2 ಪೇತ್ರನು 3:15 KANIRV Bible Verse Picture Image

Inspirational bible verses with beautiful images and backgrounds. Download 2 ಪೇತ್ರನು 3:15 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಪೇತ್ರನು 3:15 KANIRV - ನಮ್ಮ ಕರ್ತನ - Bible Verse Picture

2 ಪೇತ್ರನು 3:15 KANIRV

ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಪೇತ್ರನು 3:15 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಪೇತ್ರನು 3:15 KANIRV - ನಮ್ಮ ಕರ್ತನ - Bible Verse Picture
View New Tab
Picture 03 - 2 ಪೇತ್ರನು 3:15 KANIRV - ನಮ್ಮ ಕರ್ತನ - Bible Verse Picture
View New Tab
Picture 04 - 2 ಪೇತ್ರನು 3:15 KANIRV - ನಮ್ಮ ಕರ್ತನ - Bible Verse Picture
View New Tab
Picture 05 - 2 ಪೇತ್ರನು 3:15 KANIRV - ನಮ್ಮ ಕರ್ತನ - Bible Verse Picture
View New Tab
Picture 06 - 2 ಪೇತ್ರನು 3:15 KANIRV - ನಮ್ಮ ಕರ್ತನ - Bible Verse Picture
View New Tab
Picture 07 - 2 ಪೇತ್ರನು 3:15 KANIRV - ನಮ್ಮ ಕರ್ತನ - Bible Verse Picture
View New Tab

2 ಪೇತ್ರನು 3:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಪೇತ್ರನು 3:15 KANIRV. Please click on any image below to navigate to that specific Bible verse page.

ರೋಮಾಪುರದವರಿಗೆ 2:4 KANIRV Bible Verse Image
ರೋಮಾಪುರದವರಿಗೆ 2:4 (KANIRV) »
ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?

2 ಪೇತ್ರನು 3:9 KANIRV Bible Verse Image
2 ಪೇತ್ರನು 3:9 (KANIRV) »
ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.

1 ತಿಮೊಥೆಯನಿಗೆ 1:16 KANIRV Bible Verse Image
1 ತಿಮೊಥೆಯನಿಗೆ 1:16 (KANIRV) »
ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.

1 ಪೇತ್ರನು 3:20 KANIRV Bible Verse Image
1 ಪೇತ್ರನು 3:20 (KANIRV) »
ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.

ಅಪೊಸ್ತಲರ ಕೃತ್ಯಗಳು 15:25 KANIRV Bible Verse Image
ಅಪೊಸ್ತಲರ ಕೃತ್ಯಗಳು 15:25 (KANIRV) »
ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,

ಜ್ಞಾನೋಕ್ತಿಗಳು 2:6 KANIRV Bible Verse Image
ಜ್ಞಾನೋಕ್ತಿಗಳು 2:6 (KANIRV) »
ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.

1 ಕೊರಿಂಥದವರಿಗೆ 12:8 KANIRV Bible Verse Image
1 ಕೊರಿಂಥದವರಿಗೆ 12:8 (KANIRV) »
ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು

ಲೂಕನು 21:15 KANIRV Bible Verse Image
ಲೂಕನು 21:15 (KANIRV) »
ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.

ದಾನಿಯೇಲನು 2:20 KANIRV Bible Verse Image
ದಾನಿಯೇಲನು 2:20 (KANIRV) »
“ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ! ಜ್ಞಾನ ತ್ರಾಣಗಳು ಆತನವುಗಳೇ.

ಪ್ರಸಂಗಿ 2:26 KANIRV Bible Verse Image
ಪ್ರಸಂಗಿ 2:26 (KANIRV) »
ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

ಎಜ್ರನು 7:25 KANIRV Bible Verse Image
ಎಜ್ರನು 7:25 (KANIRV) »
“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.

1 ಅರಸುಗಳು 3:28 KANIRV Bible Verse Image
1 ಅರಸುಗಳು 3:28 (KANIRV) »
ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

Available Bible Translations

American Standard Version
2 Peter 3:15 (ASV) »
King James Version
2 Peter 3:15 (KJV) »
GOD’S WORD® (GW)
2 Peter 3:15 (GW) »
World English Bible
2 Peter 3:15 (WEB) »
Louis Segond 1910
2 Pierre 3:15 (LSG) »
इंडियन रिवाइज्ड वर्जन - हिंदी
2 पतरस 3:15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਪਤਰਸ 3:15 (PANIRV) »
ভারতীয় সংশোধিত সংস্করণ - বাংলা
2 পিতরের 3:15 (BENIRV) »
இந்தியன் ரீவைஸ்டு வேர்ஷன் - தமிழ்
2 பேதுரு 3:15 (TAMIRV) »
इंडियन रिवाइज्ड वर्जन - मराठी
2 पेत्र 3:15 (MARIRV) »
ఇండియన్ రేవిజ్డ్ వెర్షన్ - తెలుగు
2 పేతురు పత్రిక 3:15 (TELIRV) »
ઇન્ડિયન રિવાયઝ્ડ વર્ઝન - ગુજરાતી
2 પિતરનો 3:15 (GUJIRV) »
الكتاب المقدس باللغة العربية، فان دايك
٢ بطرس 3:15 (AVD) »
תנ ך עברי מודרני
אגרת כיפא השניה 3:15 (HEB) »
Bíblia Sagrada Português
2 Pedro 3:15 (BSL) »
Kinh Thánh: Tiếng Việt
2 Phi-rơ 3:15 (VIE) »
Reina Valera Antigua
2 Pedro 3:15 (RVA) »
圣 经 简体中文和合本
彼 得 后 书 3:15 (CUVS) »
聖 經 繁體中文和合本
彼 得 後 書 3:15 (CUVT) »
Bibla e Shenjtë
2 Pjetrit 3:15 (ALB) »
Библия на русском
2 Петра 3:15 (RUSV) »
Українська Біблія
2 Петра 3:15 (UKR) »
Szent Biblia - Magyar
2 Péter 3:15 (KAR) »
Българска Библия
2 Петрово 3:15 (BULG) »
Kitaabka Quduuska Ah
2 Butros 3:15 (SOM) »
De Heilige Schrift
2 Petrus 3:15 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »