ಅರಣ್ಯಕಾಂಡ Chapter 29 KANIRV Bible Verse Images

ಅರಣ್ಯಕಾಂಡ 29 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅರಣ್ಯಕಾಂಡ 29 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅರಣ್ಯಕಾಂಡ 29:1 (KANIRV)
Square Portrait Landscape 4K UHD
“‘ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.

ಅರಣ್ಯಕಾಂಡ 29:2 (KANIRV)
Square Portrait Landscape 4K UHD
ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ದೋಷವಿಲ್ಲದ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.

ಅರಣ್ಯಕಾಂಡ 29:3 (KANIRV)
Square Portrait Landscape 4K UHD
ಧಾನ್ಯನೈವೇದ್ಯಕ್ಕಾಗಿ ಆ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಎಣ್ಣೆ ಬೆರೆಸಿದ ಆರು ಸೇರು ಹಿಟ್ಟನ್ನು,

ಅರಣ್ಯಕಾಂಡ 29:4 (KANIRV)
Square Portrait Landscape 4K UHD
ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಮೂರು ಸೇರು ಎಣ್ಣೆ ಬೆರಸಿದ ಹಿಟ್ಟನ್ನು,

ಅರಣ್ಯಕಾಂಡ 29:5 (KANIRV)
Square Portrait Landscape 4K UHD
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.

ಅರಣ್ಯಕಾಂಡ 29:6 (KANIRV)
Square Portrait Landscape 4K UHD
ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.

ಅರಣ್ಯಕಾಂಡ 29:7 (KANIRV)
Square Portrait Landscape 4K UHD
“‘ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆಗಾಗಿ ಸಭೆಕೂಡಬೇಕು.

ಅರಣ್ಯಕಾಂಡ 29:8 (KANIRV)
Square Portrait Landscape 4K UHD
ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.

ಅರಣ್ಯಕಾಂಡ 29:9 (KANIRV)
Square Portrait Landscape 4K UHD
ಧಾನ್ಯನೈವೇದ್ಯಕ್ಕಾಗಿ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಆರು ಸೇರು ಎಣ್ಣೆ ಬೆರೆಸಿದ ಹಿಟ್ಟನ್ನು,

ಅರಣ್ಯಕಾಂಡ 29:10 (KANIRV)
Square Portrait Landscape 4K UHD
ಏಳು ಕುರಿಗಳಲ್ಲಿ ಒಂದೊಂದಕ್ಕೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು,

ಅರಣ್ಯಕಾಂಡ 29:11 (KANIRV)
Square Portrait Landscape 4K UHD
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.

ಅರಣ್ಯಕಾಂಡ 29:12 (KANIRV)
Square Portrait Landscape 4K UHD
“‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.

ಅರಣ್ಯಕಾಂಡ 29:13 (KANIRV)
Square Portrait Landscape 4K UHD
ಆ ದಿನದಲ್ಲಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹದಿಮೂರು ಹೋರಿಗಳನ್ನೂ, ಎರಡು ಟಗರುಗಳನ್ನೂ, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಗಳನ್ನೂ,

ಅರಣ್ಯಕಾಂಡ 29:14 (KANIRV)
Square Portrait Landscape 4K UHD
ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಎಣ್ಣೆ ಬೆರಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು,

ಅರಣ್ಯಕಾಂಡ 29:15 (KANIRV)
Square Portrait Landscape 4K UHD
ಹದಿನಾಲ್ಕು ಕುರಿಮರಿಗಳಿಗೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:16 (KANIRV)
Square Portrait Landscape 4K UHD
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು, ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು.

ಅರಣ್ಯಕಾಂಡ 29:17 (KANIRV)
Square Portrait Landscape 4K UHD
“‘ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು.

ಅರಣ್ಯಕಾಂಡ 29:18 (KANIRV)
Square Portrait Landscape 4K UHD
ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ,

ಅರಣ್ಯಕಾಂಡ 29:19 (KANIRV)
Square Portrait Landscape 4K UHD
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ನಿತ್ಯ ಸರ್ವಾಂಗಹೋಮಕ್ಕಾಗಿ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:20 (KANIRV)
Square Portrait Landscape 4K UHD
“‘ಮೂರನೆಯ ದಿನದಲ್ಲಿ ದೋಷವಿಲ್ಲದ ಹನ್ನೊಂದು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ,

ಅರಣ್ಯಕಾಂಡ 29:21 (KANIRV)
Square Portrait Landscape 4K UHD
ನೈವೇದ್ಯಕ್ಕಾಗಿ ಹೋರಿ, ಟಗರು, ಮತ್ತು ಕುರಿಮರಿಗಳನ್ನು ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:22 (KANIRV)
Square Portrait Landscape 4K UHD
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:23 (KANIRV)
Square Portrait Landscape 4K UHD
“‘ನಾಲ್ಕನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಹತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:24 (KANIRV)
Square Portrait Landscape 4K UHD
ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:25 (KANIRV)
Square Portrait Landscape 4K UHD
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:26 (KANIRV)
Square Portrait Landscape 4K UHD
“‘ಐದನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:27 (KANIRV)
Square Portrait Landscape 4K UHD
ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:28 (KANIRV)
Square Portrait Landscape 4K UHD
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:29 (KANIRV)
Square Portrait Landscape 4K UHD
“‘ಆರನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಎಂಟು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:30 (KANIRV)
Square Portrait Landscape 4K UHD
ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:31 (KANIRV)
Square Portrait Landscape 4K UHD
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:32 (KANIRV)
Square Portrait Landscape 4K UHD
“‘ಏಳನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ದೋಷವಿಲ್ಲದ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:33 (KANIRV)
Square Portrait Landscape 4K UHD
ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:34 (KANIRV)
Square Portrait Landscape 4K UHD
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:35 (KANIRV)
Square Portrait Landscape 4K UHD
“‘ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆ ಕೂಡಿಬರಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು.

ಅರಣ್ಯಕಾಂಡ 29:36 (KANIRV)
Square Portrait Landscape 4K UHD
ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:37 (KANIRV)
Square Portrait Landscape 4K UHD
“‘ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು

ಅರಣ್ಯಕಾಂಡ 29:38 (KANIRV)
Square Portrait Landscape 4K UHD
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅರಣ್ಯಕಾಂಡ 29:39 (KANIRV)
Square Portrait Landscape 4K UHD
“‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’”

ಅರಣ್ಯಕಾಂಡ 29:40 (KANIRV)
Square Portrait Landscape 4K UHD
ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೋಶೆ ಇಸ್ರಾಯೇಲರಿಗೆ ತಿಳಿಸಿದನು.

Available Bible Translations

American Standard Version
Numbers 29 (ASV) »
King James Version
Numbers 29 (KJV) »
GOD’S WORD® (GW)
Numbers 29 (GW) »
World English Bible
Numbers 29 (WEB) »
Louis Segond 1910
Nombres 29 (LSG) »
Luther Bibel 1912
Numeri 29 (LUTH1912) »
इंडियन रिवाइज्ड वर्जन - हिंदी
गिनती 29 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 29 (PANIRV) »
ভারতীয় সংশোধিত সংস্করণ - বাংলা
গননা 29 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 29 (TAMIRV) »
इंडियन रिवाइज्ड वर्जन - मराठी
गणना 29 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 29 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 29 (GUJIRV) »
الكتاب المقدس باللغة العربية، فان دايك
اَلْعَدَد 29 (AVD) »
תנ ך עברי מודרני
במדבר 29 (HEB) »
Bíblia Sagrada Português
Números 29 (BSL) »
Kinh Thánh: Tiếng Việt
Dân Số 29 (VIE) »
Reina Valera Antigua
Números 29 (RVA) »
La Sacra Bibbia
Numeri 29 (RIV) »
圣 经 简体中文和合本
民 数 记 29 (CUVS) »
聖 經 繁體中文和合本
民 數 記 29 (CUVT) »
Bibla e Shenjtë
Numrat 29 (ALB) »
Svenska Bibeln 1917
4 Mosebok 29 (SV1917) »
Библия на русском
Числа 29 (RUSV) »
Українська Біблія
Числа 29 (UKR) »
Szent Biblia - Magyar
4 Mózes 29 (KAR) »
Българска Библия
Числа 29 (BULG) »
聖書 日本語
民数記 29 (JPN) »
Biblia Takatifu
Hesabu 29 (SWHULB) »
Kitaabka Quduuska Ah
Tirintii 29 (SOM) »
De Heilige Schrift
Numberi 29 (NLD) »

ಅರಣ್ಯಕಾಂಡ (KANIRV) Chapter Selection

KANIRV Book Selection List