2 ಅರಸುಗಳು 9:27 KANIRV Bible Verse Picture Image

Inspirational bible verses with beautiful images and backgrounds. Download 2 ಅರಸುಗಳು 9:27 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 9:27 KANIRV - ಯೆಹೂದ್ಯರ ಅರಸನಾದ - Bible Verse Picture

2 ಅರಸುಗಳು 9:27 KANIRV

ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಅರಸುಗಳು 9:27 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಅರಸುಗಳು 9:27 KANIRV - ಯೆಹೂದ್ಯರ ಅರಸನಾದ - Bible Verse Picture
View New Tab
Picture 03 - 2 ಅರಸುಗಳು 9:27 KANIRV - ಯೆಹೂದ್ಯರ ಅರಸನಾದ - Bible Verse Picture
View New Tab
Picture 04 - 2 ಅರಸುಗಳು 9:27 KANIRV - ಯೆಹೂದ್ಯರ ಅರಸನಾದ - Bible Verse Picture
View New Tab
Picture 05 - 2 ಅರಸುಗಳು 9:27 KANIRV - ಯೆಹೂದ್ಯರ ಅರಸನಾದ - Bible Verse Picture
View New Tab
Picture 06 - 2 ಅರಸುಗಳು 9:27 KANIRV - ಯೆಹೂದ್ಯರ ಅರಸನಾದ - Bible Verse Picture
View New Tab
Picture 07 - 2 ಅರಸುಗಳು 9:27 KANIRV - ಯೆಹೂದ್ಯರ ಅರಸನಾದ - Bible Verse Picture
View New Tab

2 ಅರಸುಗಳು 9:27 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 9:27 KANIRV. Please click on any image below to navigate to that specific Bible verse page.

ನ್ಯಾಯಸ್ಥಾಪಕರು 1:27 KANIRV Bible Verse Image
ನ್ಯಾಯಸ್ಥಾಪಕರು 1:27 (KANIRV) »
ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.

ಯೆಹೋಶುವನು 17:11 KANIRV Bible Verse Image
ಯೆಹೋಶುವನು 17:11 (KANIRV) »
ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.

ಅರಣ್ಯಕಾಂಡ 16:26 KANIRV Bible Verse Image
ಅರಣ್ಯಕಾಂಡ 16:26 (KANIRV) »
ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.

ಜ್ಞಾನೋಕ್ತಿಗಳು 13:20 KANIRV Bible Verse Image
ಜ್ಞಾನೋಕ್ತಿಗಳು 13:20 (KANIRV) »
ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.

2 ಪೂರ್ವಕಾಲವೃತ್ತಾಂತ 22:7 KANIRV Bible Verse Image
2 ಪೂರ್ವಕಾಲವೃತ್ತಾಂತ 22:7 (KANIRV) »
ಅಹಜ್ಯನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು.

2 ಅರಸುಗಳು 8:29 KANIRV Bible Verse Image
2 ಅರಸುಗಳು 8:29 (KANIRV) »
ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಲು ಅವನಿಗೆ ರಾಮದಲ್ಲಿ ಆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕಾಗಿ ಇಜ್ರೇಲಿಗೆ ಬಂದನು. ಹಜಾಯೇಲನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅಹಾಬನ ಮಗನಾದ ಯೋರಾಮನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.

2 ಅರಸುಗಳು 23:29 KANIRV Bible Verse Image
2 ಅರಸುಗಳು 23:29 (KANIRV) »
ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು.

1 ಅರಸುಗಳು 4:12 KANIRV Bible Verse Image
1 ಅರಸುಗಳು 4:12 (KANIRV) »
ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.

1 ಅರಸುಗಳು 21:2 KANIRV Bible Verse Image
1 ಅರಸುಗಳು 21:2 (KANIRV) »
ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು, ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು. ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ. ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ” ಎಂದು ಹೇಳಿದನು.

ನ್ಯಾಯಸ್ಥಾಪಕರು 5:19 KANIRV Bible Verse Image
ನ್ಯಾಯಸ್ಥಾಪಕರು 5:19 (KANIRV) »
“ಅರಸರು ಬಂದು ಯುದ್ಧಮಾಡಿದರು; ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.

2 ಕೊರಿಂಥದವರಿಗೆ 6:17 KANIRV Bible Verse Image
2 ಕೊರಿಂಥದವರಿಗೆ 6:17 (KANIRV) »
ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.

Available Bible Translations

American Standard Version
2 Kings 9:27 (ASV) »
King James Version
2 Kings 9:27 (KJV) »
GOD’S WORD® (GW)
2 Kings 9:27 (GW) »
World English Bible
2 Kings 9:27 (WEB) »
Louis Segond 1910
2 Rois 9:27 (LSG) »
इंडियन रिवाइज्ड वर्जन - हिंदी
2 राजाओं 9:27 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਰਾਜਿਆਂ 9:27 (PANIRV) »
ভারতীয় সংশোধিত সংস্করণ - বাংলা
2 ৰাজাৱলি 9:27 (BENIRV) »
இந்தியன் ரீவைஸ்டு வேர்ஷன் - தமிழ்
2 இராஜாக்கள் 9:27 (TAMIRV) »
इंडियन रिवाइज्ड वर्जन - मराठी
2 राजे 9:27 (MARIRV) »
ఇండియన్ రేవిజ్డ్ వెర్షన్ - తెలుగు
2 రాజులు 9:27 (TELIRV) »
ઇન્ડિયન રિવાયઝ્ડ વર્ઝન - ગુજરાતી
2 રાજાઓ 9:27 (GUJIRV) »
الكتاب المقدس باللغة العربية، فان دايك
اَلْمُلُوكِ ٱلثَّانِي 9:27 (AVD) »
תנ ך עברי מודרני
מלכים ב 9:27 (HEB) »
Bíblia Sagrada Português
2 Reis 9:27 (BSL) »
Kinh Thánh: Tiếng Việt
2 Các Vua 9:27 (VIE) »
Reina Valera Antigua
2 Reyes 9:27 (RVA) »
La Sacra Bibbia
2 Re 9:27 (RIV) »
圣 经 简体中文和合本
列 王 记 下 9:27 (CUVS) »
聖 經 繁體中文和合本
列 王 紀 下 9:27 (CUVT) »
Библия на русском
4 Царств 9:27 (RUSV) »
Українська Біблія
2 царів 9:27 (UKR) »
Szent Biblia - Magyar
2 Királyok 9:27 (KAR) »
Българска Библия
4 Царе 9:27 (BULG) »
De Heilige Schrift
2 Koningen 9:27 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »