2 ಅರಸುಗಳು 5:10 KANIRV Bible Verse Picture Image

Inspirational bible verses with beautiful images and backgrounds. Download 2 ಅರಸುಗಳು 5:10 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 5:10 KANIRV - ಎಲೀಷನು ಅವನಿಗೆ, - Bible Verse Picture

2 ಅರಸುಗಳು 5:10 KANIRV

ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಅರಸುಗಳು 5:10 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಅರಸುಗಳು 5:10 KANIRV - ಎಲೀಷನು ಅವನಿಗೆ, - Bible Verse Picture
View New Tab
Picture 03 - 2 ಅರಸುಗಳು 5:10 KANIRV - ಎಲೀಷನು ಅವನಿಗೆ, - Bible Verse Picture
View New Tab
Picture 04 - 2 ಅರಸುಗಳು 5:10 KANIRV - ಎಲೀಷನು ಅವನಿಗೆ, - Bible Verse Picture
View New Tab
Picture 05 - 2 ಅರಸುಗಳು 5:10 KANIRV - ಎಲೀಷನು ಅವನಿಗೆ, - Bible Verse Picture
View New Tab
Picture 06 - 2 ಅರಸುಗಳು 5:10 KANIRV - ಎಲೀಷನು ಅವನಿಗೆ, - Bible Verse Picture
View New Tab
Picture 07 - 2 ಅರಸುಗಳು 5:10 KANIRV - ಎಲೀಷನು ಅವನಿಗೆ, - Bible Verse Picture
View New Tab

2 ಅರಸುಗಳು 5:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 5:10 KANIRV. Please click on any image below to navigate to that specific Bible verse page.

ಯೋಹಾನನು 9:7 KANIRV Bible Verse Image
ಯೋಹಾನನು 9:7 (KANIRV) »
ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.

ಯಾಜಕಕಾಂಡ 14:7 KANIRV Bible Verse Image
ಯಾಜಕಕಾಂಡ 14:7 (KANIRV) »
ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.

1 ಕೊರಿಂಥದವರಿಗೆ 6:11 KANIRV Bible Verse Image
1 ಕೊರಿಂಥದವರಿಗೆ 6:11 (KANIRV) »
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.

ಮತ್ತಾಯನು 15:23 KANIRV Bible Verse Image
ಮತ್ತಾಯನು 15:23 (KANIRV) »
ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.

2 ಅರಸುಗಳು 3:16 KANIRV Bible Verse Image
2 ಅರಸುಗಳು 3:16 (KANIRV) »
ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, “ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ.

2 ಅರಸುಗಳು 4:41 KANIRV Bible Verse Image
2 ಅರಸುಗಳು 4:41 (KANIRV) »
ಆಗ ಎಲೀಷನು, “ಹಿಟ್ಟನ್ನು ತಂದು ಕೊಡಿರಿ” ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ” ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.

2 ಅರಸುಗಳು 2:21 KANIRV Bible Verse Image
2 ಅರಸುಗಳು 2:21 (KANIRV) »
ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ, “ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.

2 ಅರಸುಗಳು 5:14 KANIRV Bible Verse Image
2 ಅರಸುಗಳು 5:14 (KANIRV) »
ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.

ಯೆಹೋಶುವನು 6:4 KANIRV Bible Verse Image
ಯೆಹೋಶುವನು 6:4 (KANIRV) »
ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.

ಯೆಹೋಶುವನು 6:13 KANIRV Bible Verse Image
ಯೆಹೋಶುವನು 6:13 (KANIRV) »
ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧ ಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.

ಅರಣ್ಯಕಾಂಡ 19:4 KANIRV Bible Verse Image
ಅರಣ್ಯಕಾಂಡ 19:4 (KANIRV) »
ತರುವಾಯ ಯಾಜಕನಾದ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.

ಅರಣ್ಯಕಾಂಡ 19:19 KANIRV Bible Verse Image
ಅರಣ್ಯಕಾಂಡ 19:19 (KANIRV) »
ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.

Available Bible Translations

American Standard Version
2 Kings 5:10 (ASV) »
King James Version
2 Kings 5:10 (KJV) »
GOD’S WORD® (GW)
2 Kings 5:10 (GW) »
World English Bible
2 Kings 5:10 (WEB) »
Louis Segond 1910
2 Rois 5:10 (LSG) »
इंडियन रिवाइज्ड वर्जन - हिंदी
2 राजाओं 5:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਰਾਜਿਆਂ 5:10 (PANIRV) »
ভারতীয় সংশোধিত সংস্করণ - বাংলা
2 ৰাজাৱলি 5:10 (BENIRV) »
இந்தியன் ரீவைஸ்டு வேர்ஷன் - தமிழ்
2 இராஜாக்கள் 5:10 (TAMIRV) »
इंडियन रिवाइज्ड वर्जन - मराठी
2 राजे 5:10 (MARIRV) »
ఇండియన్ రేవిజ్డ్ వెర్షన్ - తెలుగు
2 రాజులు 5:10 (TELIRV) »
ઇન્ડિયન રિવાયઝ્ડ વર્ઝન - ગુજરાતી
2 રાજાઓ 5:10 (GUJIRV) »
الكتاب المقدس باللغة العربية، فان دايك
اَلْمُلُوكِ ٱلثَّانِي 5:10 (AVD) »
תנ ך עברי מודרני
מלכים ב 5:10 (HEB) »
Bíblia Sagrada Português
2 Reis 5:10 (BSL) »
Kinh Thánh: Tiếng Việt
2 Các Vua 5:10 (VIE) »
Reina Valera Antigua
2 Reyes 5:10 (RVA) »
La Sacra Bibbia
2 Re 5:10 (RIV) »
圣 经 简体中文和合本
列 王 记 下 5:10 (CUVS) »
聖 經 繁體中文和合本
列 王 紀 下 5:10 (CUVT) »
Библия на русском
4 Царств 5:10 (RUSV) »
Українська Біблія
2 царів 5:10 (UKR) »
Szent Biblia - Magyar
2 Királyok 5:10 (KAR) »
Българска Библия
4 Царе 5:10 (BULG) »
De Heilige Schrift
2 Koningen 5:10 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »