1 ಅರಸುಗಳು 14:21 KANIRV Bible Verse Picture Image

Inspirational bible verses with beautiful images and backgrounds. Download 1 ಅರಸುಗಳು 14:21 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 14:21 KANIRV - ಸೊಲೊಮೋನನ ಮಗನಾದ - Bible Verse Picture

1 ಅರಸುಗಳು 14:21 KANIRV

ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಲ್ವತ್ತೊಂದು ವರ್ಷದವನಾಗಿದ್ದು, ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷಗಳ ಕಾಲ ಆಳ್ವಿಕೆ ಮಾಡಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಅರಸುಗಳು 14:21 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 1 ಅರಸುಗಳು 14:21 KANIRV - ಸೊಲೊಮೋನನ ಮಗನಾದ - Bible Verse Picture
View New Tab
Picture 03 - 1 ಅರಸುಗಳು 14:21 KANIRV - ಸೊಲೊಮೋನನ ಮಗನಾದ - Bible Verse Picture
View New Tab
Picture 04 - 1 ಅರಸುಗಳು 14:21 KANIRV - ಸೊಲೊಮೋನನ ಮಗನಾದ - Bible Verse Picture
View New Tab
Picture 05 - 1 ಅರಸುಗಳು 14:21 KANIRV - ಸೊಲೊಮೋನನ ಮಗನಾದ - Bible Verse Picture
View New Tab
Picture 06 - 1 ಅರಸುಗಳು 14:21 KANIRV - ಸೊಲೊಮೋನನ ಮಗನಾದ - Bible Verse Picture
View New Tab
Picture 07 - 1 ಅರಸುಗಳು 14:21 KANIRV - ಸೊಲೊಮೋನನ ಮಗನಾದ - Bible Verse Picture
View New Tab

1 ಅರಸುಗಳು 14:21 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 14:21 KANIRV. Please click on any image below to navigate to that specific Bible verse page.

2 ಪೂರ್ವಕಾಲವೃತ್ತಾಂತ 12:13 KANIRV Bible Verse Image
2 ಪೂರ್ವಕಾಲವೃತ್ತಾಂತ 12:13 (KANIRV) »
ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.

1 ಅರಸುಗಳು 11:36 KANIRV Bible Verse Image
1 ಅರಸುಗಳು 11:36 (KANIRV) »
ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.

1 ಅರಸುಗಳು 14:31 KANIRV Bible Verse Image
1 ಅರಸುಗಳು 14:31 (KANIRV) »
ರೆಹಬ್ಬಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.

ವಿಮೋಚನಕಾಂಡ 20:24 KANIRV Bible Verse Image
ವಿಮೋಚನಕಾಂಡ 20:24 (KANIRV) »
ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ಕೀರ್ತನೆಗಳು 87:1 KANIRV Bible Verse Image
ಕೀರ್ತನೆಗಳು 87:1 (KANIRV) »
ಕೋರಹೀಯರ ಕೀರ್ತನೆ; ಗೀತೆ. ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.

ಕೀರ್ತನೆಗಳು 78:68 KANIRV Bible Verse Image
ಕೀರ್ತನೆಗಳು 78:68 (KANIRV) »
ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.

ಕೀರ್ತನೆಗಳು 132:13 KANIRV Bible Verse Image
ಕೀರ್ತನೆಗಳು 132:13 (KANIRV) »
ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.

2 ಪೂರ್ವಕಾಲವೃತ್ತಾಂತ 13:7 KANIRV Bible Verse Image
2 ಪೂರ್ವಕಾಲವೃತ್ತಾಂತ 13:7 (KANIRV) »
ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡರು. ಆ ಸಮಯದಲ್ಲಿ ಎಳೇಪ್ರಾಯದವನೂ, ಮೃದುಸ್ವಭಾವವುಳ್ಳವನೂ, ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.

1 ಅರಸುಗಳು 8:44 KANIRV Bible Verse Image
1 ಅರಸುಗಳು 8:44 (KANIRV) »
ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ

1 ಅರಸುಗಳು 11:43 KANIRV Bible Verse Image
1 ಅರಸುಗಳು 11:43 (KANIRV) »
ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.

1 ಅರಸುಗಳು 11:32 KANIRV Bible Verse Image
1 ಅರಸುಗಳು 11:32 (KANIRV) »
ತನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ, ತಾನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದ ನಿಮಿತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳುತ್ತಾನೆ.

1 ಅರಸುಗಳು 8:16 KANIRV Bible Verse Image
1 ಅರಸುಗಳು 8:16 (KANIRV) »
ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.

Available Bible Translations

American Standard Version
1 Kings 14:21 (ASV) »
King James Version
1 Kings 14:21 (KJV) »
GOD’S WORD® (GW)
1 Kings 14:21 (GW) »
World English Bible
1 Kings 14:21 (WEB) »
Louis Segond 1910
1 Rois 14:21 (LSG) »
इंडियन रिवाइज्ड वर्जन - हिंदी
1 राजाओं 14:21 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਰਾਜਿਆਂ 14:21 (PANIRV) »
ভারতীয় সংশোধিত সংস্করণ - বাংলা
1 ৰাজাৱলী 14:21 (BENIRV) »
இந்தியன் ரீவைஸ்டு வேர்ஷன் - தமிழ்
1 இராஜாக்கள் 14:21 (TAMIRV) »
इंडियन रिवाइज्ड वर्जन - मराठी
1 राजे 14:21 (MARIRV) »
ఇండియన్ రేవిజ్డ్ వెర్షన్ - తెలుగు
1 రాజులు 14:21 (TELIRV) »
ઇન્ડિયન રિવાયઝ્ડ વર્ઝન - ગુજરાતી
1 રાજાઓ 14:21 (GUJIRV) »
الكتاب المقدس باللغة العربية، فان دايك
اَلْمُلُوكِ ٱلْأَوَّلُ 14:21 (AVD) »
תנ ך עברי מודרני
מלכים א 14:21 (HEB) »
Bíblia Sagrada Português
1 Reis 14:21 (BSL) »
Kinh Thánh: Tiếng Việt
1 Các Vua 14:21 (VIE) »
Reina Valera Antigua
1 Reyes 14:21 (RVA) »
La Sacra Bibbia
1 Re 14:21 (RIV) »
圣 经 简体中文和合本
列 王 记 上 14:21 (CUVS) »
聖 經 繁體中文和合本
列 王 紀 上 14:21 (CUVT) »
Библия на русском
3 Царств 14:21 (RUSV) »
Українська Біблія
1 царів 14:21 (UKR) »
Szent Biblia - Magyar
1 Királyok 14:21 (KAR) »
Българска Библия
3 Царе 14:21 (BULG) »
De Heilige Schrift
1 Koningen 14:21 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »