2 ಪೂರ್ವಕಾಲವೃತ್ತಾಂತ 31:2 KANIRV Bible Verse Picture Image

Inspirational bible verses with beautiful images and backgrounds. Download 2 ಪೂರ್ವಕಾಲವೃತ್ತಾಂತ 31:2 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಪೂರ್ವಕಾಲವೃತ್ತಾಂತ 31:2 KANIRV - ಹಿಜ್ಕೀಯನು ಯಾಜಕರ - Bible Verse Picture

2 ಪೂರ್ವಕಾಲವೃತ್ತಾಂತ 31:2 KANIRV

ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಪೂರ್ವಕಾಲವೃತ್ತಾಂತ 31:2 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಪೂರ್ವಕಾಲವೃತ್ತಾಂತ 31:2 KANIRV - ಹಿಜ್ಕೀಯನು ಯಾಜಕರ - Bible Verse Picture
View New Tab
Picture 03 - 2 ಪೂರ್ವಕಾಲವೃತ್ತಾಂತ 31:2 KANIRV - ಹಿಜ್ಕೀಯನು ಯಾಜಕರ - Bible Verse Picture
View New Tab
Picture 04 - 2 ಪೂರ್ವಕಾಲವೃತ್ತಾಂತ 31:2 KANIRV - ಹಿಜ್ಕೀಯನು ಯಾಜಕರ - Bible Verse Picture
View New Tab
Picture 05 - 2 ಪೂರ್ವಕಾಲವೃತ್ತಾಂತ 31:2 KANIRV - ಹಿಜ್ಕೀಯನು ಯಾಜಕರ - Bible Verse Picture
View New Tab
Picture 06 - 2 ಪೂರ್ವಕಾಲವೃತ್ತಾಂತ 31:2 KANIRV - ಹಿಜ್ಕೀಯನು ಯಾಜಕರ - Bible Verse Picture
View New Tab
Picture 07 - 2 ಪೂರ್ವಕಾಲವೃತ್ತಾಂತ 31:2 KANIRV - ಹಿಜ್ಕೀಯನು ಯಾಜಕರ - Bible Verse Picture
View New Tab

2 ಪೂರ್ವಕಾಲವೃತ್ತಾಂತ 31:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಪೂರ್ವಕಾಲವೃತ್ತಾಂತ 31:2 KANIRV. Please click on any image below to navigate to that specific Bible verse page.

1 ಪೂರ್ವಕಾಲವೃತ್ತಾಂತ 24:1 KANIRV Bible Verse Image
1 ಪೂರ್ವಕಾಲವೃತ್ತಾಂತ 24:1 (KANIRV) »
ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.

1 ಪೂರ್ವಕಾಲವೃತ್ತಾಂತ 16:40 KANIRV Bible Verse Image
1 ಪೂರ್ವಕಾಲವೃತ್ತಾಂತ 16:40 (KANIRV) »
ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.

ಯೆರೆಮೀಯನು 33:11 KANIRV Bible Verse Image
ಯೆರೆಮೀಯನು 33:11 (KANIRV) »
ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”

ಕೀರ್ತನೆಗಳು 134:1 KANIRV Bible Verse Image
ಕೀರ್ತನೆಗಳು 134:1 (KANIRV) »
ಯಾತ್ರಾಗೀತೆ. ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.

ನೆಹೆಮೀಯನು 11:17 KANIRV Bible Verse Image
ನೆಹೆಮೀಯನು 11:17 (KANIRV) »
ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,

ಎಜ್ರನು 6:18 KANIRV Bible Verse Image
ಎಜ್ರನು 6:18 (KANIRV) »
ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.

2 ಪೂರ್ವಕಾಲವೃತ್ತಾಂತ 8:14 KANIRV Bible Verse Image
2 ಪೂರ್ವಕಾಲವೃತ್ತಾಂತ 8:14 (KANIRV) »
ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.

2 ಪೂರ್ವಕಾಲವೃತ್ತಾಂತ 23:8 KANIRV Bible Verse Image
2 ಪೂರ್ವಕಾಲವೃತ್ತಾಂತ 23:8 (KANIRV) »
ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.

2 ಪೂರ್ವಕಾಲವೃತ್ತಾಂತ 5:11 KANIRV Bible Verse Image
2 ಪೂರ್ವಕಾಲವೃತ್ತಾಂತ 5:11 (KANIRV) »
ಮಹಾ ಪರಿಶುದ್ಧ ಸ್ಥಳದಿಂದ ಯಾಜಕರು ಹೊರಗೆ ಬಂದರು. ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಮಾಡಿಕೊಂಡಿದ್ದರು.

2 ಪೂರ್ವಕಾಲವೃತ್ತಾಂತ 29:24 KANIRV Bible Verse Image
2 ಪೂರ್ವಕಾಲವೃತ್ತಾಂತ 29:24 (KANIRV) »
ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.

1 ಪೂರ್ವಕಾಲವೃತ್ತಾಂತ 25:1 KANIRV Bible Verse Image
1 ಪೂರ್ವಕಾಲವೃತ್ತಾಂತ 25:1 (KANIRV) »
ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,

1 ಪೂರ್ವಕಾಲವೃತ್ತಾಂತ 16:37 KANIRV Bible Verse Image
1 ಪೂರ್ವಕಾಲವೃತ್ತಾಂತ 16:37 (KANIRV) »
ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ,

Available Bible Translations

American Standard Version
2 Chronicles 31:2 (ASV) »
King James Version
2 Chronicles 31:2 (KJV) »
GOD’S WORD® (GW)
2 Chronicles 31:2 (GW) »
World English Bible
2 Chronicles 31:2 (WEB) »
इंडियन रिवाइज्ड वर्जन - हिंदी
2 इतिहास 31:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਇਤਿਹਾਸ 31:2 (PANIRV) »
ভারতীয় সংশোধিত সংস্করণ - বাংলা
2 বংশাৱলি 31:2 (BENIRV) »
இந்தியன் ரீவைஸ்டு வேர்ஷன் - தமிழ்
2 நாளாகமம் 31:2 (TAMIRV) »
इंडियन रिवाइज्ड वर्जन - मराठी
2 इतिहास 31:2 (MARIRV) »
ఇండియన్ రేవిజ్డ్ వెర్షన్ - తెలుగు
2 దినవృత్తాంతాలు 31:2 (TELIRV) »
ઇન્ડિયન રિવાયઝ્ડ વર્ઝન - ગુજરાતી
2 કાળવૃતાંત 31:2 (GUJIRV) »
الكتاب المقدس باللغة العربية، فان دايك
٢ أخبار 31:2 (AVD) »
תנ ך עברי מודרני
דברי הימים ב 31:2 (HEB) »
Bíblia Sagrada Português
2 Crônicas 31:2 (BSL) »
Kinh Thánh: Tiếng Việt
2 Sử Ký 31:2 (VIE) »
Reina Valera Antigua
2 Crónicas 31:2 (RVA) »
圣 经 简体中文和合本
历 代 志 下 31:2 (CUVS) »
聖 經 繁體中文和合本
歷 代 志 下 31:2 (CUVT) »
Библия на русском
2 Паралипоменон 31:2 (RUSV) »
Українська Біблія
2 хроніки 31:2 (UKR) »
Szent Biblia - Magyar
2 Krónika 31:2 (KAR) »
Българска Библия
2 Летописи 31:2 (BULG) »
De Heilige Schrift
2 Kronieken 31:2 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »