1 ಅರಸುಗಳು 4:33 KANIRV Bible Verse Picture Image

Inspirational bible verses with beautiful images and backgrounds. Download 1 ಅರಸುಗಳು 4:33 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 4:33 KANIRV - ಅವನು ಲೆಬನೋನಿನ - Bible Verse Picture

1 ಅರಸುಗಳು 4:33 KANIRV

ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಅರಸುಗಳು 4:33 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 1 ಅರಸುಗಳು 4:33 KANIRV - ಅವನು ಲೆಬನೋನಿನ - Bible Verse Picture
View New Tab
Picture 03 - 1 ಅರಸುಗಳು 4:33 KANIRV - ಅವನು ಲೆಬನೋನಿನ - Bible Verse Picture
View New Tab
Picture 04 - 1 ಅರಸುಗಳು 4:33 KANIRV - ಅವನು ಲೆಬನೋನಿನ - Bible Verse Picture
View New Tab
Picture 05 - 1 ಅರಸುಗಳು 4:33 KANIRV - ಅವನು ಲೆಬನೋನಿನ - Bible Verse Picture
View New Tab
Picture 06 - 1 ಅರಸುಗಳು 4:33 KANIRV - ಅವನು ಲೆಬನೋನಿನ - Bible Verse Picture
View New Tab
Picture 07 - 1 ಅರಸುಗಳು 4:33 KANIRV - ಅವನು ಲೆಬನೋನಿನ - Bible Verse Picture
View New Tab

1 ಅರಸುಗಳು 4:33 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 4:33 KANIRV. Please click on any image below to navigate to that specific Bible verse page.

ಆದಿಕಾಂಡ 1:20 KANIRV Bible Verse Image
ಆದಿಕಾಂಡ 1:20 (KANIRV) »
ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.

ವಿಮೋಚನಕಾಂಡ 12:22 KANIRV Bible Verse Image
ವಿಮೋಚನಕಾಂಡ 12:22 (KANIRV) »
ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು.

ಅರಣ್ಯಕಾಂಡ 19:18 KANIRV Bible Verse Image
ಅರಣ್ಯಕಾಂಡ 19:18 (KANIRV) »
ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.

ಅರಣ್ಯಕಾಂಡ 24:6 KANIRV Bible Verse Image
ಅರಣ್ಯಕಾಂಡ 24:6 (KANIRV) »
ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ. ನದಿಯ ಬಳಿಯಲ್ಲಿರುವ ತೋಟಗಳಂತೆಯೂ, ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ.

2 ಅರಸುಗಳು 19:23 KANIRV Bible Verse Image
2 ಅರಸುಗಳು 19:23 (KANIRV) »
ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ. ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.

ಕೀರ್ತನೆಗಳು 92:12 KANIRV Bible Verse Image
ಕೀರ್ತನೆಗಳು 92:12 (KANIRV) »
ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.

ಕೀರ್ತನೆಗಳು 51:7 KANIRV Bible Verse Image
ಕೀರ್ತನೆಗಳು 51:7 (KANIRV) »
ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.

ಇಬ್ರಿಯರಿಗೆ 9:19 KANIRV Bible Verse Image
ಇಬ್ರಿಯರಿಗೆ 9:19 (KANIRV) »
ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.

Available Bible Translations

American Standard Version
1 Kings 4:33 (ASV) »
King James Version
1 Kings 4:33 (KJV) »
GOD’S WORD® (GW)
1 Kings 4:33 (GW) »
World English Bible
1 Kings 4:33 (WEB) »
Louis Segond 1910
1 Rois 4:33 (LSG) »
इंडियन रिवाइज्ड वर्जन - हिंदी
1 राजाओं 4:33 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਰਾਜਿਆਂ 4:33 (PANIRV) »
ভারতীয় সংশোধিত সংস্করণ - বাংলা
1 ৰাজাৱলী 4:33 (BENIRV) »
இந்தியன் ரீவைஸ்டு வேர்ஷன் - தமிழ்
1 இராஜாக்கள் 4:33 (TAMIRV) »
इंडियन रिवाइज्ड वर्जन - मराठी
1 राजे 4:33 (MARIRV) »
ఇండియన్ రేవిజ్డ్ వెర్షన్ - తెలుగు
1 రాజులు 4:33 (TELIRV) »
ઇન્ડિયન રિવાયઝ્ડ વર્ઝન - ગુજરાતી
1 રાજાઓ 4:33 (GUJIRV) »
الكتاب المقدس باللغة العربية، فان دايك
اَلْمُلُوكِ ٱلْأَوَّلُ 4:33 (AVD) »
תנ ך עברי מודרני
מלכים א 4:33 (HEB) »
Bíblia Sagrada Português
1 Reis 4:33 (BSL) »
Kinh Thánh: Tiếng Việt
1 Các Vua 4:33 (VIE) »
Reina Valera Antigua
1 Reyes 4:33 (RVA) »
La Sacra Bibbia
1 Re 4:33 (RIV) »
圣 经 简体中文和合本
列 王 记 上 4:33 (CUVS) »
聖 經 繁體中文和合本
列 王 紀 上 4:33 (CUVT) »
Библия на русском
3 Царств 4:33 (RUSV) »
Українська Біблія
1 царів 4:33 (UKR) »
Szent Biblia - Magyar
1 Királyok 4:33 (KAR) »
Българска Библия
3 Царе 4:33 (BULG) »
De Heilige Schrift
1 Koningen 4:33 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »