2 ಪೂರ್ವಕಾಲವೃತ್ತಾಂತ 22:9 KANIRV Bible Verse Picture Image

Inspirational bible verses with beautiful images and backgrounds. Download 2 ಪೂರ್ವಕಾಲವೃತ್ತಾಂತ 22:9 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಪೂರ್ವಕಾಲವೃತ್ತಾಂತ 22:9 KANIRV - ಆಮೇಲೆ ಅಹಜ್ಯನನ್ನು - Bible Verse Picture

2 ಪೂರ್ವಕಾಲವೃತ್ತಾಂತ 22:9 KANIRV

ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಪೂರ್ವಕಾಲವೃತ್ತಾಂತ 22:9 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಪೂರ್ವಕಾಲವೃತ್ತಾಂತ 22:9 KANIRV - ಆಮೇಲೆ ಅಹಜ್ಯನನ್ನು - Bible Verse Picture
View New Tab
Picture 03 - 2 ಪೂರ್ವಕಾಲವೃತ್ತಾಂತ 22:9 KANIRV - ಆಮೇಲೆ ಅಹಜ್ಯನನ್ನು - Bible Verse Picture
View New Tab
Picture 04 - 2 ಪೂರ್ವಕಾಲವೃತ್ತಾಂತ 22:9 KANIRV - ಆಮೇಲೆ ಅಹಜ್ಯನನ್ನು - Bible Verse Picture
View New Tab
Picture 05 - 2 ಪೂರ್ವಕಾಲವೃತ್ತಾಂತ 22:9 KANIRV - ಆಮೇಲೆ ಅಹಜ್ಯನನ್ನು - Bible Verse Picture
View New Tab
Picture 06 - 2 ಪೂರ್ವಕಾಲವೃತ್ತಾಂತ 22:9 KANIRV - ಆಮೇಲೆ ಅಹಜ್ಯನನ್ನು - Bible Verse Picture
View New Tab
Picture 07 - 2 ಪೂರ್ವಕಾಲವೃತ್ತಾಂತ 22:9 KANIRV - ಆಮೇಲೆ ಅಹಜ್ಯನನ್ನು - Bible Verse Picture
View New Tab

2 ಪೂರ್ವಕಾಲವೃತ್ತಾಂತ 22:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಪೂರ್ವಕಾಲವೃತ್ತಾಂತ 22:9 KANIRV. Please click on any image below to navigate to that specific Bible verse page.

1 ಅರಸುಗಳು 14:13 KANIRV Bible Verse Image
1 ಅರಸುಗಳು 14:13 (KANIRV) »
ಇಸ್ರಾಯೇಲರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಅವನು ಮಾತ್ರ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಅವನೊಬ್ಬನೇ ಸಮಾಧಿಹೊಂದುವನು.

1 ಅರಸುಗಳು 13:21 KANIRV Bible Verse Image
1 ಅರಸುಗಳು 13:21 (KANIRV) »
ಅವನು ಆ ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ,

2 ಅರಸುಗಳು 9:27 KANIRV Bible Verse Image
2 ಅರಸುಗಳು 9:27 (KANIRV) »
ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.

2 ಅರಸುಗಳು 9:34 KANIRV Bible Verse Image
2 ಅರಸುಗಳು 9:34 (KANIRV) »
ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು.

2 ಪೂರ್ವಕಾಲವೃತ್ತಾಂತ 21:4 KANIRV Bible Verse Image
2 ಪೂರ್ವಕಾಲವೃತ್ತಾಂತ 21:4 (KANIRV) »
ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.

2 ಪೂರ್ವಕಾಲವೃತ್ತಾಂತ 22:8 KANIRV Bible Verse Image
2 ಪೂರ್ವಕಾಲವೃತ್ತಾಂತ 22:8 (KANIRV) »
ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಯನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು.

2 ಪೂರ್ವಕಾಲವೃತ್ತಾಂತ 21:20 KANIRV Bible Verse Image
2 ಪೂರ್ವಕಾಲವೃತ್ತಾಂತ 21:20 (KANIRV) »
ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ.

2 ಪೂರ್ವಕಾಲವೃತ್ತಾಂತ 21:17 KANIRV Bible Verse Image
2 ಪೂರ್ವಕಾಲವೃತ್ತಾಂತ 21:17 (KANIRV) »
ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ.

2 ಪೂರ್ವಕಾಲವೃತ್ತಾಂತ 17:3 KANIRV Bible Verse Image
2 ಪೂರ್ವಕಾಲವೃತ್ತಾಂತ 17:3 (KANIRV) »
ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು.

Available Bible Translations

American Standard Version
2 Chronicles 22:9 (ASV) »
King James Version
2 Chronicles 22:9 (KJV) »
GOD’S WORD® (GW)
2 Chronicles 22:9 (GW) »
World English Bible
2 Chronicles 22:9 (WEB) »
इंडियन रिवाइज्ड वर्जन - हिंदी
2 इतिहास 22:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਇਤਿਹਾਸ 22:9 (PANIRV) »
ভারতীয় সংশোধিত সংস্করণ - বাংলা
2 বংশাৱলি 22:9 (BENIRV) »
இந்தியன் ரீவைஸ்டு வேர்ஷன் - தமிழ்
2 நாளாகமம் 22:9 (TAMIRV) »
इंडियन रिवाइज्ड वर्जन - मराठी
2 इतिहास 22:9 (MARIRV) »
ఇండియన్ రేవిజ్డ్ వెర్షన్ - తెలుగు
2 దినవృత్తాంతాలు 22:9 (TELIRV) »
ઇન્ડિયન રિવાયઝ્ડ વર્ઝન - ગુજરાતી
2 કાળવૃતાંત 22:9 (GUJIRV) »
الكتاب المقدس باللغة العربية، فان دايك
٢ أخبار 22:9 (AVD) »
תנ ך עברי מודרני
דברי הימים ב 22:9 (HEB) »
Bíblia Sagrada Português
2 Crônicas 22:9 (BSL) »
Kinh Thánh: Tiếng Việt
2 Sử Ký 22:9 (VIE) »
Reina Valera Antigua
2 Crónicas 22:9 (RVA) »
圣 经 简体中文和合本
历 代 志 下 22:9 (CUVS) »
聖 經 繁體中文和合本
歷 代 志 下 22:9 (CUVT) »
Библия на русском
2 Паралипоменон 22:9 (RUSV) »
Українська Біблія
2 хроніки 22:9 (UKR) »
Szent Biblia - Magyar
2 Krónika 22:9 (KAR) »
Българска Библия
2 Летописи 22:9 (BULG) »
De Heilige Schrift
2 Kronieken 22:9 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »