2 ಪೂರ್ವಕಾಲವೃತ್ತಾಂತ 36:21 KANIRV Bible Verse Picture Image

Inspirational bible verses with beautiful images and backgrounds. Download 2 ಪೂರ್ವಕಾಲವೃತ್ತಾಂತ 36:21 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಪೂರ್ವಕಾಲವೃತ್ತಾಂತ 36:21 KANIRV - ಈ ಪ್ರಕಾರ ಯೆರೆಮೀಯನ - Bible Verse Picture

2 ಪೂರ್ವಕಾಲವೃತ್ತಾಂತ 36:21 KANIRV

ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಪೂರ್ವಕಾಲವೃತ್ತಾಂತ 36:21 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಪೂರ್ವಕಾಲವೃತ್ತಾಂತ 36:21 KANIRV - ಈ ಪ್ರಕಾರ ಯೆರೆಮೀಯನ - Bible Verse Picture
View New Tab
Picture 03 - 2 ಪೂರ್ವಕಾಲವೃತ್ತಾಂತ 36:21 KANIRV - ಈ ಪ್ರಕಾರ ಯೆರೆಮೀಯನ - Bible Verse Picture
View New Tab
Picture 04 - 2 ಪೂರ್ವಕಾಲವೃತ್ತಾಂತ 36:21 KANIRV - ಈ ಪ್ರಕಾರ ಯೆರೆಮೀಯನ - Bible Verse Picture
View New Tab
Picture 05 - 2 ಪೂರ್ವಕಾಲವೃತ್ತಾಂತ 36:21 KANIRV - ಈ ಪ್ರಕಾರ ಯೆರೆಮೀಯನ - Bible Verse Picture
View New Tab
Picture 06 - 2 ಪೂರ್ವಕಾಲವೃತ್ತಾಂತ 36:21 KANIRV - ಈ ಪ್ರಕಾರ ಯೆರೆಮೀಯನ - Bible Verse Picture
View New Tab
Picture 07 - 2 ಪೂರ್ವಕಾಲವೃತ್ತಾಂತ 36:21 KANIRV - ಈ ಪ್ರಕಾರ ಯೆರೆಮೀಯನ - Bible Verse Picture
View New Tab

2 ಪೂರ್ವಕಾಲವೃತ್ತಾಂತ 36:21 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಪೂರ್ವಕಾಲವೃತ್ತಾಂತ 36:21 KANIRV. Please click on any image below to navigate to that specific Bible verse page.

ಯೆರೆಮೀಯನು 29:10 KANIRV Bible Verse Image
ಯೆರೆಮೀಯನು 29:10 (KANIRV) »
ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.

ಯಾಜಕಕಾಂಡ 26:34 KANIRV Bible Verse Image
ಯಾಜಕಕಾಂಡ 26:34 (KANIRV) »
ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವುದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಅನುಭವಿಸುವುದು.

ದಾನಿಯೇಲನು 9:2 KANIRV Bible Verse Image
ದಾನಿಯೇಲನು 9:2 (KANIRV) »
ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.

ಜೆಕರ್ಯನು 1:12 KANIRV Bible Verse Image
ಜೆಕರ್ಯನು 1:12 (KANIRV) »
ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,

ಯೆರೆಮೀಯನು 25:11 KANIRV Bible Verse Image
ಯೆರೆಮೀಯನು 25:11 (KANIRV) »
ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.

ಯಾಜಕಕಾಂಡ 25:4 KANIRV Bible Verse Image
ಯಾಜಕಕಾಂಡ 25:4 (KANIRV) »
ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.

ಯಾಜಕಕಾಂಡ 26:43 KANIRV Bible Verse Image
ಯಾಜಕಕಾಂಡ 26:43 (KANIRV) »
ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು. ಅವರು ಯೆಹೋವನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವುದು.

ಯೆರೆಮೀಯನು 27:12 KANIRV Bible Verse Image
ಯೆರೆಮೀಯನು 27:12 (KANIRV) »
ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.

ಯೆರೆಮೀಯನು 26:6 KANIRV Bible Verse Image
ಯೆರೆಮೀಯನು 26:6 (KANIRV) »
ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.

ಯೆರೆಮೀಯನು 25:9 KANIRV Bible Verse Image
ಯೆರೆಮೀಯನು 25:9 (KANIRV) »
ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.

ಜೆಕರ್ಯನು 1:4 KANIRV Bible Verse Image
ಜೆಕರ್ಯನು 1:4 (KANIRV) »
ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.

Available Bible Translations

American Standard Version
2 Chronicles 36:21 (ASV) »
GOD’S WORD® (GW)
2 Chronicles 36:21 (GW) »
World English Bible
2 Chronicles 36:21 (WEB) »
इंडियन रिवाइज्ड वर्जन - हिंदी
2 इतिहास 36:21 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਇਤਿਹਾਸ 36:21 (PANIRV) »
ভারতীয় সংশোধিত সংস্করণ - বাংলা
2 বংশাৱলি 36:21 (BENIRV) »
இந்தியன் ரீவைஸ்டு வேர்ஷன் - தமிழ்
2 நாளாகமம் 36:21 (TAMIRV) »
इंडियन रिवाइज्ड वर्जन - मराठी
2 इतिहास 36:21 (MARIRV) »
ఇండియన్ రేవిజ్డ్ వెర్షన్ - తెలుగు
2 దినవృత్తాంతాలు 36:21 (TELIRV) »
ઇન્ડિયન રિવાયઝ્ડ વર્ઝન - ગુજરાતી
2 કાળવૃતાંત 36:21 (GUJIRV) »
الكتاب المقدس باللغة العربية، فان دايك
٢ أخبار 36:21 (AVD) »
תנ ך עברי מודרני
דברי הימים ב 36:21 (HEB) »
Bíblia Sagrada Português
2 Crônicas 36:21 (BSL) »
Kinh Thánh: Tiếng Việt
2 Sử Ký 36:21 (VIE) »
Reina Valera Antigua
2 Crónicas 36:21 (RVA) »
圣 经 简体中文和合本
历 代 志 下 36:21 (CUVS) »
聖 經 繁體中文和合本
歷 代 志 下 36:21 (CUVT) »
Библия на русском
2 Паралипоменон 36:21 (RUSV) »
Українська Біблія
2 хроніки 36:21 (UKR) »
Szent Biblia - Magyar
2 Krónika 36:21 (KAR) »
Българска Библия
2 Летописи 36:21 (BULG) »
De Heilige Schrift
2 Kronieken 36:21 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »