2 ಪೂರ್ವಕಾಲವೃತ್ತಾಂತ 17:6 KANIRV Bible Verse Picture Image

Inspirational bible verses with beautiful images and backgrounds. Download 2 ಪೂರ್ವಕಾಲವೃತ್ತಾಂತ 17:6 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಪೂರ್ವಕಾಲವೃತ್ತಾಂತ 17:6 KANIRV - ಇವನು ಯೆಹೋವನ - Bible Verse Picture

2 ಪೂರ್ವಕಾಲವೃತ್ತಾಂತ 17:6 KANIRV

ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದ ದೇಶದಲ್ಲಿದ್ದ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದು ಹಾಕಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಪೂರ್ವಕಾಲವೃತ್ತಾಂತ 17:6 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಪೂರ್ವಕಾಲವೃತ್ತಾಂತ 17:6 KANIRV - ಇವನು ಯೆಹೋವನ - Bible Verse Picture
View New Tab
Picture 03 - 2 ಪೂರ್ವಕಾಲವೃತ್ತಾಂತ 17:6 KANIRV - ಇವನು ಯೆಹೋವನ - Bible Verse Picture
View New Tab
Picture 04 - 2 ಪೂರ್ವಕಾಲವೃತ್ತಾಂತ 17:6 KANIRV - ಇವನು ಯೆಹೋವನ - Bible Verse Picture
View New Tab
Picture 05 - 2 ಪೂರ್ವಕಾಲವೃತ್ತಾಂತ 17:6 KANIRV - ಇವನು ಯೆಹೋವನ - Bible Verse Picture
View New Tab
Picture 06 - 2 ಪೂರ್ವಕಾಲವೃತ್ತಾಂತ 17:6 KANIRV - ಇವನು ಯೆಹೋವನ - Bible Verse Picture
View New Tab
Picture 07 - 2 ಪೂರ್ವಕಾಲವೃತ್ತಾಂತ 17:6 KANIRV - ಇವನು ಯೆಹೋವನ - Bible Verse Picture
View New Tab

2 ಪೂರ್ವಕಾಲವೃತ್ತಾಂತ 17:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಪೂರ್ವಕಾಲವೃತ್ತಾಂತ 17:6 KANIRV. Please click on any image below to navigate to that specific Bible verse page.

ಹೋಶೇಯನು 14:9 KANIRV Bible Verse Image
ಹೋಶೇಯನು 14:9 (KANIRV) »
ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.

2 ಪೂರ್ವಕಾಲವೃತ್ತಾಂತ 20:33 KANIRV Bible Verse Image
2 ಪೂರ್ವಕಾಲವೃತ್ತಾಂತ 20:33 (KANIRV) »
ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.

ಕೀರ್ತನೆಗಳು 119:1 KANIRV Bible Verse Image
ಕೀರ್ತನೆಗಳು 119:1 (KANIRV) »
ಆಲೆಫ್. ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.

2 ಪೂರ್ವಕಾಲವೃತ್ತಾಂತ 15:17 KANIRV Bible Verse Image
2 ಪೂರ್ವಕಾಲವೃತ್ತಾಂತ 15:17 (KANIRV) »
ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.

2 ಪೂರ್ವಕಾಲವೃತ್ತಾಂತ 19:3 KANIRV Bible Verse Image
2 ಪೂರ್ವಕಾಲವೃತ್ತಾಂತ 19:3 (KANIRV) »
ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.

1 ಅರಸುಗಳು 22:43 KANIRV Bible Verse Image
1 ಅರಸುಗಳು 22:43 (KANIRV) »
ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.

ಕೀರ್ತನೆಗಳು 138:5 KANIRV Bible Verse Image
ಕೀರ್ತನೆಗಳು 138:5 (KANIRV) »
ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.

ಕೀರ್ತನೆಗಳು 18:21 KANIRV Bible Verse Image
ಕೀರ್ತನೆಗಳು 18:21 (KANIRV) »
ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.

ಯೋಬನು 22:26 KANIRV Bible Verse Image
ಯೋಬನು 22:26 (KANIRV) »
ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ದೇವರ ಅಭಿಮುಖನಾಗಿರುವೆ.

ಧರ್ಮೋಪದೇಶಕಾಂಡ 28:47 KANIRV Bible Verse Image
ಧರ್ಮೋಪದೇಶಕಾಂಡ 28:47 (KANIRV) »
ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆ ಹೋದುದರಿಂದ,

2 ಪೂರ್ವಕಾಲವೃತ್ತಾಂತ 34:3 KANIRV Bible Verse Image
2 ಪೂರ್ವಕಾಲವೃತ್ತಾಂತ 34:3 (KANIRV) »
ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.

2 ಪೂರ್ವಕಾಲವೃತ್ತಾಂತ 14:3 KANIRV Bible Verse Image
2 ಪೂರ್ವಕಾಲವೃತ್ತಾಂತ 14:3 (KANIRV) »
ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು.

Available Bible Translations

American Standard Version
2 Chronicles 17:6 (ASV) »
King James Version
2 Chronicles 17:6 (KJV) »
GOD’S WORD® (GW)
2 Chronicles 17:6 (GW) »
World English Bible
2 Chronicles 17:6 (WEB) »
इंडियन रिवाइज्ड वर्जन - हिंदी
2 इतिहास 17:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਇਤਿਹਾਸ 17:6 (PANIRV) »
ভারতীয় সংশোধিত সংস্করণ - বাংলা
2 বংশাৱলি 17:6 (BENIRV) »
இந்தியன் ரீவைஸ்டு வேர்ஷன் - தமிழ்
2 நாளாகமம் 17:6 (TAMIRV) »
इंडियन रिवाइज्ड वर्जन - मराठी
2 इतिहास 17:6 (MARIRV) »
ఇండియన్ రేవిజ్డ్ వెర్షన్ - తెలుగు
2 దినవృత్తాంతాలు 17:6 (TELIRV) »
ઇન્ડિયન રિવાયઝ્ડ વર્ઝન - ગુજરાતી
2 કાળવૃતાંત 17:6 (GUJIRV) »
الكتاب المقدس باللغة العربية، فان دايك
٢ أخبار 17:6 (AVD) »
תנ ך עברי מודרני
דברי הימים ב 17:6 (HEB) »
Bíblia Sagrada Português
2 Crônicas 17:6 (BSL) »
Kinh Thánh: Tiếng Việt
2 Sử Ký 17:6 (VIE) »
Reina Valera Antigua
2 Crónicas 17:6 (RVA) »
圣 经 简体中文和合本
历 代 志 下 17:6 (CUVS) »
聖 經 繁體中文和合本
歷 代 志 下 17:6 (CUVT) »
Библия на русском
2 Паралипоменон 17:6 (RUSV) »
Українська Біблія
2 хроніки 17:6 (UKR) »
Szent Biblia - Magyar
2 Krónika 17:6 (KAR) »
Българска Библия
2 Летописи 17:6 (BULG) »
De Heilige Schrift
2 Kronieken 17:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »