2 ಅರಸುಗಳು 5:16 KANIRV Bible Verse Picture Image

Inspirational bible verses with beautiful images and backgrounds. Download 2 ಅರಸುಗಳು 5:16 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 5:16 KANIRV - ಅದಕ್ಕೆ ಎಲೀಷನು, - Bible Verse Picture

2 ಅರಸುಗಳು 5:16 KANIRV

ಅದಕ್ಕೆ ಎಲೀಷನು, “ನಾನು ಸೇವೆಮಾಡುತ್ತಿರುವ ನನ್ನ ದೇವರು ನಿಜವಾಗಿಯೂ ಜೀವಿಸುವ ದೇವರಾದದರಿಂದ ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ಕಾಣಿಕೆಯನ್ನು ತೆಗೆದುಕೊಳ್ಳಲೇ ಇಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಅರಸುಗಳು 5:16 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಅರಸುಗಳು 5:16 KANIRV - ಅದಕ್ಕೆ ಎಲೀಷನು, - Bible Verse Picture
View New Tab
Picture 03 - 2 ಅರಸುಗಳು 5:16 KANIRV - ಅದಕ್ಕೆ ಎಲೀಷನು, - Bible Verse Picture
View New Tab
Picture 04 - 2 ಅರಸುಗಳು 5:16 KANIRV - ಅದಕ್ಕೆ ಎಲೀಷನು, - Bible Verse Picture
View New Tab
Picture 05 - 2 ಅರಸುಗಳು 5:16 KANIRV - ಅದಕ್ಕೆ ಎಲೀಷನು, - Bible Verse Picture
View New Tab
Picture 06 - 2 ಅರಸುಗಳು 5:16 KANIRV - ಅದಕ್ಕೆ ಎಲೀಷನು, - Bible Verse Picture
View New Tab
Picture 07 - 2 ಅರಸುಗಳು 5:16 KANIRV - ಅದಕ್ಕೆ ಎಲೀಷನು, - Bible Verse Picture
View New Tab

2 ಅರಸುಗಳು 5:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 5:16 KANIRV. Please click on any image below to navigate to that specific Bible verse page.

2 ಅರಸುಗಳು 3:14 KANIRV Bible Verse Image
2 ಅರಸುಗಳು 3:14 (KANIRV) »
ಆಗ ಎಲೀಷನು, “ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ.

2 ಅರಸುಗಳು 5:26 KANIRV Bible Verse Image
2 ಅರಸುಗಳು 5:26 (KANIRV) »
ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?

2 ಅರಸುಗಳು 5:20 KANIRV Bible Verse Image
2 ಅರಸುಗಳು 5:20 (KANIRV) »
ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.

ಆದಿಕಾಂಡ 14:22 KANIRV Bible Verse Image
ಆದಿಕಾಂಡ 14:22 (KANIRV) »
ಅಬ್ರಾಮನು, ಸೊದೋಮಿನ ಅರಸನಿಗೆ,

ದಾನಿಯೇಲನು 5:17 KANIRV Bible Verse Image
ದಾನಿಯೇಲನು 5:17 (KANIRV) »
ಆಗ ದಾನಿಯೇಲನು ರಾಜನ ಬಳಿ, “ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು.

1 ಅರಸುಗಳು 17:1 KANIRV Bible Verse Image
1 ಅರಸುಗಳು 17:1 (KANIRV) »
ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,

1 ಅರಸುಗಳು 13:8 KANIRV Bible Verse Image
1 ಅರಸುಗಳು 13:8 (KANIRV) »
ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.

2 ಕೊರಿಂಥದವರಿಗೆ 11:9 KANIRV Bible Verse Image
2 ಕೊರಿಂಥದವರಿಗೆ 11:9 (KANIRV) »
ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.

1 ಕೊರಿಂಥದವರಿಗೆ 6:12 KANIRV Bible Verse Image
1 ಕೊರಿಂಥದವರಿಗೆ 6:12 (KANIRV) »
“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ.

1 ಕೊರಿಂಥದವರಿಗೆ 10:32 KANIRV Bible Verse Image
1 ಕೊರಿಂಥದವರಿಗೆ 10:32 (KANIRV) »
ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.

ಅಪೊಸ್ತಲರ ಕೃತ್ಯಗಳು 20:33 KANIRV Bible Verse Image
ಅಪೊಸ್ತಲರ ಕೃತ್ಯಗಳು 20:33 (KANIRV) »
ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.

ಅಪೊಸ್ತಲರ ಕೃತ್ಯಗಳು 8:18 KANIRV Bible Verse Image
ಅಪೊಸ್ತಲರ ಕೃತ್ಯಗಳು 8:18 (KANIRV) »
ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,

Available Bible Translations

American Standard Version
2 Kings 5:16 (ASV) »
King James Version
2 Kings 5:16 (KJV) »
GOD’S WORD® (GW)
2 Kings 5:16 (GW) »
World English Bible
2 Kings 5:16 (WEB) »
Louis Segond 1910
2 Rois 5:16 (LSG) »
इंडियन रिवाइज्ड वर्जन - हिंदी
2 राजाओं 5:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਰਾਜਿਆਂ 5:16 (PANIRV) »
ভারতীয় সংশোধিত সংস্করণ - বাংলা
2 ৰাজাৱলি 5:16 (BENIRV) »
இந்தியன் ரீவைஸ்டு வேர்ஷன் - தமிழ்
2 இராஜாக்கள் 5:16 (TAMIRV) »
इंडियन रिवाइज्ड वर्जन - मराठी
2 राजे 5:16 (MARIRV) »
ఇండియన్ రేవిజ్డ్ వెర్షన్ - తెలుగు
2 రాజులు 5:16 (TELIRV) »
ઇન્ડિયન રિવાયઝ્ડ વર્ઝન - ગુજરાતી
2 રાજાઓ 5:16 (GUJIRV) »
الكتاب المقدس باللغة العربية، فان دايك
اَلْمُلُوكِ ٱلثَّانِي 5:16 (AVD) »
תנ ך עברי מודרני
מלכים ב 5:16 (HEB) »
Bíblia Sagrada Português
2 Reis 5:16 (BSL) »
Kinh Thánh: Tiếng Việt
2 Các Vua 5:16 (VIE) »
Reina Valera Antigua
2 Reyes 5:16 (RVA) »
La Sacra Bibbia
2 Re 5:16 (RIV) »
圣 经 简体中文和合本
列 王 记 下 5:16 (CUVS) »
聖 經 繁體中文和合本
列 王 紀 下 5:16 (CUVT) »
Библия на русском
4 Царств 5:16 (RUSV) »
Українська Біблія
2 царів 5:16 (UKR) »
Szent Biblia - Magyar
2 Királyok 5:16 (KAR) »
Българска Библия
4 Царе 5:16 (BULG) »
De Heilige Schrift
2 Koningen 5:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »