2 ಪೂರ್ವಕಾಲವೃತ್ತಾಂತ 14:14 KANIRV Bible Verse Picture Image

Inspirational bible verses with beautiful images and backgrounds. Download 2 ಪೂರ್ವಕಾಲವೃತ್ತಾಂತ 14:14 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಪೂರ್ವಕಾಲವೃತ್ತಾಂತ 14:14 KANIRV - ಇದಲ್ಲದೆ ಯೆಹೋವನ - Bible Verse Picture

2 ಪೂರ್ವಕಾಲವೃತ್ತಾಂತ 14:14 KANIRV

ಇದಲ್ಲದೆ ಯೆಹೋವನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಿಂದ ಅವರಿಗೆ ದೊಡ್ಡ ಕೊಳ್ಳೆ ಸಿಕ್ಕಿತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಪೂರ್ವಕಾಲವೃತ್ತಾಂತ 14:14 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಪೂರ್ವಕಾಲವೃತ್ತಾಂತ 14:14 KANIRV - ಇದಲ್ಲದೆ ಯೆಹೋವನ - Bible Verse Picture
View New Tab
Picture 03 - 2 ಪೂರ್ವಕಾಲವೃತ್ತಾಂತ 14:14 KANIRV - ಇದಲ್ಲದೆ ಯೆಹೋವನ - Bible Verse Picture
View New Tab
Picture 04 - 2 ಪೂರ್ವಕಾಲವೃತ್ತಾಂತ 14:14 KANIRV - ಇದಲ್ಲದೆ ಯೆಹೋವನ - Bible Verse Picture
View New Tab
Picture 05 - 2 ಪೂರ್ವಕಾಲವೃತ್ತಾಂತ 14:14 KANIRV - ಇದಲ್ಲದೆ ಯೆಹೋವನ - Bible Verse Picture
View New Tab
Picture 06 - 2 ಪೂರ್ವಕಾಲವೃತ್ತಾಂತ 14:14 KANIRV - ಇದಲ್ಲದೆ ಯೆಹೋವನ - Bible Verse Picture
View New Tab
Picture 07 - 2 ಪೂರ್ವಕಾಲವೃತ್ತಾಂತ 14:14 KANIRV - ಇದಲ್ಲದೆ ಯೆಹೋವನ - Bible Verse Picture
View New Tab

2 ಪೂರ್ವಕಾಲವೃತ್ತಾಂತ 14:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಪೂರ್ವಕಾಲವೃತ್ತಾಂತ 14:14 KANIRV. Please click on any image below to navigate to that specific Bible verse page.

2 ಪೂರ್ವಕಾಲವೃತ್ತಾಂತ 17:10 KANIRV Bible Verse Image
2 ಪೂರ್ವಕಾಲವೃತ್ತಾಂತ 17:10 (KANIRV) »
ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.

ಆದಿಕಾಂಡ 35:5 KANIRV Bible Verse Image
ಆದಿಕಾಂಡ 35:5 (KANIRV) »
ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.

2 ಪೂರ್ವಕಾಲವೃತ್ತಾಂತ 20:29 KANIRV Bible Verse Image
2 ಪೂರ್ವಕಾಲವೃತ್ತಾಂತ 20:29 (KANIRV) »
ಯೆಹೋವನು ತಾನೇ ಇಸ್ರಾಯೇಲರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.

ಯೆಶಾಯನು 31:9 KANIRV Bible Verse Image
ಯೆಶಾಯನು 31:9 (KANIRV) »
ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.

ಯೆಶಾಯನು 33:23 KANIRV Bible Verse Image
ಯೆಶಾಯನು 33:23 (KANIRV) »
ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.

ಕೀರ್ತನೆಗಳು 48:5 KANIRV Bible Verse Image
ಕೀರ್ತನೆಗಳು 48:5 (KANIRV) »
ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು.

ಕೀರ್ತನೆಗಳು 68:12 KANIRV Bible Verse Image
ಕೀರ್ತನೆಗಳು 68:12 (KANIRV) »
ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.

ಯೋಬನು 15:21 KANIRV Bible Verse Image
ಯೋಬನು 15:21 (KANIRV) »
ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.

2 ಪೂರ್ವಕಾಲವೃತ್ತಾಂತ 20:25 KANIRV Bible Verse Image
2 ಪೂರ್ವಕಾಲವೃತ್ತಾಂತ 20:25 (KANIRV) »
ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.

2 ಅರಸುಗಳು 7:6 KANIRV Bible Verse Image
2 ಅರಸುಗಳು 7:6 (KANIRV) »
ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,

2 ಅರಸುಗಳು 7:16 KANIRV Bible Verse Image
2 ಅರಸುಗಳು 7:16 (KANIRV) »
ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.

1 ಸಮುವೇಲನು 14:15 KANIRV Bible Verse Image
1 ಸಮುವೇಲನು 14:15 (KANIRV) »
ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.

Available Bible Translations

American Standard Version
2 Chronicles 14:14 (ASV) »
GOD’S WORD® (GW)
2 Chronicles 14:14 (GW) »
World English Bible
2 Chronicles 14:14 (WEB) »
इंडियन रिवाइज्ड वर्जन - हिंदी
2 इतिहास 14:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਇਤਿਹਾਸ 14:14 (PANIRV) »
ভারতীয় সংশোধিত সংস্করণ - বাংলা
2 বংশাৱলি 14:14 (BENIRV) »
இந்தியன் ரீவைஸ்டு வேர்ஷன் - தமிழ்
2 நாளாகமம் 14:14 (TAMIRV) »
इंडियन रिवाइज्ड वर्जन - मराठी
2 इतिहास 14:14 (MARIRV) »
ఇండియన్ రేవిజ్డ్ వెర్షన్ - తెలుగు
2 దినవృత్తాంతాలు 14:14 (TELIRV) »
ઇન્ડિયન રિવાયઝ્ડ વર્ઝન - ગુજરાતી
2 કાળવૃતાંત 14:14 (GUJIRV) »
الكتاب المقدس باللغة العربية، فان دايك
٢ أخبار 14:14 (AVD) »
תנ ך עברי מודרני
דברי הימים ב 14:14 (HEB) »
Bíblia Sagrada Português
2 Crônicas 14:14 (BSL) »
Kinh Thánh: Tiếng Việt
2 Sử Ký 14:14 (VIE) »
Reina Valera Antigua
2 Crónicas 14:14 (RVA) »
圣 经 简体中文和合本
历 代 志 下 14:14 (CUVS) »
聖 經 繁體中文和合本
歷 代 志 下 14:14 (CUVT) »
Библия на русском
2 Паралипоменон 14:14 (RUSV) »
Українська Біблія
2 хроніки 14:14 (UKR) »
Szent Biblia - Magyar
2 Krónika 14:14 (KAR) »
Българска Библия
2 Летописи 14:14 (BULG) »
De Heilige Schrift
2 Kronieken 14:14 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »