2 ಕೊರಿಂಥದವರಿಗೆ 1:19 KANIRV Bible Verse Picture Image

Inspirational bible verses with beautiful images and backgrounds. Download 2 ಕೊರಿಂಥದವರಿಗೆ 1:19 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಕೊರಿಂಥದವರಿಗೆ 1:19 KANIRV - ನಾನೂ, ಸಿಲ್ವಾನನೂ, - Bible Verse Picture

2 ಕೊರಿಂಥದವರಿಗೆ 1:19 KANIRV

ನಾನೂ, ಸಿಲ್ವಾನನೂ, ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಈ ಕ್ಷಣ “ಹೌದು” ಮರುಕ್ಷಣ “ಇಲ್ಲ” ಎಂದು ಹೇಳುವವನಲ್ಲ. ಆತನಲ್ಲಿ ಹೌದೆಂಬುದೇ ನೆಲೆಗೊಂಡಿದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಕೊರಿಂಥದವರಿಗೆ 1:19 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಕೊರಿಂಥದವರಿಗೆ 1:19 KANIRV - ನಾನೂ, ಸಿಲ್ವಾನನೂ, - Bible Verse Picture
View New Tab
Picture 03 - 2 ಕೊರಿಂಥದವರಿಗೆ 1:19 KANIRV - ನಾನೂ, ಸಿಲ್ವಾನನೂ, - Bible Verse Picture
View New Tab
Picture 04 - 2 ಕೊರಿಂಥದವರಿಗೆ 1:19 KANIRV - ನಾನೂ, ಸಿಲ್ವಾನನೂ, - Bible Verse Picture
View New Tab
Picture 05 - 2 ಕೊರಿಂಥದವರಿಗೆ 1:19 KANIRV - ನಾನೂ, ಸಿಲ್ವಾನನೂ, - Bible Verse Picture
View New Tab
Picture 06 - 2 ಕೊರಿಂಥದವರಿಗೆ 1:19 KANIRV - ನಾನೂ, ಸಿಲ್ವಾನನೂ, - Bible Verse Picture
View New Tab
Picture 07 - 2 ಕೊರಿಂಥದವರಿಗೆ 1:19 KANIRV - ನಾನೂ, ಸಿಲ್ವಾನನೂ, - Bible Verse Picture
View New Tab

2 ಕೊರಿಂಥದವರಿಗೆ 1:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಕೊರಿಂಥದವರಿಗೆ 1:19 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 13:8 KANIRV Bible Verse Image
ಇಬ್ರಿಯರಿಗೆ 13:8 (KANIRV) »
ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.

ಅಪೊಸ್ತಲರ ಕೃತ್ಯಗಳು 18:5 KANIRV Bible Verse Image
ಅಪೊಸ್ತಲರ ಕೃತ್ಯಗಳು 18:5 (KANIRV) »
ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.

1 ಯೋಹಾನನು 5:20 KANIRV Bible Verse Image
1 ಯೋಹಾನನು 5:20 (KANIRV) »
ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.

2 ಯೋಹಾನನು 1:9 KANIRV Bible Verse Image
2 ಯೋಹಾನನು 1:9 (KANIRV) »
ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ.

ಪ್ರಕಟಣೆ 1:8 KANIRV Bible Verse Image
ಪ್ರಕಟಣೆ 1:8 (KANIRV) »
“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.

ಪ್ರಕಟಣೆ 1:17 KANIRV Bible Verse Image
ಪ್ರಕಟಣೆ 1:17 (KANIRV) »
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ,ನಾನು ಮೊದಲನೆಯವನೂ, ಕಡೆಯವನೂ,

ಅಪೊಸ್ತಲರ ಕೃತ್ಯಗಳು 8:36 KANIRV Bible Verse Image
ಅಪೊಸ್ತಲರ ಕೃತ್ಯಗಳು 8:36 (KANIRV) »
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.

ಅಪೊಸ್ತಲರ ಕೃತ್ಯಗಳು 15:22 KANIRV Bible Verse Image
ಅಪೊಸ್ತಲರ ಕೃತ್ಯಗಳು 15:22 (KANIRV) »
ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,

ಅಪೊಸ್ತಲರ ಕೃತ್ಯಗಳು 9:20 KANIRV Bible Verse Image
ಅಪೊಸ್ತಲರ ಕೃತ್ಯಗಳು 9:20 (KANIRV) »
ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.

ರೋಮಾಪುರದವರಿಗೆ 1:3 KANIRV Bible Verse Image
ರೋಮಾಪುರದವರಿಗೆ 1:3 (KANIRV) »
ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.

ಪ್ರಕಟಣೆ 2:18 KANIRV Bible Verse Image
ಪ್ರಕಟಣೆ 2:18 (KANIRV) »
“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ,ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,

ಇಬ್ರಿಯರಿಗೆ 1:11 KANIRV Bible Verse Image
ಇಬ್ರಿಯರಿಗೆ 1:11 (KANIRV) »
ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.

Available Bible Translations

American Standard Version
2 Corinthians 1:19 (ASV) »
GOD’S WORD® (GW)
2 Corinthians 1:19 (GW) »
World English Bible
2 Corinthians 1:19 (WEB) »
इंडियन रिवाइज्ड वर्जन - हिंदी
2 कुरिन्थियों 1:19 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਕੁਰਿੰਥੀਆਂ 1:19 (PANIRV) »
ভারতীয় সংশোধিত সংস্করণ - বাংলা
2 কৰিন্থীয়া 1:19 (BENIRV) »
இந்தியன் ரீவைஸ்டு வேர்ஷன் - தமிழ்
2 கொரிந்தியர் 1:19 (TAMIRV) »
इंडियन रिवाइज्ड वर्जन - मराठी
2 करिंथकरांस 1:19 (MARIRV) »
ఇండియన్ రేవిజ్డ్ వెర్షన్ - తెలుగు
2 కొరింథీయులకు 1:19 (TELIRV) »
ઇન્ડિયન રિવાયઝ્ડ વર્ઝન - ગુજરાતી
2 કરિંથીઓને 1:19 (GUJIRV) »
الكتاب المقدس باللغة العربية، فان دايك
٢ كورنثوس 1:19 (AVD) »
Bíblia Sagrada Português
2 Coríntios 1:19 (BSL) »
Kinh Thánh: Tiếng Việt
2 Cô-rinh-tô 1:19 (VIE) »
Reina Valera Antigua
2 Corintios 1:19 (RVA) »
圣 经 简体中文和合本
哥 林 多 后 书 1:19 (CUVS) »
聖 經 繁體中文和合本
歌 林 多 後 書 1:19 (CUVT) »
Библия на русском
2 Коринфянам 1:19 (RUSV) »
Українська Біблія
2 коринтян 1:19 (UKR) »
Szent Biblia - Magyar
2 Korinthus 1:19 (KAR) »
Българска Библия
2 Коринтяни 1:19 (BULG) »
Kitaabka Quduuska Ah
2 Korintos 1:19 (SOM) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »