1 ಸಮುವೇಲನು 15:33 KANIRV Bible Verse Picture Image

Inspirational bible verses with beautiful images and backgrounds. Download 1 ಸಮುವೇಲನು 15:33 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಸಮುವೇಲನು 15:33 KANIRV - ಆದರೆ ಸಮುವೇಲನು - Bible Verse Picture

1 ಸಮುವೇಲನು 15:33 KANIRV

ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಸಮುವೇಲನು 15:33 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 1 ಸಮುವೇಲನು 15:33 KANIRV - ಆದರೆ ಸಮುವೇಲನು - Bible Verse Picture
View New Tab
Picture 03 - 1 ಸಮುವೇಲನು 15:33 KANIRV - ಆದರೆ ಸಮುವೇಲನು - Bible Verse Picture
View New Tab
Picture 04 - 1 ಸಮುವೇಲನು 15:33 KANIRV - ಆದರೆ ಸಮುವೇಲನು - Bible Verse Picture
View New Tab
Picture 05 - 1 ಸಮುವೇಲನು 15:33 KANIRV - ಆದರೆ ಸಮುವೇಲನು - Bible Verse Picture
View New Tab
Picture 06 - 1 ಸಮುವೇಲನು 15:33 KANIRV - ಆದರೆ ಸಮುವೇಲನು - Bible Verse Picture
View New Tab
Picture 07 - 1 ಸಮುವೇಲನು 15:33 KANIRV - ಆದರೆ ಸಮುವೇಲನು - Bible Verse Picture
View New Tab

1 ಸಮುವೇಲನು 15:33 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಸಮುವೇಲನು 15:33 KANIRV. Please click on any image below to navigate to that specific Bible verse page.

ನ್ಯಾಯಸ್ಥಾಪಕರು 1:7 KANIRV Bible Verse Image
ನ್ಯಾಯಸ್ಥಾಪಕರು 1:7 (KANIRV) »
ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.

ಆದಿಕಾಂಡ 9:6 KANIRV Bible Verse Image
ಆದಿಕಾಂಡ 9:6 (KANIRV) »
ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.

ಮತ್ತಾಯನು 7:2 KANIRV Bible Verse Image
ಮತ್ತಾಯನು 7:2 (KANIRV) »
ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.

ಪ್ರಕಟಣೆ 16:6 KANIRV Bible Verse Image
ಪ್ರಕಟಣೆ 16:6 (KANIRV) »
ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.

ಯಾಕೋಬನು 2:13 KANIRV Bible Verse Image
ಯಾಕೋಬನು 2:13 (KANIRV) »
ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.

ಯೆರೆಮೀಯನು 48:10 KANIRV Bible Verse Image
ಯೆರೆಮೀಯನು 48:10 (KANIRV) »
ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ.

ಯೆಶಾಯನು 34:6 KANIRV Bible Verse Image
ಯೆಶಾಯನು 34:6 (KANIRV) »
ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.

1 ಅರಸುಗಳು 18:40 KANIRV Bible Verse Image
1 ಅರಸುಗಳು 18:40 (KANIRV) »
ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.

ಅರಣ್ಯಕಾಂಡ 14:45 KANIRV Bible Verse Image
ಅರಣ್ಯಕಾಂಡ 14:45 (KANIRV) »
ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.

ಅರಣ್ಯಕಾಂಡ 25:7 KANIRV Bible Verse Image
ಅರಣ್ಯಕಾಂಡ 25:7 (KANIRV) »
ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.

ವಿಮೋಚನಕಾಂಡ 17:11 KANIRV Bible Verse Image
ವಿಮೋಚನಕಾಂಡ 17:11 (KANIRV) »
ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.

ಪ್ರಕಟಣೆ 18:6 KANIRV Bible Verse Image
ಪ್ರಕಟಣೆ 18:6 (KANIRV) »
ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.

Available Bible Translations

American Standard Version
1 Samuel 15:33 (ASV) »
King James Version
1 Samuel 15:33 (KJV) »
GOD’S WORD® (GW)
1 Samuel 15:33 (GW) »
World English Bible
1 Samuel 15:33 (WEB) »
Louis Segond 1910
1 Samuel 15:33 (LSG) »
इंडियन रिवाइज्ड वर्जन - हिंदी
1 शमूएल 15:33 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਸਮੂਏਲ 15:33 (PANIRV) »
ভারতীয় সংশোধিত সংস্করণ - বাংলা
1 চমূৱেল 15:33 (BENIRV) »
இந்தியன் ரீவைஸ்டு வேர்ஷன் - தமிழ்
1 சாமுவேல் 15:33 (TAMIRV) »
इंडियन रिवाइज्ड वर्जन - मराठी
1 शमुवेल 15:33 (MARIRV) »
ఇండియన్ రేవిజ్డ్ వెర్షన్ - తెలుగు
1 సమూయేలు 15:33 (TELIRV) »
ઇન્ડિયન રિવાયઝ્ડ વર્ઝન - ગુજરાતી
1 શમુએલ 15:33 (GUJIRV) »
الكتاب المقدس باللغة العربية، فان دايك
صَمُوئِيلَ ٱلْأَوَّلُ 15:33 (AVD) »
תנ ך עברי מודרני
שמואל א 15:33 (HEB) »
Bíblia Sagrada Português
1 Samuel 15:33 (BSL) »
Kinh Thánh: Tiếng Việt
1 Sa-mu-ên 15:33 (VIE) »
Reina Valera Antigua
1 Samuel 15:33 (RVA) »
圣 经 简体中文和合本
撒 母 耳 记 上 15:33 (CUVS) »
聖 經 繁體中文和合本
撒 母 耳 記 上 15:33 (CUVT) »
Библия на русском
1 Царств 15:33 (RUSV) »
Українська Біблія
1 Самуїлова 15:33 (UKR) »
Szent Biblia - Magyar
1 Sámuel 15:33 (KAR) »
Българска Библия
1 Царе 15:33 (BULG) »
De Heilige Schrift
1 Samuël 15:33 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »