2 ಅರಸುಗಳು 24:2 KANIRV Bible Verse Picture Image

Inspirational bible verses with beautiful images and backgrounds. Download 2 ಅರಸುಗಳು 24:2 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 24:2 KANIRV - ಯೆಹೋವನು ತನ್ನ - Bible Verse Picture

2 ಅರಸುಗಳು 24:2 KANIRV

ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಅರಸುಗಳು 24:2 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಅರಸುಗಳು 24:2 KANIRV - ಯೆಹೋವನು ತನ್ನ - Bible Verse Picture
View New Tab
Picture 03 - 2 ಅರಸುಗಳು 24:2 KANIRV - ಯೆಹೋವನು ತನ್ನ - Bible Verse Picture
View New Tab
Picture 04 - 2 ಅರಸುಗಳು 24:2 KANIRV - ಯೆಹೋವನು ತನ್ನ - Bible Verse Picture
View New Tab
Picture 05 - 2 ಅರಸುಗಳು 24:2 KANIRV - ಯೆಹೋವನು ತನ್ನ - Bible Verse Picture
View New Tab
Picture 06 - 2 ಅರಸುಗಳು 24:2 KANIRV - ಯೆಹೋವನು ತನ್ನ - Bible Verse Picture
View New Tab
Picture 07 - 2 ಅರಸುಗಳು 24:2 KANIRV - ಯೆಹೋವನು ತನ್ನ - Bible Verse Picture
View New Tab

2 ಅರಸುಗಳು 24:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 24:2 KANIRV. Please click on any image below to navigate to that specific Bible verse page.

ಯೆರೆಮೀಯನು 35:11 KANIRV Bible Verse Image
ಯೆರೆಮೀಯನು 35:11 (KANIRV) »
ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, “ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.

2 ಅರಸುಗಳು 23:27 KANIRV Bible Verse Image
2 ಅರಸುಗಳು 23:27 (KANIRV) »
ಯೆಹೋವನು, “ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.

ಯೆರೆಮೀಯನು 32:28 KANIRV Bible Verse Image
ಯೆರೆಮೀಯನು 32:28 (KANIRV) »
ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.

ಯೆರೆಮೀಯನು 25:9 KANIRV Bible Verse Image
ಯೆರೆಮೀಯನು 25:9 (KANIRV) »
ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.

2 ಅರಸುಗಳು 6:23 KANIRV Bible Verse Image
2 ಅರಸುಗಳು 6:23 (KANIRV) »
ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ.

2 ಅರಸುಗಳು 20:17 KANIRV Bible Verse Image
2 ಅರಸುಗಳು 20:17 (KANIRV) »
‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.

ಯೆಹೆಜ್ಕೇಲನು 19:8 KANIRV Bible Verse Image
ಯೆಹೆಜ್ಕೇಲನು 19:8 (KANIRV) »
ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿ ಬಂದು, ಅದಕ್ಕೆ ವಿರುದ್ಧವಾಗಿ ನಿಂತು, ಬಲೆಯೊಡ್ಡಿ ಗುಂಡಿ ತೋಡಲು, ಅದು ಅಲ್ಲಿ ಸಿಕ್ಕಿಬಿದ್ದಿತು.

2 ಅರಸುಗಳು 21:12 KANIRV Bible Verse Image
2 ಅರಸುಗಳು 21:12 (KANIRV) »
ಇಸ್ರಾಯೇಲಿನ ದೇವರಾದ ಯೆಹೋವನೆಂಬ ನಾನು ಯೆರೂಸಲೇಮಿನವರ ಮೇಲೆಯೂ, ಯೆಹೂದದವರ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವರ ಎರಡು ಕಿವಿಗಳು ಬಿರಿದು ಹೋಗುವವು.

ಯೆರೆಮೀಯನು 26:20 KANIRV Bible Verse Image
ಯೆರೆಮೀಯನು 26:20 (KANIRV) »
ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.

ಯೆರೆಮೀಯನು 26:6 KANIRV Bible Verse Image
ಯೆರೆಮೀಯನು 26:6 (KANIRV) »
ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.

ಧರ್ಮೋಪದೇಶಕಾಂಡ 28:49 KANIRV Bible Verse Image
ಧರ್ಮೋಪದೇಶಕಾಂಡ 28:49 (KANIRV) »
ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.

ಯೆಶಾಯನು 6:11 KANIRV Bible Verse Image
ಯೆಶಾಯನು 6:11 (KANIRV) »
ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.

Available Bible Translations

American Standard Version
2 Kings 24:2 (ASV) »
King James Version
2 Kings 24:2 (KJV) »
GOD’S WORD® (GW)
2 Kings 24:2 (GW) »
World English Bible
2 Kings 24:2 (WEB) »
Louis Segond 1910
2 Rois 24:2 (LSG) »
इंडियन रिवाइज्ड वर्जन - हिंदी
2 राजाओं 24:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਰਾਜਿਆਂ 24:2 (PANIRV) »
ভারতীয় সংশোধিত সংস্করণ - বাংলা
2 ৰাজাৱলি 24:2 (BENIRV) »
இந்தியன் ரீவைஸ்டு வேர்ஷன் - தமிழ்
2 இராஜாக்கள் 24:2 (TAMIRV) »
इंडियन रिवाइज्ड वर्जन - मराठी
2 राजे 24:2 (MARIRV) »
ఇండియన్ రేవిజ్డ్ వెర్షన్ - తెలుగు
2 రాజులు 24:2 (TELIRV) »
ઇન્ડિયન રિવાયઝ્ડ વર્ઝન - ગુજરાતી
2 રાજાઓ 24:2 (GUJIRV) »
الكتاب المقدس باللغة العربية، فان دايك
اَلْمُلُوكِ ٱلثَّانِي 24:2 (AVD) »
תנ ך עברי מודרני
מלכים ב 24:2 (HEB) »
Bíblia Sagrada Português
2 Reis 24:2 (BSL) »
Kinh Thánh: Tiếng Việt
2 Các Vua 24:2 (VIE) »
Reina Valera Antigua
2 Reyes 24:2 (RVA) »
La Sacra Bibbia
2 Re 24:2 (RIV) »
圣 经 简体中文和合本
列 王 记 下 24:2 (CUVS) »
聖 經 繁體中文和合本
列 王 紀 下 24:2 (CUVT) »
Библия на русском
4 Царств 24:2 (RUSV) »
Українська Біблія
2 царів 24:2 (UKR) »
Szent Biblia - Magyar
2 Királyok 24:2 (KAR) »
Българска Библия
4 Царе 24:2 (BULG) »
De Heilige Schrift
2 Koningen 24:2 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »