1 ಅರಸುಗಳು 15:13 KANIRV Bible Verse Picture Image

Inspirational bible verses with beautiful images and backgrounds. Download 1 ಅರಸುಗಳು 15:13 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 15:13 KANIRV - ಅವನ ತಾಯಿಯಾದ ಮಾಕಳೂ - Bible Verse Picture

1 ಅರಸುಗಳು 15:13 KANIRV

ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಅರಸುಗಳು 15:13 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 1 ಅರಸುಗಳು 15:13 KANIRV - ಅವನ ತಾಯಿಯಾದ ಮಾಕಳೂ - Bible Verse Picture
View New Tab
Picture 03 - 1 ಅರಸುಗಳು 15:13 KANIRV - ಅವನ ತಾಯಿಯಾದ ಮಾಕಳೂ - Bible Verse Picture
View New Tab
Picture 04 - 1 ಅರಸುಗಳು 15:13 KANIRV - ಅವನ ತಾಯಿಯಾದ ಮಾಕಳೂ - Bible Verse Picture
View New Tab
Picture 05 - 1 ಅರಸುಗಳು 15:13 KANIRV - ಅವನ ತಾಯಿಯಾದ ಮಾಕಳೂ - Bible Verse Picture
View New Tab
Picture 06 - 1 ಅರಸುಗಳು 15:13 KANIRV - ಅವನ ತಾಯಿಯಾದ ಮಾಕಳೂ - Bible Verse Picture
View New Tab
Picture 07 - 1 ಅರಸುಗಳು 15:13 KANIRV - ಅವನ ತಾಯಿಯಾದ ಮಾಕಳೂ - Bible Verse Picture
View New Tab

1 ಅರಸುಗಳು 15:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 15:13 KANIRV. Please click on any image below to navigate to that specific Bible verse page.

ವಿಮೋಚನಕಾಂಡ 32:20 KANIRV Bible Verse Image
ವಿಮೋಚನಕಾಂಡ 32:20 (KANIRV) »
ಜನರು ಮಾಡಿಸಿಕೊಂಡಿದ್ದ ಹೋರಿಕರುವನ್ನು ಅವನು ಬೆಂಕಿಯಿಂದ ಸುಟ್ಟು ಅರೆದು ಪುಡಿ ಪುಡಿ ಮಾಡಿ ನೀರಿನಲ್ಲಿ ಕಲಸಿ ಇಸ್ರಾಯೇಲರಿಗೆ ಆ ನೀರನ್ನು ಕುಡಿಸಿದನು.

2 ಅರಸುಗಳು 23:6 KANIRV Bible Verse Image
2 ಅರಸುಗಳು 23:6 (KANIRV) »
ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.

2 ಪೂರ್ವಕಾಲವೃತ್ತಾಂತ 15:15 KANIRV Bible Verse Image
2 ಪೂರ್ವಕಾಲವೃತ್ತಾಂತ 15:15 (KANIRV) »
ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.

2 ಪೂರ್ವಕಾಲವೃತ್ತಾಂತ 34:4 KANIRV Bible Verse Image
2 ಪೂರ್ವಕಾಲವೃತ್ತಾಂತ 34:4 (KANIRV) »
ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.

ಜೆಕರ್ಯನು 13:3 KANIRV Bible Verse Image
ಜೆಕರ್ಯನು 13:3 (KANIRV) »
ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.

ಮತ್ತಾಯನು 12:46 KANIRV Bible Verse Image
ಮತ್ತಾಯನು 12:46 (KANIRV) »
ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.

ಮತ್ತಾಯನು 10:37 KANIRV Bible Verse Image
ಮತ್ತಾಯನು 10:37 (KANIRV) »
ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.

ಯೋಹಾನನು 18:1 KANIRV Bible Verse Image
ಯೋಹಾನನು 18:1 (KANIRV) »
ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.

2 ಕೊರಿಂಥದವರಿಗೆ 5:16 KANIRV Bible Verse Image
2 ಕೊರಿಂಥದವರಿಗೆ 5:16 (KANIRV) »
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.

ಗಲಾತ್ಯದವರಿಗೆ 2:5 KANIRV Bible Verse Image
ಗಲಾತ್ಯದವರಿಗೆ 2:5 (KANIRV) »
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.

2 ಅರಸುಗಳು 23:12 KANIRV Bible Verse Image
2 ಅರಸುಗಳು 23:12 (KANIRV) »
ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.

2 ಅರಸುಗಳು 18:4 KANIRV Bible Verse Image
2 ಅರಸುಗಳು 18:4 (KANIRV) »
ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.

Available Bible Translations

American Standard Version
1 Kings 15:13 (ASV) »
King James Version
1 Kings 15:13 (KJV) »
GOD’S WORD® (GW)
1 Kings 15:13 (GW) »
World English Bible
1 Kings 15:13 (WEB) »
Louis Segond 1910
1 Rois 15:13 (LSG) »
इंडियन रिवाइज्ड वर्जन - हिंदी
1 राजाओं 15:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਰਾਜਿਆਂ 15:13 (PANIRV) »
ভারতীয় সংশোধিত সংস্করণ - বাংলা
1 ৰাজাৱলী 15:13 (BENIRV) »
இந்தியன் ரீவைஸ்டு வேர்ஷன் - தமிழ்
1 இராஜாக்கள் 15:13 (TAMIRV) »
इंडियन रिवाइज्ड वर्जन - मराठी
1 राजे 15:13 (MARIRV) »
ఇండియన్ రేవిజ్డ్ వెర్షన్ - తెలుగు
1 రాజులు 15:13 (TELIRV) »
ઇન્ડિયન રિવાયઝ્ડ વર્ઝન - ગુજરાતી
1 રાજાઓ 15:13 (GUJIRV) »
الكتاب المقدس باللغة العربية، فان دايك
اَلْمُلُوكِ ٱلْأَوَّلُ 15:13 (AVD) »
תנ ך עברי מודרני
מלכים א 15:13 (HEB) »
Bíblia Sagrada Português
1 Reis 15:13 (BSL) »
Kinh Thánh: Tiếng Việt
1 Các Vua 15:13 (VIE) »
Reina Valera Antigua
1 Reyes 15:13 (RVA) »
La Sacra Bibbia
1 Re 15:13 (RIV) »
圣 经 简体中文和合本
列 王 记 上 15:13 (CUVS) »
聖 經 繁體中文和合本
列 王 紀 上 15:13 (CUVT) »
Библия на русском
3 Царств 15:13 (RUSV) »
Українська Біблія
1 царів 15:13 (UKR) »
Szent Biblia - Magyar
1 Királyok 15:13 (KAR) »
Българска Библия
3 Царе 15:13 (BULG) »
De Heilige Schrift
1 Koningen 15:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »