ಆದಿಕಾಂಡ Chapter 36 KANIRV Bible Verse Images

ಆದಿಕಾಂಡ 36 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಆದಿಕಾಂಡ 36 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಆದಿಕಾಂಡ 36:1 (KANIRV)
Square Portrait Landscape 4K UHD
ಎದೋಮ್ ಎಂಬ ಏಸಾವನ ವಂಶಾವಳಿ ಇದು:

ಆದಿಕಾಂಡ 36:2 (KANIRV)
Square Portrait Landscape 4K UHD
ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು,

ಆದಿಕಾಂಡ 36:3 (KANIRV)
Square Portrait Landscape 4K UHD
ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು.

ಆದಿಕಾಂಡ 36:4 (KANIRV)
Square Portrait Landscape 4K UHD
ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.

ಆದಿಕಾಂಡ 36:5 (KANIRV)
Square Portrait Landscape 4K UHD
ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.

ಆದಿಕಾಂಡ 36:6 (KANIRV)
Square Portrait Landscape 4K UHD
ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು.

ಆದಿಕಾಂಡ 36:7 (KANIRV)
Square Portrait Landscape 4K UHD
ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.

ಆದಿಕಾಂಡ 36:8 (KANIRV)
Square Portrait Landscape 4K UHD
ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು.

ಆದಿಕಾಂಡ 36:9 (KANIRV)
Square Portrait Landscape 4K UHD
ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ:

ಆದಿಕಾಂಡ 36:10 (KANIRV)
Square Portrait Landscape 4K UHD
ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು.

ಆದಿಕಾಂಡ 36:11 (KANIRV)
Square Portrait Landscape 4K UHD
ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್,

ಆದಿಕಾಂಡ 36:12 (KANIRV)
Square Portrait Landscape 4K UHD
ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.

ಆದಿಕಾಂಡ 36:13 (KANIRV)
Square Portrait Landscape 4K UHD
ರೆಗೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮಿಜ್ಜಾ ಇವರು ಏಸಾವನ ಹೆಂಡತಿಯಾದ ಬಾಸೆಮತಳ ಪುತ್ರರು.

ಆದಿಕಾಂಡ 36:14 (KANIRV)
Square Portrait Landscape 4K UHD
ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು.

ಆದಿಕಾಂಡ 36:15 (KANIRV)
Square Portrait Landscape 4K UHD
ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,

ಆದಿಕಾಂಡ 36:16 (KANIRV)
Square Portrait Landscape 4K UHD
ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು.

ಆದಿಕಾಂಡ 36:17 (KANIRV)
Square Portrait Landscape 4K UHD
ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು.

ಆದಿಕಾಂಡ 36:18 (KANIRV)
Square Portrait Landscape 4K UHD
ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.

ಆದಿಕಾಂಡ 36:19 (KANIRV)
Square Portrait Landscape 4K UHD
ಎದೋಮನೆನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು.

ಆದಿಕಾಂಡ 36:20 (KANIRV)
Square Portrait Landscape 4K UHD
ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,

ಆದಿಕಾಂಡ 36:21 (KANIRV)
Square Portrait Landscape 4K UHD
ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯಲ್ಲಿ ಹುಟ್ಟಿದ ಮುಖಂಡರು.

ಆದಿಕಾಂಡ 36:22 (KANIRV)
Square Portrait Landscape 4K UHD
ಲೋಟಾನನ ಮಕ್ಕಳು: ಹೋರಿ, ಹೇಮಾಮ್, ಲೋಟಾನನ ತಂಗಿ ತಿಮ್ನಾ.

ಆದಿಕಾಂಡ 36:23 (KANIRV)
Square Portrait Landscape 4K UHD
ಶೋಬಾಲನ ಮಕ್ಕಳು: ಅಲ್ವಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್.

ಆದಿಕಾಂಡ 36:24 (KANIRV)
Square Portrait Landscape 4K UHD
ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು.

ಆದಿಕಾಂಡ 36:25 (KANIRV)
Square Portrait Landscape 4K UHD
ಅನಾಹನ ಮಕ್ಕಳು: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.

ಆದಿಕಾಂಡ 36:26 (KANIRV)
Square Portrait Landscape 4K UHD
ದೀಶೋನನ ಮಕ್ಕಳು: ಹೆಮ್ದಾನ್, ಎಷ್ಬಾನ್, ಇತ್ರಾನ್, ಕೆರಾನ್.

ಆದಿಕಾಂಡ 36:27 (KANIRV)
Square Portrait Landscape 4K UHD
ಏಚೆರನ ಮಕ್ಕಳು: ಬಿಲ್ಹಾನ್, ಜಾವಾನ್, ಅಕಾನ್.

ಆದಿಕಾಂಡ 36:28 (KANIRV)
Square Portrait Landscape 4K UHD
ದೀಶಾನನ ಮಕ್ಕಳು: ಊಚ್ ಮತ್ತು ಅರಾನ್.

ಆದಿಕಾಂಡ 36:29 (KANIRV)
Square Portrait Landscape 4K UHD
ಹೋರಿಯರಿಂದ ಹುಟ್ಟಿದ ಮುಖಂಡರು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ

ಆದಿಕಾಂಡ 36:30 (KANIRV)
Square Portrait Landscape 4K UHD
ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು.

ಆದಿಕಾಂಡ 36:31 (KANIRV)
Square Portrait Landscape 4K UHD
ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ:

ಆದಿಕಾಂಡ 36:32 (KANIRV)
Square Portrait Landscape 4K UHD
ಬೆಯೋರನ ಮಗನಾದ ಬೆಲಗನು ಎದೋಮ್ಯರನ್ನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.

ಆದಿಕಾಂಡ 36:33 (KANIRV)
Square Portrait Landscape 4K UHD
ಬೆಲಗನು ಸತ್ತ ನಂತರ ಬೊಚ್ರದವನಾದ ಜೆರಹನ ಮಗನಾಗಿದ್ದ ಯೋಬಾಬನು ಅಧಿಪತ್ಯಕ್ಕೆ ಬಂದನು.

ಆದಿಕಾಂಡ 36:34 (KANIRV)
Square Portrait Landscape 4K UHD
ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು.

ಆದಿಕಾಂಡ 36:35 (KANIRV)
Square Portrait Landscape 4K UHD
ಹುಷಾಮನು ಸತ್ತ ನಂತರ ಮೋವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.

ಆದಿಕಾಂಡ 36:36 (KANIRV)
Square Portrait Landscape 4K UHD
ಹದದನು ಸತ್ತ ನಂತರ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು.

ಆದಿಕಾಂಡ 36:37 (KANIRV)
Square Portrait Landscape 4K UHD
ಸಮ್ಲಾಹನು ಸತ್ತ ಮೇಲೆ ನದಿ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು.

ಆದಿಕಾಂಡ 36:38 (KANIRV)
Square Portrait Landscape 4K UHD
ಸೌಲನು ಸತ್ತ ನಂತರ ಅಕ್ಬೋರನ ಮಗನಾದ ಬಾಳ್ಹಾನಾನನು ಅರಸನಾದನು.

ಆದಿಕಾಂಡ 36:39 (KANIRV)
Square Portrait Landscape 4K UHD
ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.

ಆದಿಕಾಂಡ 36:40 (KANIRV)
Square Portrait Landscape 4K UHD
ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ,

ಆದಿಕಾಂಡ 36:41 (KANIRV)
Square Portrait Landscape 4K UHD
ಒಹೋಲಿಬಾಮ, ಏಲಾ, ಪೀನೋನ್,

ಆದಿಕಾಂಡ 36:42 (KANIRV)
Square Portrait Landscape 4K UHD
ಕೆನೆಜ್, ತೇಮಾನ್, ಮಿಪ್ಚಾರ್

ಆದಿಕಾಂಡ 36:43 (KANIRV)
Square Portrait Landscape 4K UHD
ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು.

Available Bible Translations

American Standard Version
Genesis 36 (ASV) »
King James Version
Genesis 36 (KJV) »
GOD’S WORD® (GW)
Genesis 36 (GW) »
World English Bible
Genesis 36 (WEB) »
Louis Segond 1910
Genèse 36 (LSG) »
Luther Bibel 1912
Genesis 36 (LUTH1912) »
इंडियन रिवाइज्ड वर्जन - हिंदी
उत्पत्ति 36 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 36 (PANIRV) »
ভারতীয় সংশোধিত সংস্করণ - বাংলা
আদি 36 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 36 (TAMIRV) »
इंडियन रिवाइज्ड वर्जन - मराठी
उत्पत्ति 36 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 36 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 36 (GUJIRV) »
الكتاب المقدس باللغة العربية، فان دايك
اَلتَّكْوِينُ 36 (AVD) »
תנ ך עברי מודרני
בראשית 36 (HEB) »
Bíblia Sagrada Português
Gênesis 36 (BSL) »
Kinh Thánh: Tiếng Việt
Sáng Thế 36 (VIE) »
Reina Valera Antigua
Génesis 36 (RVA) »
La Sacra Bibbia
Genesi 36 (RIV) »
圣 经 简体中文和合本
创 世 纪 36 (CUVS) »
聖 經 繁體中文和合本
創 世 記 36 (CUVT) »
Bibla e Shenjtë
Zanafilla 36 (ALB) »
Svenska Bibeln 1917
1 Mosebok 36 (SV1917) »
Библия на русском
Бытие 36 (RUSV) »
Українська Біблія
Буття 36 (UKR) »
Szent Biblia - Magyar
1 Mózes 36 (KAR) »
Българска Библия
Битие 36 (BULG) »
聖書 日本語
創世記 36 (JPN) »
Biblia Takatifu
Mwanzo 36 (SWHULB) »
Kitaabka Quduuska Ah
Bilowgii 36 (SOM) »
De Heilige Schrift
Genesis 36 (NLD) »

ಆದಿಕಾಂಡ (KANIRV) Chapter Selection

KANIRV Book Selection List