2 ಅರಸುಗಳು 1:9 KANIRV Bible Verse Picture Image

Inspirational bible verses with beautiful images and backgrounds. Download 2 ಅರಸುಗಳು 1:9 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 1:9 KANIRV - ಆಗ ಅರಸನು - Bible Verse Picture

2 ಅರಸುಗಳು 1:9 KANIRV

ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಅರಸುಗಳು 1:9 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಅರಸುಗಳು 1:9 KANIRV - ಆಗ ಅರಸನು - Bible Verse Picture
View New Tab
Picture 03 - 2 ಅರಸುಗಳು 1:9 KANIRV - ಆಗ ಅರಸನು - Bible Verse Picture
View New Tab
Picture 04 - 2 ಅರಸುಗಳು 1:9 KANIRV - ಆಗ ಅರಸನು - Bible Verse Picture
View New Tab
Picture 05 - 2 ಅರಸುಗಳು 1:9 KANIRV - ಆಗ ಅರಸನು - Bible Verse Picture
View New Tab
Picture 06 - 2 ಅರಸುಗಳು 1:9 KANIRV - ಆಗ ಅರಸನು - Bible Verse Picture
View New Tab
Picture 07 - 2 ಅರಸುಗಳು 1:9 KANIRV - ಆಗ ಅರಸನು - Bible Verse Picture
View New Tab

2 ಅರಸುಗಳು 1:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 1:9 KANIRV. Please click on any image below to navigate to that specific Bible verse page.

2 ಅರಸುಗಳು 6:13 KANIRV Bible Verse Image
2 ಅರಸುಗಳು 6:13 (KANIRV) »
ಅರಸನು ಇದನ್ನು ಕೇಳಿ, “ಎಲೀಷನು ಎಲ್ಲಿರುತ್ತಾನೆ ಎಂದು ವಿಚಾರಿಸಿರಿ. ನಾನು ಅವನನ್ನು ಹಿಡಿಸುತ್ತೇನೆ” ಎಂದು ಹೇಳಿದನು. “ಪ್ರವಾದಿಯು ದೋತಾನಿನಲ್ಲಿ ಇರುತ್ತಾನೆ” ಎಂದು ಅರಸನು ತಿಳಿದುಕೊಂಡನು.

1 ಅರಸುಗಳು 22:8 KANIRV Bible Verse Image
1 ಅರಸುಗಳು 22:8 (KANIRV) »
ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.

ಲೂಕನು 6:11 KANIRV Bible Verse Image
ಲೂಕನು 6:11 (KANIRV) »
ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಮಾರ್ಕನು 15:29 KANIRV Bible Verse Image
ಮಾರ್ಕನು 15:29 (KANIRV) »
ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ “ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ,

ಮಾರ್ಕನು 15:32 KANIRV Bible Verse Image
ಮಾರ್ಕನು 15:32 (KANIRV) »
ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.

ಮತ್ತಾಯನು 14:3 KANIRV Bible Verse Image
ಮತ್ತಾಯನು 14:3 (KANIRV) »
ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.

ಮತ್ತಾಯನು 26:68 KANIRV Bible Verse Image
ಮತ್ತಾಯನು 26:68 (KANIRV) »
“ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು” ಅಂದರು.

ಮತ್ತಾಯನು 27:41 KANIRV Bible Verse Image
ಮತ್ತಾಯನು 27:41 (KANIRV) »
ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.

ಮತ್ತಾಯನು 27:29 KANIRV Bible Verse Image
ಮತ್ತಾಯನು 27:29 (KANIRV) »
ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ

ಆಮೋಸನು 7:12 KANIRV Bible Verse Image
ಆಮೋಸನು 7:12 (KANIRV) »
ಅನಂತರ ಅಮಚ್ಯನು ಆಮೋಸನಿಗೆ, “ಕಣಿ ಹೇಳುವವನೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿಯೇ ರೊಟ್ಟಿತಿಂದು ಪ್ರವಾದಿಸು.

1 ಅರಸುಗಳು 18:4 KANIRV Bible Verse Image
1 ಅರಸುಗಳು 18:4 (KANIRV) »
ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.

1 ಅರಸುಗಳು 18:10 KANIRV Bible Verse Image
1 ಅರಸುಗಳು 18:10 (KANIRV) »
ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.

Available Bible Translations

American Standard Version
2 Kings 1:9 (ASV) »
King James Version
2 Kings 1:9 (KJV) »
GOD’S WORD® (GW)
2 Kings 1:9 (GW) »
World English Bible
2 Kings 1:9 (WEB) »
Louis Segond 1910
2 Rois 1:9 (LSG) »
इंडियन रिवाइज्ड वर्जन - हिंदी
2 राजाओं 1:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਰਾਜਿਆਂ 1:9 (PANIRV) »
ভারতীয় সংশোধিত সংস্করণ - বাংলা
2 ৰাজাৱলি 1:9 (BENIRV) »
இந்தியன் ரீவைஸ்டு வேர்ஷன் - தமிழ்
2 இராஜாக்கள் 1:9 (TAMIRV) »
इंडियन रिवाइज्ड वर्जन - मराठी
2 राजे 1:9 (MARIRV) »
ఇండియన్ రేవిజ్డ్ వెర్షన్ - తెలుగు
2 రాజులు 1:9 (TELIRV) »
ઇન્ડિયન રિવાયઝ્ડ વર્ઝન - ગુજરાતી
2 રાજાઓ 1:9 (GUJIRV) »
الكتاب المقدس باللغة العربية، فان دايك
اَلْمُلُوكِ ٱلثَّانِي 1:9 (AVD) »
תנ ך עברי מודרני
מלכים ב 1:9 (HEB) »
Bíblia Sagrada Português
2 Reis 1:9 (BSL) »
Kinh Thánh: Tiếng Việt
2 Các Vua 1:9 (VIE) »
Reina Valera Antigua
2 Reyes 1:9 (RVA) »
La Sacra Bibbia
2 Re 1:9 (RIV) »
圣 经 简体中文和合本
列 王 记 下 1:9 (CUVS) »
聖 經 繁體中文和合本
列 王 紀 下 1:9 (CUVT) »
Библия на русском
4 Царств 1:9 (RUSV) »
Українська Біблія
2 царів 1:9 (UKR) »
Szent Biblia - Magyar
2 Királyok 1:9 (KAR) »
Българска Библия
4 Царе 1:9 (BULG) »
De Heilige Schrift
2 Koningen 1:9 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »