2 ಅರಸುಗಳು 15:37 KANIRV Bible Verse Picture Image

Inspirational bible verses with beautiful images and backgrounds. Download 2 ಅರಸುಗಳು 15:37 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 15:37 KANIRV - ಯೆಹೋವನು ಆ - Bible Verse Picture

2 ಅರಸುಗಳು 15:37 KANIRV

ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ, ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಅರಸುಗಳು 15:37 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಅರಸುಗಳು 15:37 KANIRV - ಯೆಹೋವನು ಆ - Bible Verse Picture
View New Tab
Picture 03 - 2 ಅರಸುಗಳು 15:37 KANIRV - ಯೆಹೋವನು ಆ - Bible Verse Picture
View New Tab
Picture 04 - 2 ಅರಸುಗಳು 15:37 KANIRV - ಯೆಹೋವನು ಆ - Bible Verse Picture
View New Tab
Picture 05 - 2 ಅರಸುಗಳು 15:37 KANIRV - ಯೆಹೋವನು ಆ - Bible Verse Picture
View New Tab
Picture 06 - 2 ಅರಸುಗಳು 15:37 KANIRV - ಯೆಹೋವನು ಆ - Bible Verse Picture
View New Tab
Picture 07 - 2 ಅರಸುಗಳು 15:37 KANIRV - ಯೆಹೋವನು ಆ - Bible Verse Picture
View New Tab

2 ಅರಸುಗಳು 15:37 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 15:37 KANIRV. Please click on any image below to navigate to that specific Bible verse page.

2 ಅರಸುಗಳು 16:5 KANIRV Bible Verse Image
2 ಅರಸುಗಳು 16:5 (KANIRV) »
ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.

ಯೆಶಾಯನು 7:1 KANIRV Bible Verse Image
ಯೆಶಾಯನು 7:1 (KANIRV) »
ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.

ಧರ್ಮೋಪದೇಶಕಾಂಡ 28:48 KANIRV Bible Verse Image
ಧರ್ಮೋಪದೇಶಕಾಂಡ 28:48 (KANIRV) »
ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.

ಹೋಶೇಯನು 5:12 KANIRV Bible Verse Image
ಹೋಶೇಯನು 5:12 (KANIRV) »
ನಾನು ಎಫ್ರಾಯೀಮಿಗೆ ನುಸಿ, ಯೆಹೂದ ಕುಲಕ್ಕೆ ಒಣ ಕುಂಟೆಯಂತಿರುವೆನು.

ಯೆರೆಮೀಯನು 16:16 KANIRV Bible Verse Image
ಯೆರೆಮೀಯನು 16:16 (KANIRV) »
ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.

ಯೆರೆಮೀಯನು 43:10 KANIRV Bible Verse Image
ಯೆರೆಮೀಯನು 43:10 (KANIRV) »
‘ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಬಾಬೆಲಿನ ಅರಸನೂ, ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸುವನು.

ಯೆರೆಮೀಯನು 25:29 KANIRV Bible Verse Image
ಯೆರೆಮೀಯನು 25:29 (KANIRV) »
ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.

ಯೆಶಾಯನು 10:5 KANIRV Bible Verse Image
ಯೆಶಾಯನು 10:5 (KANIRV) »
ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.

ಯೆಶಾಯನು 38:1 KANIRV Bible Verse Image
ಯೆಶಾಯನು 38:1 (KANIRV) »
ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು.

ಯೆಶಾಯನು 7:8 KANIRV Bible Verse Image
ಯೆಶಾಯನು 7:8 (KANIRV) »
ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.

ಕೀರ್ತನೆಗಳು 78:49 KANIRV Bible Verse Image
ಕೀರ್ತನೆಗಳು 78:49 (KANIRV) »
ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.

2 ಪೂರ್ವಕಾಲವೃತ್ತಾಂತ 28:6 KANIRV Bible Verse Image
2 ಪೂರ್ವಕಾಲವೃತ್ತಾಂತ 28:6 (KANIRV) »
ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.

Available Bible Translations

American Standard Version
2 Kings 15:37 (ASV) »
King James Version
2 Kings 15:37 (KJV) »
GOD’S WORD® (GW)
2 Kings 15:37 (GW) »
World English Bible
2 Kings 15:37 (WEB) »
Louis Segond 1910
2 Rois 15:37 (LSG) »
इंडियन रिवाइज्ड वर्जन - हिंदी
2 राजाओं 15:37 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਰਾਜਿਆਂ 15:37 (PANIRV) »
ভারতীয় সংশোধিত সংস্করণ - বাংলা
2 ৰাজাৱলি 15:37 (BENIRV) »
இந்தியன் ரீவைஸ்டு வேர்ஷன் - தமிழ்
2 இராஜாக்கள் 15:37 (TAMIRV) »
इंडियन रिवाइज्ड वर्जन - मराठी
2 राजे 15:37 (MARIRV) »
ఇండియన్ రేవిజ్డ్ వెర్షన్ - తెలుగు
2 రాజులు 15:37 (TELIRV) »
ઇન્ડિયન રિવાયઝ્ડ વર્ઝન - ગુજરાતી
2 રાજાઓ 15:37 (GUJIRV) »
الكتاب المقدس باللغة العربية، فان دايك
اَلْمُلُوكِ ٱلثَّانِي 15:37 (AVD) »
תנ ך עברי מודרני
מלכים ב 15:37 (HEB) »
Bíblia Sagrada Português
2 Reis 15:37 (BSL) »
Kinh Thánh: Tiếng Việt
2 Các Vua 15:37 (VIE) »
Reina Valera Antigua
2 Reyes 15:37 (RVA) »
La Sacra Bibbia
2 Re 15:37 (RIV) »
圣 经 简体中文和合本
列 王 记 下 15:37 (CUVS) »
聖 經 繁體中文和合本
列 王 紀 下 15:37 (CUVT) »
Библия на русском
4 Царств 15:37 (RUSV) »
Українська Біблія
2 царів 15:37 (UKR) »
Szent Biblia - Magyar
2 Királyok 15:37 (KAR) »
Българска Библия
4 Царе 15:37 (BULG) »
De Heilige Schrift
2 Koningen 15:37 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »