1 ಅರಸುಗಳು 17:17 KANIRV Bible Verse Picture Image

Inspirational bible verses with beautiful images and backgrounds. Download 1 ಅರಸುಗಳು 17:17 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 17:17 KANIRV - ಕೆಲವು ದಿನಗಳಾದನಂತರ - Bible Verse Picture

1 ಅರಸುಗಳು 17:17 KANIRV

ಕೆಲವು ದಿನಗಳಾದನಂತರ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಹುಡುಗನಿಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಅರಸುಗಳು 17:17 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 1 ಅರಸುಗಳು 17:17 KANIRV - ಕೆಲವು ದಿನಗಳಾದನಂತರ - Bible Verse Picture
View New Tab
Picture 03 - 1 ಅರಸುಗಳು 17:17 KANIRV - ಕೆಲವು ದಿನಗಳಾದನಂತರ - Bible Verse Picture
View New Tab
Picture 04 - 1 ಅರಸುಗಳು 17:17 KANIRV - ಕೆಲವು ದಿನಗಳಾದನಂತರ - Bible Verse Picture
View New Tab
Picture 05 - 1 ಅರಸುಗಳು 17:17 KANIRV - ಕೆಲವು ದಿನಗಳಾದನಂತರ - Bible Verse Picture
View New Tab
Picture 06 - 1 ಅರಸುಗಳು 17:17 KANIRV - ಕೆಲವು ದಿನಗಳಾದನಂತರ - Bible Verse Picture
View New Tab
Picture 07 - 1 ಅರಸುಗಳು 17:17 KANIRV - ಕೆಲವು ದಿನಗಳಾದನಂತರ - Bible Verse Picture
View New Tab

1 ಅರಸುಗಳು 17:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 17:17 KANIRV. Please click on any image below to navigate to that specific Bible verse page.

ಆದಿಕಾಂಡ 22:1 KANIRV Bible Verse Image
ಆದಿಕಾಂಡ 22:1 (KANIRV) »
ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.

1 ಪೇತ್ರನು 4:12 KANIRV Bible Verse Image
1 ಪೇತ್ರನು 4:12 (KANIRV) »
ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.

ಯಾಕೋಬನು 2:26 KANIRV Bible Verse Image
ಯಾಕೋಬನು 2:26 (KANIRV) »
ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.

ಯಾಕೋಬನು 1:12 KANIRV Bible Verse Image
ಯಾಕೋಬನು 1:12 (KANIRV) »
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.

ಯಾಕೋಬನು 1:2 KANIRV Bible Verse Image
ಯಾಕೋಬನು 1:2 (KANIRV) »
ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.

ಯೋಹಾನನು 11:3 KANIRV Bible Verse Image
ಯೋಹಾನನು 11:3 (KANIRV) »
ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.

ಯೋಹಾನನು 11:14 KANIRV Bible Verse Image
ಯೋಹಾನನು 11:14 (KANIRV) »
ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತು ಹೋಗಿದ್ದಾನೆ.

ಜೆಕರ್ಯನು 12:10 KANIRV Bible Verse Image
ಜೆಕರ್ಯನು 12:10 (KANIRV) »
ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.

ದಾನಿಯೇಲನು 5:23 KANIRV Bible Verse Image
ದಾನಿಯೇಲನು 5:23 (KANIRV) »
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.

ಕೀರ್ತನೆಗಳು 104:29 KANIRV Bible Verse Image
ಕೀರ್ತನೆಗಳು 104:29 (KANIRV) »
ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.

ಯೋಬನು 12:10 KANIRV Bible Verse Image
ಯೋಬನು 12:10 (KANIRV) »
ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.

ಯೋಬನು 34:14 KANIRV Bible Verse Image
ಯೋಬನು 34:14 (KANIRV) »
ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ, ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವುದಾದರೆ,

Available Bible Translations

American Standard Version
1 Kings 17:17 (ASV) »
King James Version
1 Kings 17:17 (KJV) »
GOD’S WORD® (GW)
1 Kings 17:17 (GW) »
World English Bible
1 Kings 17:17 (WEB) »
Louis Segond 1910
1 Rois 17:17 (LSG) »
इंडियन रिवाइज्ड वर्जन - हिंदी
1 राजाओं 17:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਰਾਜਿਆਂ 17:17 (PANIRV) »
ভারতীয় সংশোধিত সংস্করণ - বাংলা
1 ৰাজাৱলী 17:17 (BENIRV) »
இந்தியன் ரீவைஸ்டு வேர்ஷன் - தமிழ்
1 இராஜாக்கள் 17:17 (TAMIRV) »
इंडियन रिवाइज्ड वर्जन - मराठी
1 राजे 17:17 (MARIRV) »
ఇండియన్ రేవిజ్డ్ వెర్షన్ - తెలుగు
1 రాజులు 17:17 (TELIRV) »
ઇન્ડિયન રિવાયઝ્ડ વર્ઝન - ગુજરાતી
1 રાજાઓ 17:17 (GUJIRV) »
الكتاب المقدس باللغة العربية، فان دايك
اَلْمُلُوكِ ٱلْأَوَّلُ 17:17 (AVD) »
תנ ך עברי מודרני
מלכים א 17:17 (HEB) »
Bíblia Sagrada Português
1 Reis 17:17 (BSL) »
Kinh Thánh: Tiếng Việt
1 Các Vua 17:17 (VIE) »
Reina Valera Antigua
1 Reyes 17:17 (RVA) »
La Sacra Bibbia
1 Re 17:17 (RIV) »
圣 经 简体中文和合本
列 王 记 上 17:17 (CUVS) »
聖 經 繁體中文和合本
列 王 紀 上 17:17 (CUVT) »
Библия на русском
3 Царств 17:17 (RUSV) »
Українська Біблія
1 царів 17:17 (UKR) »
Szent Biblia - Magyar
1 Királyok 17:17 (KAR) »
Българска Библия
3 Царе 17:17 (BULG) »
De Heilige Schrift
1 Koningen 17:17 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »