1 ಸಮುವೇಲನು 22:17 KANIRV Bible Verse Picture Image

Inspirational bible verses with beautiful images and backgrounds. Download 1 ಸಮುವೇಲನು 22:17 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಸಮುವೇಲನು 22:17 KANIRV - ಸಿಪಾಯಿಗಳಿಗೆ, - Bible Verse Picture

1 ಸಮುವೇಲನು 22:17 KANIRV

ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಸಮುವೇಲನು 22:17 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 1 ಸಮುವೇಲನು 22:17 KANIRV - ಸಿಪಾಯಿಗಳಿಗೆ, - Bible Verse Picture
View New Tab
Picture 03 - 1 ಸಮುವೇಲನು 22:17 KANIRV - ಸಿಪಾಯಿಗಳಿಗೆ, - Bible Verse Picture
View New Tab
Picture 04 - 1 ಸಮುವೇಲನು 22:17 KANIRV - ಸಿಪಾಯಿಗಳಿಗೆ, - Bible Verse Picture
View New Tab
Picture 05 - 1 ಸಮುವೇಲನು 22:17 KANIRV - ಸಿಪಾಯಿಗಳಿಗೆ, - Bible Verse Picture
View New Tab
Picture 06 - 1 ಸಮುವೇಲನು 22:17 KANIRV - ಸಿಪಾಯಿಗಳಿಗೆ, - Bible Verse Picture
View New Tab
Picture 07 - 1 ಸಮುವೇಲನು 22:17 KANIRV - ಸಿಪಾಯಿಗಳಿಗೆ, - Bible Verse Picture
View New Tab

1 ಸಮುವೇಲನು 22:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಸಮುವೇಲನು 22:17 KANIRV. Please click on any image below to navigate to that specific Bible verse page.

ವಿಮೋಚನಕಾಂಡ 1:17 KANIRV Bible Verse Image
ವಿಮೋಚನಕಾಂಡ 1:17 (KANIRV) »
ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.

2 ಅರಸುಗಳು 10:25 KANIRV Bible Verse Image
2 ಅರಸುಗಳು 10:25 (KANIRV) »
ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ, ಸೇನಾಧಿಪತಿಗಳಿಗೂ, “ಒಳಗೆ ಹೋಗಿ ಅವರೆಲ್ಲರನ್ನೂ ಸಂಹರಿಸಿರಿ. ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಪಟ್ಟಣವನ್ನು ಪ್ರವೇಶಿಸಿದರು.

2 ಅರಸುಗಳು 1:13 KANIRV Bible Verse Image
2 ಅರಸುಗಳು 1:13 (KANIRV) »
ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.

1 ಅರಸುಗಳು 18:4 KANIRV Bible Verse Image
1 ಅರಸುಗಳು 18:4 (KANIRV) »
ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.

1 ಅರಸುಗಳು 1:5 KANIRV Bible Verse Image
1 ಅರಸುಗಳು 1:5 (KANIRV) »
ಆನಂತರ ಹಗ್ಗೀತಳ ಮಗನಾದ ಅದೋನೀಯನು, “ನಾನೇ ಅರಸನಾಗತಕ್ಕವನು” ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು.

2 ಸಮುವೇಲನು 15:1 KANIRV Bible Verse Image
2 ಸಮುವೇಲನು 15:1 (KANIRV) »
ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.

1 ಸಮುವೇಲನು 8:11 KANIRV Bible Verse Image
1 ಸಮುವೇಲನು 8:11 (KANIRV) »
“ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.

1 ಸಮುವೇಲನು 20:33 KANIRV Bible Verse Image
1 ಸಮುವೇಲನು 20:33 (KANIRV) »
ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು

1 ಸಮುವೇಲನು 25:17 KANIRV Bible Verse Image
1 ಸಮುವೇಲನು 25:17 (KANIRV) »
ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.

1 ಸಮುವೇಲನು 14:45 KANIRV Bible Verse Image
1 ಸಮುವೇಲನು 14:45 (KANIRV) »
ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.

1 ಸಮುವೇಲನು 22:13 KANIRV Bible Verse Image
1 ಸಮುವೇಲನು 22:13 (KANIRV) »
ಆಗ ಸೌಲನು ಅವನಿಗೆ, “ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು, ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು

ಅಪೊಸ್ತಲರ ಕೃತ್ಯಗಳು 4:19 KANIRV Bible Verse Image
ಅಪೊಸ್ತಲರ ಕೃತ್ಯಗಳು 4:19 (KANIRV) »
ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;

Available Bible Translations

American Standard Version
1 Samuel 22:17 (ASV) »
King James Version
1 Samuel 22:17 (KJV) »
GOD’S WORD® (GW)
1 Samuel 22:17 (GW) »
World English Bible
1 Samuel 22:17 (WEB) »
Louis Segond 1910
1 Samuel 22:17 (LSG) »
इंडियन रिवाइज्ड वर्जन - हिंदी
1 शमूएल 22:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਸਮੂਏਲ 22:17 (PANIRV) »
ভারতীয় সংশোধিত সংস্করণ - বাংলা
1 চমূৱেল 22:17 (BENIRV) »
இந்தியன் ரீவைஸ்டு வேர்ஷன் - தமிழ்
1 சாமுவேல் 22:17 (TAMIRV) »
इंडियन रिवाइज्ड वर्जन - मराठी
1 शमुवेल 22:17 (MARIRV) »
ఇండియన్ రేవిజ్డ్ వెర్షన్ - తెలుగు
1 సమూయేలు 22:17 (TELIRV) »
ઇન્ડિયન રિવાયઝ્ડ વર્ઝન - ગુજરાતી
1 શમુએલ 22:17 (GUJIRV) »
الكتاب المقدس باللغة العربية، فان دايك
صَمُوئِيلَ ٱلْأَوَّلُ 22:17 (AVD) »
תנ ך עברי מודרני
שמואל א 22:17 (HEB) »
Bíblia Sagrada Português
1 Samuel 22:17 (BSL) »
Kinh Thánh: Tiếng Việt
1 Sa-mu-ên 22:17 (VIE) »
Reina Valera Antigua
1 Samuel 22:17 (RVA) »
圣 经 简体中文和合本
撒 母 耳 记 上 22:17 (CUVS) »
聖 經 繁體中文和合本
撒 母 耳 記 上 22:17 (CUVT) »
Библия на русском
1 Царств 22:17 (RUSV) »
Українська Біблія
1 Самуїлова 22:17 (UKR) »
Szent Biblia - Magyar
1 Sámuel 22:17 (KAR) »
Българска Библия
1 Царе 22:17 (BULG) »
De Heilige Schrift
1 Samuël 22:17 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »