1 ಅರಸುಗಳು 10:1 KANIRV Bible Verse Picture Image

Inspirational bible verses with beautiful images and backgrounds. Download 1 ಅರಸುಗಳು 10:1 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 10:1 KANIRV - ಯೆಹೋವನ - Bible Verse Picture

1 ಅರಸುಗಳು 10:1 KANIRV

ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಅರಸುಗಳು 10:1 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 1 ಅರಸುಗಳು 10:1 KANIRV - ಯೆಹೋವನ - Bible Verse Picture
View New Tab
Picture 03 - 1 ಅರಸುಗಳು 10:1 KANIRV - ಯೆಹೋವನ - Bible Verse Picture
View New Tab
Picture 04 - 1 ಅರಸುಗಳು 10:1 KANIRV - ಯೆಹೋವನ - Bible Verse Picture
View New Tab
Picture 05 - 1 ಅರಸುಗಳು 10:1 KANIRV - ಯೆಹೋವನ - Bible Verse Picture
View New Tab
Picture 06 - 1 ಅರಸುಗಳು 10:1 KANIRV - ಯೆಹೋವನ - Bible Verse Picture
View New Tab
Picture 07 - 1 ಅರಸುಗಳು 10:1 KANIRV - ಯೆಹೋವನ - Bible Verse Picture
View New Tab

1 ಅರಸುಗಳು 10:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 10:1 KANIRV. Please click on any image below to navigate to that specific Bible verse page.

ಮತ್ತಾಯನು 12:42 KANIRV Bible Verse Image
ಮತ್ತಾಯನು 12:42 (KANIRV) »
ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.

ಲೂಕನು 11:31 KANIRV Bible Verse Image
ಲೂಕನು 11:31 (KANIRV) »
ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.

ಆದಿಕಾಂಡ 10:7 KANIRV Bible Verse Image
ಆದಿಕಾಂಡ 10:7 (KANIRV) »
ಕೂಷನ ಸಂತಾನದವರು ಯಾರೆಂದರೆ - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬವರು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬುವವರು.

ಆದಿಕಾಂಡ 10:28 KANIRV Bible Verse Image
ಆದಿಕಾಂಡ 10:28 (KANIRV) »
ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಎಂಬವರು.

2 ಪೂರ್ವಕಾಲವೃತ್ತಾಂತ 9:1 KANIRV Bible Verse Image
2 ಪೂರ್ವಕಾಲವೃತ್ತಾಂತ 9:1 (KANIRV) »
ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.

ಕೀರ್ತನೆಗಳು 72:15 KANIRV Bible Verse Image
ಕೀರ್ತನೆಗಳು 72:15 (KANIRV) »
ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.

ಯೆರೆಮೀಯನು 6:20 KANIRV Bible Verse Image
ಯೆರೆಮೀಯನು 6:20 (KANIRV) »
ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.

ಯೆಶಾಯನು 60:6 KANIRV Bible Verse Image
ಯೆಶಾಯನು 60:6 (KANIRV) »
ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.

ಕೀರ್ತನೆಗಳು 72:10 KANIRV Bible Verse Image
ಕೀರ್ತನೆಗಳು 72:10 (KANIRV) »
ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.

ಕೀರ್ತನೆಗಳು 49:4 KANIRV Bible Verse Image
ಕೀರ್ತನೆಗಳು 49:4 (KANIRV) »
ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.

ಯೋಬನು 28:28 KANIRV Bible Verse Image
ಯೋಬನು 28:28 (KANIRV) »
ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.

ನ್ಯಾಯಸ್ಥಾಪಕರು 14:12 KANIRV Bible Verse Image
ನ್ಯಾಯಸ್ಥಾಪಕರು 14:12 (KANIRV) »
ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.

Available Bible Translations

American Standard Version
1 Kings 10:1 (ASV) »
King James Version
1 Kings 10:1 (KJV) »
GOD’S WORD® (GW)
1 Kings 10:1 (GW) »
World English Bible
1 Kings 10:1 (WEB) »
Louis Segond 1910
1 Rois 10:1 (LSG) »
इंडियन रिवाइज्ड वर्जन - हिंदी
1 राजाओं 10:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਰਾਜਿਆਂ 10:1 (PANIRV) »
ভারতীয় সংশোধিত সংস্করণ - বাংলা
1 ৰাজাৱলী 10:1 (BENIRV) »
இந்தியன் ரீவைஸ்டு வேர்ஷன் - தமிழ்
1 இராஜாக்கள் 10:1 (TAMIRV) »
इंडियन रिवाइज्ड वर्जन - मराठी
1 राजे 10:1 (MARIRV) »
ఇండియన్ రేవిజ్డ్ వెర్షన్ - తెలుగు
1 రాజులు 10:1 (TELIRV) »
ઇન્ડિયન રિવાયઝ્ડ વર્ઝન - ગુજરાતી
1 રાજાઓ 10:1 (GUJIRV) »
الكتاب المقدس باللغة العربية، فان دايك
اَلْمُلُوكِ ٱلْأَوَّلُ 10:1 (AVD) »
תנ ך עברי מודרני
מלכים א 10:1 (HEB) »
Bíblia Sagrada Português
1 Reis 10:1 (BSL) »
Kinh Thánh: Tiếng Việt
1 Các Vua 10:1 (VIE) »
Reina Valera Antigua
1 Reyes 10:1 (RVA) »
La Sacra Bibbia
1 Re 10:1 (RIV) »
圣 经 简体中文和合本
列 王 记 上 10:1 (CUVS) »
聖 經 繁體中文和合本
列 王 紀 上 10:1 (CUVT) »
Библия на русском
3 Царств 10:1 (RUSV) »
Українська Біблія
1 царів 10:1 (UKR) »
Szent Biblia - Magyar
1 Királyok 10:1 (KAR) »
Българска Библия
3 Царе 10:1 (BULG) »
De Heilige Schrift
1 Koningen 10:1 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »