ಚೆಫನ್ಯನು 1:12 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಚೆಫನ್ಯನು 1:12 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಚೆಫನ್ಯನು 1:12 KANIRV 4K Wallpaper - ಆ ಕಾಲದಲ್ಲಿ ನಾನು - 4K Wallpaper Bible Verse

ಚೆಫನ್ಯನು 1:12 KANIRV

ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Zephaniah 1:12 KANIRV Ultra HD Christian Wallpapers are generated using nature scenery backgrounds and scenic photos.

ಚೆಫನ್ಯನು 1:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಚೆಫನ್ಯನು 1:12 KANIRV. Please click on any image below to navigate to that specific Bible verse page.

ಆಮೋಸನು 6:1 KANIRV Bible Verse Image
ಆಮೋಸನು 6:1 (KANIRV) »
ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ!

ಯೆರೆಮೀಯನು 48:11 KANIRV Bible Verse Image
ಯೆರೆಮೀಯನು 48:11 (KANIRV) »
ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”

ಯೆಹೆಜ್ಕೇಲನು 8:12 KANIRV Bible Verse Image
ಯೆಹೆಜ್ಕೇಲನು 8:12 (KANIRV) »
ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.

ಆಮೋಸನು 9:1 KANIRV Bible Verse Image
ಆಮೋಸನು 9:1 (KANIRV) »
ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.

ಯೆಹೆಜ್ಕೇಲನು 9:9 KANIRV Bible Verse Image
ಯೆಹೆಜ್ಕೇಲನು 9:9 (KANIRV) »
ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.

ಕೀರ್ತನೆಗಳು 94:7 KANIRV Bible Verse Image
ಕೀರ್ತನೆಗಳು 94:7 (KANIRV) »
ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ.

ಮಲಾಕಿಯನು 3:14 KANIRV Bible Verse Image
ಮಲಾಕಿಯನು 3:14 (KANIRV) »
ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?

ಯೆರೆಮೀಯನು 16:16 KANIRV Bible Verse Image
ಯೆರೆಮೀಯನು 16:16 (KANIRV) »
ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.

ಓಬದ್ಯನು 1:6 KANIRV Bible Verse Image
ಓಬದ್ಯನು 1:6 (KANIRV) »
ಏಸಾವನ ಆಸ್ತಿಯು ಸಂಪೂರ್ಣ ನಾಶವಾಗಿ ಅದರ ನಿಧಿನಿಕ್ಷೇಪಗಳು ಸಂಪೂರ್ಣವಾಗಿ ಸೂರೆಯಾಗಿದ್ದು ಹೇಗೆ?

2 ಪೇತ್ರನು 3:4 KANIRV Bible Verse Image
2 ಪೇತ್ರನು 3:4 (KANIRV) »
“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.

ಯೋಬನು 21:15 KANIRV Bible Verse Image
ಯೋಬನು 21:15 (KANIRV) »
ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು.

ಯೆರೆಮೀಯನು 10:5 KANIRV Bible Verse Image
ಯೆರೆಮೀಯನು 10:5 (KANIRV) »
ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ

Available Bible Translations

American Standard Version
Zephaniah 1:12 (ASV) »
King James Version
Zephaniah 1:12 (KJV) »
GOD’S WORD® (GW)
Zephaniah 1:12 (GW) »
World English Bible
Zephaniah 1:12 (WEB) »
Louis Segond 1910
Sophonie 1:12 (LSG) »
इंडियन रिवाइज्ड वर्जन - हिंदी
सपन्याह 1:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਸਫ਼ਨਯਾਹ 1:12 (PANIRV) »
ভারতীয় সংশোধিত সংস্করণ - বাংলা
চফনিয়া 1:12 (BENIRV) »
இந்தியன் ரீவைஸ்டு வேர்ஷன் - தமிழ்
செப்பனியா 1:12 (TAMIRV) »
इंडियन रिवाइज्ड वर्जन - मराठी
सफन्या 1:12 (MARIRV) »
ఇండియన్ రేవిజ్డ్ వెర్షన్ - తెలుగు
జెఫన్యా 1:12 (TELIRV) »
ઇન્ડિયન રિવાયઝ્ડ વર્ઝન - ગુજરાતી
સફાન્યા 1:12 (GUJIRV) »
الكتاب المقدس باللغة العربية، فان دايك
صَفَنْيَا 1:12 (AVD) »
תנ ך עברי מודרני
צפניה 1:12 (HEB) »
Bíblia Sagrada Português
Sofonias 1:12 (BSL) »
Kinh Thánh: Tiếng Việt
Xê-pha-ni-a 1:12 (VIE) »
Reina Valera Antigua
Sofonías 1:12 (RVA) »
La Sacra Bibbia
Sofonia 1:12 (RIV) »
圣 经 简体中文和合本
西 番 雅 书 1:12 (CUVS) »
聖 經 繁體中文和合本
西 番 雅 書 1:12 (CUVT) »
Bibla e Shenjtë
Sofonia 1:12 (ALB) »
Svenska Bibeln 1917
Sefanja 1:12 (SV1917) »
Библия на русском
Софония 1:12 (RUSV) »
Українська Біблія
Софонія 1:12 (UKR) »
Szent Biblia - Magyar
Sofóniás 1:12 (KAR) »
Българска Библия
Софоний 1:12 (BULG) »
Kitaabka Quduuska Ah
Sefanyaah 1:12 (SOM) »
De Heilige Schrift
Zefanja 1:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »