1 ಸಮುವೇಲನು 4:10 KANIRV Bible Verse Picture Image

Inspirational bible verses with beautiful images and backgrounds. Download 1 ಸಮುವೇಲನು 4:10 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಸಮುವೇಲನು 4:10 KANIRV - ಫಿಲಿಷ್ಟಿಯರು - Bible Verse Picture

1 ಸಮುವೇಲನು 4:10 KANIRV

ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಸಮುವೇಲನು 4:10 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 1 ಸಮುವೇಲನು 4:10 KANIRV - ಫಿಲಿಷ್ಟಿಯರು - Bible Verse Picture
View New Tab
Picture 03 - 1 ಸಮುವೇಲನು 4:10 KANIRV - ಫಿಲಿಷ್ಟಿಯರು - Bible Verse Picture
View New Tab
Picture 04 - 1 ಸಮುವೇಲನು 4:10 KANIRV - ಫಿಲಿಷ್ಟಿಯರು - Bible Verse Picture
View New Tab
Picture 05 - 1 ಸಮುವೇಲನು 4:10 KANIRV - ಫಿಲಿಷ್ಟಿಯರು - Bible Verse Picture
View New Tab
Picture 06 - 1 ಸಮುವೇಲನು 4:10 KANIRV - ಫಿಲಿಷ್ಟಿಯರು - Bible Verse Picture
View New Tab
Picture 07 - 1 ಸಮುವೇಲನು 4:10 KANIRV - ಫಿಲಿಷ್ಟಿಯರು - Bible Verse Picture
View New Tab

1 ಸಮುವೇಲನು 4:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಸಮುವೇಲನು 4:10 KANIRV. Please click on any image below to navigate to that specific Bible verse page.

2 ಅರಸುಗಳು 14:12 KANIRV Bible Verse Image
2 ಅರಸುಗಳು 14:12 (KANIRV) »
ಯೆಹೂದ್ಯರು ಇಸ್ರಾಯೇಲರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ಧರ್ಮೋಪದೇಶಕಾಂಡ 28:25 KANIRV Bible Verse Image
ಧರ್ಮೋಪದೇಶಕಾಂಡ 28:25 (KANIRV) »
ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.

1 ಸಮುವೇಲನು 4:2 KANIRV Bible Verse Image
1 ಸಮುವೇಲನು 4:2 (KANIRV) »
ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು.

ಯಾಜಕಕಾಂಡ 26:17 KANIRV Bible Verse Image
ಯಾಜಕಕಾಂಡ 26:17 (KANIRV) »
ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.

2 ಸಮುವೇಲನು 18:17 KANIRV Bible Verse Image
2 ಸಮುವೇಲನು 18:17 (KANIRV) »
ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ಕೀರ್ತನೆಗಳು 78:9 KANIRV Bible Verse Image
ಕೀರ್ತನೆಗಳು 78:9 (KANIRV) »
ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು.

ಕೀರ್ತನೆಗಳು 78:60 KANIRV Bible Verse Image
ಕೀರ್ತನೆಗಳು 78:60 (KANIRV) »
ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು,

2 ಪೂರ್ವಕಾಲವೃತ್ತಾಂತ 28:5 KANIRV Bible Verse Image
2 ಪೂರ್ವಕಾಲವೃತ್ತಾಂತ 28:5 (KANIRV) »
ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.

2 ಪೂರ್ವಕಾಲವೃತ್ತಾಂತ 13:17 KANIRV Bible Verse Image
2 ಪೂರ್ವಕಾಲವೃತ್ತಾಂತ 13:17 (KANIRV) »
ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.

2 ಪೂರ್ವಕಾಲವೃತ್ತಾಂತ 25:22 KANIRV Bible Verse Image
2 ಪೂರ್ವಕಾಲವೃತ್ತಾಂತ 25:22 (KANIRV) »
ಯೆಹೂದ್ಯರು ಇಸ್ರಾಯೇಲ್ಯರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

1 ಅರಸುಗಳು 12:16 KANIRV Bible Verse Image
1 ಅರಸುಗಳು 12:16 (KANIRV) »
ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.

1 ಅರಸುಗಳು 22:36 KANIRV Bible Verse Image
1 ಅರಸುಗಳು 22:36 (KANIRV) »
ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು

Available Bible Translations

American Standard Version
1 Samuel 4:10 (ASV) »
King James Version
1 Samuel 4:10 (KJV) »
GOD’S WORD® (GW)
1 Samuel 4:10 (GW) »
World English Bible
1 Samuel 4:10 (WEB) »
Louis Segond 1910
1 Samuel 4:10 (LSG) »
इंडियन रिवाइज्ड वर्जन - हिंदी
1 शमूएल 4:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਸਮੂਏਲ 4:10 (PANIRV) »
ভারতীয় সংশোধিত সংস্করণ - বাংলা
1 চমূৱেল 4:10 (BENIRV) »
இந்தியன் ரீவைஸ்டு வேர்ஷன் - தமிழ்
1 சாமுவேல் 4:10 (TAMIRV) »
इंडियन रिवाइज्ड वर्जन - मराठी
1 शमुवेल 4:10 (MARIRV) »
ఇండియన్ రేవిజ్డ్ వెర్షన్ - తెలుగు
1 సమూయేలు 4:10 (TELIRV) »
ઇન્ડિયન રિવાયઝ્ડ વર્ઝન - ગુજરાતી
1 શમુએલ 4:10 (GUJIRV) »
الكتاب المقدس باللغة العربية، فان دايك
صَمُوئِيلَ ٱلْأَوَّلُ 4:10 (AVD) »
תנ ך עברי מודרני
שמואל א 4:10 (HEB) »
Bíblia Sagrada Português
1 Samuel 4:10 (BSL) »
Kinh Thánh: Tiếng Việt
1 Sa-mu-ên 4:10 (VIE) »
Reina Valera Antigua
1 Samuel 4:10 (RVA) »
圣 经 简体中文和合本
撒 母 耳 记 上 4:10 (CUVS) »
聖 經 繁體中文和合本
撒 母 耳 記 上 4:10 (CUVT) »
Библия на русском
1 Царств 4:10 (RUSV) »
Українська Біблія
1 Самуїлова 4:10 (UKR) »
Szent Biblia - Magyar
1 Sámuel 4:10 (KAR) »
Българска Библия
1 Царе 4:10 (BULG) »
De Heilige Schrift
1 Samuël 4:10 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »