2 ಅರಸುಗಳು 19:20 KANIRV Bible Verse Picture Image

Inspirational bible verses with beautiful images and backgrounds. Download 2 ಅರಸುಗಳು 19:20 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 19:20 KANIRV - ಆಗ ಆಮೋಚನ ಮಗನಾದ - Bible Verse Picture

2 ಅರಸುಗಳು 19:20 KANIRV

ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಅರಸುಗಳು 19:20 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಅರಸುಗಳು 19:20 KANIRV - ಆಗ ಆಮೋಚನ ಮಗನಾದ - Bible Verse Picture
View New Tab
Picture 03 - 2 ಅರಸುಗಳು 19:20 KANIRV - ಆಗ ಆಮೋಚನ ಮಗನಾದ - Bible Verse Picture
View New Tab
Picture 04 - 2 ಅರಸುಗಳು 19:20 KANIRV - ಆಗ ಆಮೋಚನ ಮಗನಾದ - Bible Verse Picture
View New Tab
Picture 05 - 2 ಅರಸುಗಳು 19:20 KANIRV - ಆಗ ಆಮೋಚನ ಮಗನಾದ - Bible Verse Picture
View New Tab
Picture 06 - 2 ಅರಸುಗಳು 19:20 KANIRV - ಆಗ ಆಮೋಚನ ಮಗನಾದ - Bible Verse Picture
View New Tab
Picture 07 - 2 ಅರಸುಗಳು 19:20 KANIRV - ಆಗ ಆಮೋಚನ ಮಗನಾದ - Bible Verse Picture
View New Tab

2 ಅರಸುಗಳು 19:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 19:20 KANIRV. Please click on any image below to navigate to that specific Bible verse page.

2 ಅರಸುಗಳು 20:5 KANIRV Bible Verse Image
2 ಅರಸುಗಳು 20:5 (KANIRV) »
“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.

2 ಪೂರ್ವಕಾಲವೃತ್ತಾಂತ 32:20 KANIRV Bible Verse Image
2 ಪೂರ್ವಕಾಲವೃತ್ತಾಂತ 32:20 (KANIRV) »
ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.

2 ಸಮುವೇಲನು 15:31 KANIRV Bible Verse Image
2 ಸಮುವೇಲನು 15:31 (KANIRV) »
ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.

ಅಪೊಸ್ತಲರ ಕೃತ್ಯಗಳು 10:4 KANIRV Bible Verse Image
ಅಪೊಸ್ತಲರ ಕೃತ್ಯಗಳು 10:4 (KANIRV) »
ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.

ಅಪೊಸ್ತಲರ ಕೃತ್ಯಗಳು 10:31 KANIRV Bible Verse Image
ಅಪೊಸ್ತಲರ ಕೃತ್ಯಗಳು 10:31 (KANIRV) »
ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.

ಯೋಹಾನನು 11:42 KANIRV Bible Verse Image
ಯೋಹಾನನು 11:42 (KANIRV) »
ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.

ದಾನಿಯೇಲನು 9:20 KANIRV Bible Verse Image
ದಾನಿಯೇಲನು 9:20 (KANIRV) »
ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.

ಯೆರೆಮೀಯನು 33:3 KANIRV Bible Verse Image
ಯೆರೆಮೀಯನು 33:3 (KANIRV) »
‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.

ಯೆಶಾಯನು 65:24 KANIRV Bible Verse Image
ಯೆಶಾಯನು 65:24 (KANIRV) »
ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.

ಯೆಶಾಯನು 58:9 KANIRV Bible Verse Image
ಯೆಶಾಯನು 58:9 (KANIRV) »
ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,

ಕೀರ್ತನೆಗಳು 65:2 KANIRV Bible Verse Image
ಕೀರ್ತನೆಗಳು 65:2 (KANIRV) »
ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.

ಕೀರ್ತನೆಗಳು 50:15 KANIRV Bible Verse Image
ಕೀರ್ತನೆಗಳು 50:15 (KANIRV) »
ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.

Available Bible Translations

American Standard Version
2 Kings 19:20 (ASV) »
King James Version
2 Kings 19:20 (KJV) »
GOD’S WORD® (GW)
2 Kings 19:20 (GW) »
World English Bible
2 Kings 19:20 (WEB) »
Louis Segond 1910
2 Rois 19:20 (LSG) »
इंडियन रिवाइज्ड वर्जन - हिंदी
2 राजाओं 19:20 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਰਾਜਿਆਂ 19:20 (PANIRV) »
ভারতীয় সংশোধিত সংস্করণ - বাংলা
2 ৰাজাৱলি 19:20 (BENIRV) »
இந்தியன் ரீவைஸ்டு வேர்ஷன் - தமிழ்
2 இராஜாக்கள் 19:20 (TAMIRV) »
इंडियन रिवाइज्ड वर्जन - मराठी
2 राजे 19:20 (MARIRV) »
ఇండియన్ రేవిజ్డ్ వెర్షన్ - తెలుగు
2 రాజులు 19:20 (TELIRV) »
ઇન્ડિયન રિવાયઝ્ડ વર્ઝન - ગુજરાતી
2 રાજાઓ 19:20 (GUJIRV) »
الكتاب المقدس باللغة العربية، فان دايك
اَلْمُلُوكِ ٱلثَّانِي 19:20 (AVD) »
תנ ך עברי מודרני
מלכים ב 19:20 (HEB) »
Bíblia Sagrada Português
2 Reis 19:20 (BSL) »
Kinh Thánh: Tiếng Việt
2 Các Vua 19:20 (VIE) »
Reina Valera Antigua
2 Reyes 19:20 (RVA) »
La Sacra Bibbia
2 Re 19:20 (RIV) »
圣 经 简体中文和合本
列 王 记 下 19:20 (CUVS) »
聖 經 繁體中文和合本
列 王 紀 下 19:20 (CUVT) »
Библия на русском
4 Царств 19:20 (RUSV) »
Українська Біблія
2 царів 19:20 (UKR) »
Szent Biblia - Magyar
2 Királyok 19:20 (KAR) »
Българска Библия
4 Царе 19:20 (BULG) »
De Heilige Schrift
2 Koningen 19:20 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »