2 ಅರಸುಗಳು 22:9 KANIRV Bible Verse Picture Image

Inspirational bible verses with beautiful images and backgrounds. Download 2 ಅರಸುಗಳು 22:9 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 22:9 KANIRV - ಅನಂತರ ಲೇಖಕನಾದ - Bible Verse Picture

2 ಅರಸುಗಳು 22:9 KANIRV

ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಅರಸುಗಳು 22:9 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಅರಸುಗಳು 22:9 KANIRV - ಅನಂತರ ಲೇಖಕನಾದ - Bible Verse Picture
View New Tab
Picture 03 - 2 ಅರಸುಗಳು 22:9 KANIRV - ಅನಂತರ ಲೇಖಕನಾದ - Bible Verse Picture
View New Tab
Picture 04 - 2 ಅರಸುಗಳು 22:9 KANIRV - ಅನಂತರ ಲೇಖಕನಾದ - Bible Verse Picture
View New Tab
Picture 05 - 2 ಅರಸುಗಳು 22:9 KANIRV - ಅನಂತರ ಲೇಖಕನಾದ - Bible Verse Picture
View New Tab
Picture 06 - 2 ಅರಸುಗಳು 22:9 KANIRV - ಅನಂತರ ಲೇಖಕನಾದ - Bible Verse Picture
View New Tab
Picture 07 - 2 ಅರಸುಗಳು 22:9 KANIRV - ಅನಂತರ ಲೇಖಕನಾದ - Bible Verse Picture
View New Tab

2 ಅರಸುಗಳು 22:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 22:9 KANIRV. Please click on any image below to navigate to that specific Bible verse page.

2 ಅರಸುಗಳು 22:12 KANIRV Bible Verse Image
2 ಅರಸುಗಳು 22:12 (KANIRV) »
ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,

ಯೆರೆಮೀಯನು 36:10 KANIRV Bible Verse Image
ಯೆರೆಮೀಯನು 36:10 (KANIRV) »
ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.

ಯೆರೆಮೀಯನು 29:3 KANIRV Bible Verse Image
ಯೆರೆಮೀಯನು 29:3 (KANIRV) »
ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬಿಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.

ಯೆರೆಮೀಯನು 41:2 KANIRV Bible Verse Image
ಯೆರೆಮೀಯನು 41:2 (KANIRV) »
ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.

ಯೆರೆಮೀಯನು 39:14 KANIRV Bible Verse Image
ಯೆರೆಮೀಯನು 39:14 (KANIRV) »
ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.

ಯೆರೆಮೀಯನು 26:24 KANIRV Bible Verse Image
ಯೆರೆಮೀಯನು 26:24 (KANIRV) »
ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.

ಯೆರೆಮೀಯನು 40:11 KANIRV Bible Verse Image
ಯೆರೆಮೀಯನು 40:11 (KANIRV) »
ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ

2 ಅರಸುಗಳು 18:18 KANIRV Bible Verse Image
2 ಅರಸುಗಳು 18:18 (KANIRV) »
ಅವರು ಅರಸನನ್ನು ಕೂಗಿ ಕರೆದಾಗ, ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಅವರ ಬಳಿಗೆ ಬಂದರು.

2 ಅರಸುಗಳು 22:3 KANIRV Bible Verse Image
2 ಅರಸುಗಳು 22:3 (KANIRV) »
ಅರಸನಾದ ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚಲ್ಯನ ಮಗನೂ, ಮೆಷುಲ್ಲಾಮನ ಮೊಮ್ಮಗನೂ, ಯೆಹೋವನ ಆಲಯದ ಲೇಖಕನೂ ಆದ ಶಾಫಾನನನ್ನು ಕರೆದು ಅವನಿಗೆ,

2 ಅರಸುಗಳು 25:22 KANIRV Bible Verse Image
2 ಅರಸುಗಳು 25:22 (KANIRV) »
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು.

ಯೆಹೆಜ್ಕೇಲನು 8:11 KANIRV Bible Verse Image
ಯೆಹೆಜ್ಕೇಲನು 8:11 (KANIRV) »
ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.

Available Bible Translations

American Standard Version
2 Kings 22:9 (ASV) »
King James Version
2 Kings 22:9 (KJV) »
GOD’S WORD® (GW)
2 Kings 22:9 (GW) »
World English Bible
2 Kings 22:9 (WEB) »
Louis Segond 1910
2 Rois 22:9 (LSG) »
इंडियन रिवाइज्ड वर्जन - हिंदी
2 राजाओं 22:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਰਾਜਿਆਂ 22:9 (PANIRV) »
ভারতীয় সংশোধিত সংস্করণ - বাংলা
2 ৰাজাৱলি 22:9 (BENIRV) »
இந்தியன் ரீவைஸ்டு வேர்ஷன் - தமிழ்
2 இராஜாக்கள் 22:9 (TAMIRV) »
इंडियन रिवाइज्ड वर्जन - मराठी
2 राजे 22:9 (MARIRV) »
ఇండియన్ రేవిజ్డ్ వెర్షన్ - తెలుగు
2 రాజులు 22:9 (TELIRV) »
ઇન્ડિયન રિવાયઝ્ડ વર્ઝન - ગુજરાતી
2 રાજાઓ 22:9 (GUJIRV) »
الكتاب المقدس باللغة العربية، فان دايك
اَلْمُلُوكِ ٱلثَّانِي 22:9 (AVD) »
תנ ך עברי מודרני
מלכים ב 22:9 (HEB) »
Bíblia Sagrada Português
2 Reis 22:9 (BSL) »
Kinh Thánh: Tiếng Việt
2 Các Vua 22:9 (VIE) »
Reina Valera Antigua
2 Reyes 22:9 (RVA) »
La Sacra Bibbia
2 Re 22:9 (RIV) »
圣 经 简体中文和合本
列 王 记 下 22:9 (CUVS) »
聖 經 繁體中文和合本
列 王 紀 下 22:9 (CUVT) »
Библия на русском
4 Царств 22:9 (RUSV) »
Українська Біблія
2 царів 22:9 (UKR) »
Szent Biblia - Magyar
2 Királyok 22:9 (KAR) »
Българска Библия
4 Царе 22:9 (BULG) »
De Heilige Schrift
2 Koningen 22:9 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »