2 ಕೊರಿಂಥದವರಿಗೆ 13:4 KANIRV Bible Verse Picture Image

Inspirational bible verses with beautiful images and backgrounds. Download 2 ಕೊರಿಂಥದವರಿಗೆ 13:4 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಕೊರಿಂಥದವರಿಗೆ 13:4 KANIRV - ಆತನು - Bible Verse Picture

2 ಕೊರಿಂಥದವರಿಗೆ 13:4 KANIRV

ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಕೊರಿಂಥದವರಿಗೆ 13:4 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಕೊರಿಂಥದವರಿಗೆ 13:4 KANIRV - ಆತನು - Bible Verse Picture
View New Tab
Picture 03 - 2 ಕೊರಿಂಥದವರಿಗೆ 13:4 KANIRV - ಆತನು - Bible Verse Picture
View New Tab
Picture 04 - 2 ಕೊರಿಂಥದವರಿಗೆ 13:4 KANIRV - ಆತನು - Bible Verse Picture
View New Tab
Picture 05 - 2 ಕೊರಿಂಥದವರಿಗೆ 13:4 KANIRV - ಆತನು - Bible Verse Picture
View New Tab
Picture 06 - 2 ಕೊರಿಂಥದವರಿಗೆ 13:4 KANIRV - ಆತನು - Bible Verse Picture
View New Tab
Picture 07 - 2 ಕೊರಿಂಥದವರಿಗೆ 13:4 KANIRV - ಆತನು - Bible Verse Picture
View New Tab

2 ಕೊರಿಂಥದವರಿಗೆ 13:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಕೊರಿಂಥದವರಿಗೆ 13:4 KANIRV. Please click on any image below to navigate to that specific Bible verse page.

1 ಪೇತ್ರನು 3:18 KANIRV Bible Verse Image
1 ಪೇತ್ರನು 3:18 (KANIRV) »
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.

ರೋಮಾಪುರದವರಿಗೆ 6:4 KANIRV Bible Verse Image
ರೋಮಾಪುರದವರಿಗೆ 6:4 (KANIRV) »
ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.

2 ಕೊರಿಂಥದವರಿಗೆ 10:3 KANIRV Bible Verse Image
2 ಕೊರಿಂಥದವರಿಗೆ 10:3 (KANIRV) »
ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.

2 ತಿಮೊಥೆಯನಿಗೆ 2:11 KANIRV Bible Verse Image
2 ತಿಮೊಥೆಯನಿಗೆ 2:11 (KANIRV) »
ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು,

ರೋಮಾಪುರದವರಿಗೆ 6:8 KANIRV Bible Verse Image
ರೋಮಾಪುರದವರಿಗೆ 6:8 (KANIRV) »
ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.

1 ಕೊರಿಂಥದವರಿಗೆ 2:3 KANIRV Bible Verse Image
1 ಕೊರಿಂಥದವರಿಗೆ 2:3 (KANIRV) »
ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ, ಭಯಪಡುವವನೂ, ಬಹು ನಡುಗುವವನೂ ಆಗಿದ್ದೆನು.

ಇಬ್ರಿಯರಿಗೆ 5:7 KANIRV Bible Verse Image
ಇಬ್ರಿಯರಿಗೆ 5:7 (KANIRV) »
ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.

ಫಿಲಿಪ್ಪಿಯವರಿಗೆ 3:10 KANIRV Bible Verse Image
ಫಿಲಿಪ್ಪಿಯವರಿಗೆ 3:10 (KANIRV) »
ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.

ಎಫೆಸದವರಿಗೆ 1:19 KANIRV Bible Verse Image
ಎಫೆಸದವರಿಗೆ 1:19 (KANIRV) »
ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.

1 ಕೊರಿಂಥದವರಿಗೆ 15:43 KANIRV Bible Verse Image
1 ಕೊರಿಂಥದವರಿಗೆ 15:43 (KANIRV) »
ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು;

ಫಿಲಿಪ್ಪಿಯವರಿಗೆ 2:7 KANIRV Bible Verse Image
ಫಿಲಿಪ್ಪಿಯವರಿಗೆ 2:7 (KANIRV) »
ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.

ರೋಮಾಪುರದವರಿಗೆ 14:9 KANIRV Bible Verse Image
ರೋಮಾಪುರದವರಿಗೆ 14:9 (KANIRV) »
ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.

Available Bible Translations

American Standard Version
2 Corinthians 13:4 (ASV) »
GOD’S WORD® (GW)
2 Corinthians 13:4 (GW) »
World English Bible
2 Corinthians 13:4 (WEB) »
इंडियन रिवाइज्ड वर्जन - हिंदी
2 कुरिन्थियों 13:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਕੁਰਿੰਥੀਆਂ 13:4 (PANIRV) »
ভারতীয় সংশোধিত সংস্করণ - বাংলা
2 কৰিন্থীয়া 13:4 (BENIRV) »
இந்தியன் ரீவைஸ்டு வேர்ஷன் - தமிழ்
2 கொரிந்தியர் 13:4 (TAMIRV) »
इंडियन रिवाइज्ड वर्जन - मराठी
2 करिंथकरांस 13:4 (MARIRV) »
ఇండియన్ రేవిజ్డ్ వెర్షన్ - తెలుగు
2 కొరింథీయులకు 13:4 (TELIRV) »
ઇન્ડિયન રિવાયઝ્ડ વર્ઝન - ગુજરાતી
2 કરિંથીઓને 13:4 (GUJIRV) »
الكتاب المقدس باللغة العربية، فان دايك
٢ كورنثوس 13:4 (AVD) »
Bíblia Sagrada Português
2 Coríntios 13:4 (BSL) »
Kinh Thánh: Tiếng Việt
2 Cô-rinh-tô 13:4 (VIE) »
Reina Valera Antigua
2 Corintios 13:4 (RVA) »
圣 经 简体中文和合本
哥 林 多 后 书 13:4 (CUVS) »
聖 經 繁體中文和合本
歌 林 多 後 書 13:4 (CUVT) »
Библия на русском
2 Коринфянам 13:4 (RUSV) »
Українська Біблія
2 коринтян 13:4 (UKR) »
Szent Biblia - Magyar
2 Korinthus 13:4 (KAR) »
Българска Библия
2 Коринтяни 13:4 (BULG) »
Kitaabka Quduuska Ah
2 Korintos 13:4 (SOM) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »