1 ಸಮುವೇಲನು 13:14 KANIRV Bible Verse Picture Image

Inspirational bible verses with beautiful images and backgrounds. Download 1 ಸಮುವೇಲನು 13:14 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಸಮುವೇಲನು 13:14 KANIRV - ಈಗಲಾದರೋ ನಿನ್ನ - Bible Verse Picture

1 ಸಮುವೇಲನು 13:14 KANIRV

ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಸಮುವೇಲನು 13:14 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 1 ಸಮುವೇಲನು 13:14 KANIRV - ಈಗಲಾದರೋ ನಿನ್ನ - Bible Verse Picture
View New Tab
Picture 03 - 1 ಸಮುವೇಲನು 13:14 KANIRV - ಈಗಲಾದರೋ ನಿನ್ನ - Bible Verse Picture
View New Tab
Picture 04 - 1 ಸಮುವೇಲನು 13:14 KANIRV - ಈಗಲಾದರೋ ನಿನ್ನ - Bible Verse Picture
View New Tab
Picture 05 - 1 ಸಮುವೇಲನು 13:14 KANIRV - ಈಗಲಾದರೋ ನಿನ್ನ - Bible Verse Picture
View New Tab
Picture 06 - 1 ಸಮುವೇಲನು 13:14 KANIRV - ಈಗಲಾದರೋ ನಿನ್ನ - Bible Verse Picture
View New Tab
Picture 07 - 1 ಸಮುವೇಲನು 13:14 KANIRV - ಈಗಲಾದರೋ ನಿನ್ನ - Bible Verse Picture
View New Tab

1 ಸಮುವೇಲನು 13:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಸಮುವೇಲನು 13:14 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 13:22 KANIRV Bible Verse Image
ಅಪೊಸ್ತಲರ ಕೃತ್ಯಗಳು 13:22 (KANIRV) »
ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.

1 ಸಮುವೇಲನು 15:28 KANIRV Bible Verse Image
1 ಸಮುವೇಲನು 15:28 (KANIRV) »
ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.

ಕೀರ್ತನೆಗಳು 89:19 KANIRV Bible Verse Image
ಕೀರ್ತನೆಗಳು 89:19 (KANIRV) »
ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.

ಇಬ್ರಿಯರಿಗೆ 2:10 KANIRV Bible Verse Image
ಇಬ್ರಿಯರಿಗೆ 2:10 (KANIRV) »
ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.

ಅಪೊಸ್ತಲರ ಕೃತ್ಯಗಳು 7:46 KANIRV Bible Verse Image
ಅಪೊಸ್ತಲರ ಕೃತ್ಯಗಳು 7:46 (KANIRV) »
ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.

1 ಸಮುವೇಲನು 16:1 KANIRV Bible Verse Image
1 ಸಮುವೇಲನು 16:1 (KANIRV) »
ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.

ಕೀರ್ತನೆಗಳು 78:70 KANIRV Bible Verse Image
ಕೀರ್ತನೆಗಳು 78:70 (KANIRV) »
ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು, ಕುರಿಹಟ್ಟಿಯಿಂದ ತೆಗೆದುಕೊಂಡು,

2 ಅರಸುಗಳು 20:5 KANIRV Bible Verse Image
2 ಅರಸುಗಳು 20:5 (KANIRV) »
“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.

2 ಸಮುವೇಲನು 7:15 KANIRV Bible Verse Image
2 ಸಮುವೇಲನು 7:15 (KANIRV) »
ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ

2 ಸಮುವೇಲನು 5:2 KANIRV Bible Verse Image
2 ಸಮುವೇಲನು 5:2 (KANIRV) »
ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.

1 ಸಮುವೇಲನು 2:30 KANIRV Bible Verse Image
1 ಸಮುವೇಲನು 2:30 (KANIRV) »
ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.

1 ಸಮುವೇಲನು 16:12 KANIRV Bible Verse Image
1 ಸಮುವೇಲನು 16:12 (KANIRV) »
ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು

Available Bible Translations

American Standard Version
1 Samuel 13:14 (ASV) »
King James Version
1 Samuel 13:14 (KJV) »
GOD’S WORD® (GW)
1 Samuel 13:14 (GW) »
World English Bible
1 Samuel 13:14 (WEB) »
Louis Segond 1910
1 Samuel 13:14 (LSG) »
इंडियन रिवाइज्ड वर्जन - हिंदी
1 शमूएल 13:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਸਮੂਏਲ 13:14 (PANIRV) »
ভারতীয় সংশোধিত সংস্করণ - বাংলা
1 চমূৱেল 13:14 (BENIRV) »
இந்தியன் ரீவைஸ்டு வேர்ஷன் - தமிழ்
1 சாமுவேல் 13:14 (TAMIRV) »
इंडियन रिवाइज्ड वर्जन - मराठी
1 शमुवेल 13:14 (MARIRV) »
ఇండియన్ రేవిజ్డ్ వెర్షన్ - తెలుగు
1 సమూయేలు 13:14 (TELIRV) »
ઇન્ડિયન રિવાયઝ્ડ વર્ઝન - ગુજરાતી
1 શમુએલ 13:14 (GUJIRV) »
الكتاب المقدس باللغة العربية، فان دايك
صَمُوئِيلَ ٱلْأَوَّلُ 13:14 (AVD) »
תנ ך עברי מודרני
שמואל א 13:14 (HEB) »
Bíblia Sagrada Português
1 Samuel 13:14 (BSL) »
Kinh Thánh: Tiếng Việt
1 Sa-mu-ên 13:14 (VIE) »
Reina Valera Antigua
1 Samuel 13:14 (RVA) »
圣 经 简体中文和合本
撒 母 耳 记 上 13:14 (CUVS) »
聖 經 繁體中文和合本
撒 母 耳 記 上 13:14 (CUVT) »
Библия на русском
1 Царств 13:14 (RUSV) »
Українська Біблія
1 Самуїлова 13:14 (UKR) »
Szent Biblia - Magyar
1 Sámuel 13:14 (KAR) »
Българска Библия
1 Царе 13:14 (BULG) »
De Heilige Schrift
1 Samuël 13:14 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »