1 ಅರಸುಗಳು 21:13 KANIRV Bible Verse Picture Image

Inspirational bible verses with beautiful images and backgrounds. Download 1 ಅರಸುಗಳು 21:13 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 21:13 KANIRV - ತರುವಾಯ ಇಬ್ಬರು - Bible Verse Picture

1 ಅರಸುಗಳು 21:13 KANIRV

ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಅರಸುಗಳು 21:13 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 1 ಅರಸುಗಳು 21:13 KANIRV - ತರುವಾಯ ಇಬ್ಬರು - Bible Verse Picture
View New Tab
Picture 03 - 1 ಅರಸುಗಳು 21:13 KANIRV - ತರುವಾಯ ಇಬ್ಬರು - Bible Verse Picture
View New Tab
Picture 04 - 1 ಅರಸುಗಳು 21:13 KANIRV - ತರುವಾಯ ಇಬ್ಬರು - Bible Verse Picture
View New Tab
Picture 05 - 1 ಅರಸುಗಳು 21:13 KANIRV - ತರುವಾಯ ಇಬ್ಬರು - Bible Verse Picture
View New Tab
Picture 06 - 1 ಅರಸುಗಳು 21:13 KANIRV - ತರುವಾಯ ಇಬ್ಬರು - Bible Verse Picture
View New Tab
Picture 07 - 1 ಅರಸುಗಳು 21:13 KANIRV - ತರುವಾಯ ಇಬ್ಬರು - Bible Verse Picture
View New Tab

1 ಅರಸುಗಳು 21:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 21:13 KANIRV. Please click on any image below to navigate to that specific Bible verse page.

2 ಅರಸುಗಳು 9:26 KANIRV Bible Verse Image
2 ಅರಸುಗಳು 9:26 (KANIRV) »
ಯೆಹೋವನು ಅಹಾಬನಿಗೆ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು” ಎಂದು ಹೇಳಿದನು.

ವಿಮೋಚನಕಾಂಡ 20:16 KANIRV Bible Verse Image
ವಿಮೋಚನಕಾಂಡ 20:16 (KANIRV) »
“ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.

ಜ್ಞಾನೋಕ್ತಿಗಳು 19:5 KANIRV Bible Verse Image
ಜ್ಞಾನೋಕ್ತಿಗಳು 19:5 (KANIRV) »
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.

ಜ್ಞಾನೋಕ್ತಿಗಳು 25:18 KANIRV Bible Verse Image
ಜ್ಞಾನೋಕ್ತಿಗಳು 25:18 (KANIRV) »
ನೆರೆಯವನ ಮೇಲೆ ಸುಳ್ಳುಸಾಕ್ಷಿಹೇಳುವವನು, ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ.

ಪ್ರಸಂಗಿ 4:1 KANIRV Bible Verse Image
ಪ್ರಸಂಗಿ 4:1 (KANIRV) »
ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.

ಪ್ರಸಂಗಿ 10:20 KANIRV Bible Verse Image
ಪ್ರಸಂಗಿ 10:20 (KANIRV) »
ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು.

ಯೆಶಾಯನು 8:21 KANIRV Bible Verse Image
ಯೆಶಾಯನು 8:21 (KANIRV) »
ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.

ಆಮೋಸನು 7:10 KANIRV Bible Verse Image
ಆಮೋಸನು 7:10 (KANIRV) »
ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.

ಮಲಾಕಿಯನು 3:5 KANIRV Bible Verse Image
ಮಲಾಕಿಯನು 3:5 (KANIRV) »
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಮತ್ತಾಯನು 9:3 KANIRV Bible Verse Image
ಮತ್ತಾಯನು 9:3 (KANIRV) »
ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಮಾರ್ಕನು 14:56 KANIRV Bible Verse Image
ಮಾರ್ಕನು 14:56 (KANIRV) »
ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.

ಲೂಕನು 23:2 KANIRV Bible Verse Image
ಲೂಕನು 23:2 (KANIRV) »
“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.

Available Bible Translations

American Standard Version
1 Kings 21:13 (ASV) »
King James Version
1 Kings 21:13 (KJV) »
GOD’S WORD® (GW)
1 Kings 21:13 (GW) »
World English Bible
1 Kings 21:13 (WEB) »
Louis Segond 1910
1 Rois 21:13 (LSG) »
इंडियन रिवाइज्ड वर्जन - हिंदी
1 राजाओं 21:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਰਾਜਿਆਂ 21:13 (PANIRV) »
ভারতীয় সংশোধিত সংস্করণ - বাংলা
1 ৰাজাৱলী 21:13 (BENIRV) »
இந்தியன் ரீவைஸ்டு வேர்ஷன் - தமிழ்
1 இராஜாக்கள் 21:13 (TAMIRV) »
इंडियन रिवाइज्ड वर्जन - मराठी
1 राजे 21:13 (MARIRV) »
ఇండియన్ రేవిజ్డ్ వెర్షన్ - తెలుగు
1 రాజులు 21:13 (TELIRV) »
ઇન્ડિયન રિવાયઝ્ડ વર્ઝન - ગુજરાતી
1 રાજાઓ 21:13 (GUJIRV) »
الكتاب المقدس باللغة العربية، فان دايك
اَلْمُلُوكِ ٱلْأَوَّلُ 21:13 (AVD) »
תנ ך עברי מודרני
מלכים א 21:13 (HEB) »
Bíblia Sagrada Português
1 Reis 21:13 (BSL) »
Kinh Thánh: Tiếng Việt
1 Các Vua 21:13 (VIE) »
Reina Valera Antigua
1 Reyes 21:13 (RVA) »
La Sacra Bibbia
1 Re 21:13 (RIV) »
圣 经 简体中文和合本
列 王 记 上 21:13 (CUVS) »
聖 經 繁體中文和合本
列 王 紀 上 21:13 (CUVT) »
Библия на русском
3 Царств 21:13 (RUSV) »
Українська Біблія
1 царів 21:13 (UKR) »
Szent Biblia - Magyar
1 Királyok 21:13 (KAR) »
Българска Библия
3 Царе 21:13 (BULG) »
De Heilige Schrift
1 Koningen 21:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »