1 ಕೊರಿಂಥದವರಿಗೆ 1:9 KANIRV Bible Verse Picture Image

Inspirational bible verses with beautiful images and backgrounds. Download 1 ಕೊರಿಂಥದವರಿಗೆ 1:9 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಕೊರಿಂಥದವರಿಗೆ 1:9 KANIRV - ತನ್ನ ಮಗನೂ ಹಾಗೂ - Bible Verse Picture

1 ಕೊರಿಂಥದವರಿಗೆ 1:9 KANIRV

ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಕೊರಿಂಥದವರಿಗೆ 1:9 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 1 ಕೊರಿಂಥದವರಿಗೆ 1:9 KANIRV - ತನ್ನ ಮಗನೂ ಹಾಗೂ - Bible Verse Picture
View New Tab
Picture 03 - 1 ಕೊರಿಂಥದವರಿಗೆ 1:9 KANIRV - ತನ್ನ ಮಗನೂ ಹಾಗೂ - Bible Verse Picture
View New Tab
Picture 04 - 1 ಕೊರಿಂಥದವರಿಗೆ 1:9 KANIRV - ತನ್ನ ಮಗನೂ ಹಾಗೂ - Bible Verse Picture
View New Tab
Picture 05 - 1 ಕೊರಿಂಥದವರಿಗೆ 1:9 KANIRV - ತನ್ನ ಮಗನೂ ಹಾಗೂ - Bible Verse Picture
View New Tab
Picture 06 - 1 ಕೊರಿಂಥದವರಿಗೆ 1:9 KANIRV - ತನ್ನ ಮಗನೂ ಹಾಗೂ - Bible Verse Picture
View New Tab
Picture 07 - 1 ಕೊರಿಂಥದವರಿಗೆ 1:9 KANIRV - ತನ್ನ ಮಗನೂ ಹಾಗೂ - Bible Verse Picture
View New Tab

1 ಕೊರಿಂಥದವರಿಗೆ 1:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಕೊರಿಂಥದವರಿಗೆ 1:9 KANIRV. Please click on any image below to navigate to that specific Bible verse page.

2 ಥೆಸಲೋನಿಕದವರಿಗೆ 3:3 KANIRV Bible Verse Image
2 ಥೆಸಲೋನಿಕದವರಿಗೆ 3:3 (KANIRV) »
ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.

1 ಕೊರಿಂಥದವರಿಗೆ 10:13 KANIRV Bible Verse Image
1 ಕೊರಿಂಥದವರಿಗೆ 10:13 (KANIRV) »
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.

ಇಬ್ರಿಯರಿಗೆ 10:23 KANIRV Bible Verse Image
ಇಬ್ರಿಯರಿಗೆ 10:23 (KANIRV) »
ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.

ಧರ್ಮೋಪದೇಶಕಾಂಡ 7:9 KANIRV Bible Verse Image
ಧರ್ಮೋಪದೇಶಕಾಂಡ 7:9 (KANIRV) »
ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು

1 ಯೋಹಾನನು 1:3 KANIRV Bible Verse Image
1 ಯೋಹಾನನು 1:3 (KANIRV) »
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.

ಯೆಶಾಯನು 49:7 KANIRV Bible Verse Image
ಯೆಶಾಯನು 49:7 (KANIRV) »
ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”

ಧರ್ಮೋಪದೇಶಕಾಂಡ 32:4 KANIRV Bible Verse Image
ಧರ್ಮೋಪದೇಶಕಾಂಡ 32:4 (KANIRV) »
ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.

ಕೀರ್ತನೆಗಳು 100:5 KANIRV Bible Verse Image
ಕೀರ್ತನೆಗಳು 100:5 (KANIRV) »
ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

ರೋಮಾಪುರದವರಿಗೆ 8:28 KANIRV Bible Verse Image
ರೋಮಾಪುರದವರಿಗೆ 8:28 (KANIRV) »
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.

ಇಬ್ರಿಯರಿಗೆ 11:11 KANIRV Bible Verse Image
ಇಬ್ರಿಯರಿಗೆ 11:11 (KANIRV) »
ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು.

ಪ್ರಕಟಣೆ 19:11 KANIRV Bible Verse Image
ಪ್ರಕಟಣೆ 19:11 (KANIRV) »
ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.

1 ಯೋಹಾನನು 1:7 KANIRV Bible Verse Image
1 ಯೋಹಾನನು 1:7 (KANIRV) »
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.

Available Bible Translations

American Standard Version
1 Corinthians 1:9 (ASV) »
King James Version
1 Corinthians 1:9 (KJV) »
GOD’S WORD® (GW)
1 Corinthians 1:9 (GW) »
World English Bible
1 Corinthians 1:9 (WEB) »
इंडियन रिवाइज्ड वर्जन - हिंदी
1 कुरिन्थियों 1:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਕੁਰਿੰਥੀਆਂ 1:9 (PANIRV) »
ভারতীয় সংশোধিত সংস্করণ - বাংলা
1 কৰিন্থীয়া 1:9 (BENIRV) »
இந்தியன் ரீவைஸ்டு வேர்ஷன் - தமிழ்
1 கொரிந்தியர் 1:9 (TAMIRV) »
इंडियन रिवाइज्ड वर्जन - मराठी
1 करिंथकरांस 1:9 (MARIRV) »
ఇండియన్ రేవిజ్డ్ వెర్షన్ - తెలుగు
1 కొరింథీయులకు 1:9 (TELIRV) »
ઇન્ડિયન રિવાયઝ્ડ વર્ઝન - ગુજરાતી
1 કરિંથીઓને 1:9 (GUJIRV) »
الكتاب المقدس باللغة العربية، فان دايك
١ كورنثوس 1:9 (AVD) »
Bíblia Sagrada Português
1 Coríntios 1:9 (BSL) »
Kinh Thánh: Tiếng Việt
1 Cô-rinh-tô 1:9 (VIE) »
Reina Valera Antigua
1 Corintios 1:9 (RVA) »
圣 经 简体中文和合本
哥 林 多 前 书 1:9 (CUVS) »
聖 經 繁體中文和合本
歌 林 多 前 書 1:9 (CUVT) »
Библия на русском
1 Коринфянам 1:9 (RUSV) »
Українська Біблія
1 коринтян 1:9 (UKR) »
Szent Biblia - Magyar
1 Korinthus 1:9 (KAR) »
Българска Библия
1 Коринтяни 1:9 (BULG) »
Kitaabka Quduuska Ah
1 Korintos 1:9 (SOM) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »