2 ಸಮುವೇಲನು 1:19 KANIRV Bible Verse Picture Image

Inspirational bible verses with beautiful images and backgrounds. Download 2 ಸಮುವೇಲನು 1:19 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 1:19 KANIRV - “ಇಸ್ರಾಯೇಲರೇ, - Bible Verse Picture

2 ಸಮುವೇಲನು 1:19 KANIRV

“ಇಸ್ರಾಯೇಲರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣು ಪಾಲಾಗಿ ಹೋಯಿತು. ಅಯ್ಯೋ ಪರಾಕ್ರಮಶಾಲಿಗಳೇ, ನೀವು ಹೇಗೆ ಹತರಾದಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 1:19 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಸಮುವೇಲನು 1:19 KANIRV - “ಇಸ್ರಾಯೇಲರೇ, - Bible Verse Picture
View New Tab
Picture 03 - 2 ಸಮುವೇಲನು 1:19 KANIRV - “ಇಸ್ರಾಯೇಲರೇ, - Bible Verse Picture
View New Tab
Picture 04 - 2 ಸಮುವೇಲನು 1:19 KANIRV - “ಇಸ್ರಾಯೇಲರೇ, - Bible Verse Picture
View New Tab
Picture 05 - 2 ಸಮುವೇಲನು 1:19 KANIRV - “ಇಸ್ರಾಯೇಲರೇ, - Bible Verse Picture
View New Tab
Picture 06 - 2 ಸಮುವೇಲನು 1:19 KANIRV - “ಇಸ್ರಾಯೇಲರೇ, - Bible Verse Picture
View New Tab
Picture 07 - 2 ಸಮುವೇಲನು 1:19 KANIRV - “ಇಸ್ರಾಯೇಲರೇ, - Bible Verse Picture
View New Tab

2 ಸಮುವೇಲನು 1:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 1:19 KANIRV. Please click on any image below to navigate to that specific Bible verse page.

2 ಸಮುವೇಲನು 1:27 KANIRV Bible Verse Image
2 ಸಮುವೇಲನು 1:27 (KANIRV) »
ಅಯ್ಯೋ ಪರಾಕ್ರಮಶಾಲಿಗಳು ಹೇಗೆ ಹತರಾದರು, ಯುದ್ಧದ ಆಯುಧಗಳು ಹೇಗೆ ಹಾಳಾದವು.”

ಧರ್ಮೋಪದೇಶಕಾಂಡ 4:7 KANIRV Bible Verse Image
ಧರ್ಮೋಪದೇಶಕಾಂಡ 4:7 (KANIRV) »
ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?

2 ಸಮುವೇಲನು 1:25 KANIRV Bible Verse Image
2 ಸಮುವೇಲನು 1:25 (KANIRV) »
ಅಯ್ಯೋ ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮರಣ ಹೊಂದಿದಿರಿ. ಯೋನಾತಾನನು ನಿಮ್ಮ ಬೆಟ್ಟದಲ್ಲಿ ಹತನಾಗಿ ಬಿದ್ದನಲ್ಲಾ

ಪ್ರಲಾಪಗಳು 5:16 KANIRV Bible Verse Image
ಪ್ರಲಾಪಗಳು 5:16 (KANIRV) »
ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!

ಜೆಕರ್ಯನು 11:7 KANIRV Bible Verse Image
ಜೆಕರ್ಯನು 11:7 (KANIRV) »
ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ “ಕೃಪೆ” ಎಂತಲೂ ಇನ್ನೊಂದಕ್ಕೆ, “ಒಗ್ಗಟ್ಟು” ಎಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.

ಪ್ರಲಾಪಗಳು 2:1 KANIRV Bible Verse Image
ಪ್ರಲಾಪಗಳು 2:1 (KANIRV) »
ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.

ಯೆಶಾಯನು 4:2 KANIRV Bible Verse Image
ಯೆಶಾಯನು 4:2 (KANIRV) »
ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.

ಯೆಶಾಯನು 53:2 KANIRV Bible Verse Image
ಯೆಶಾಯನು 53:2 (KANIRV) »
ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.

2 ಸಮುವೇಲನು 1:23 KANIRV Bible Verse Image
2 ಸಮುವೇಲನು 1:23 (KANIRV) »
ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.

1 ಸಮುವೇಲನು 31:8 KANIRV Bible Verse Image
1 ಸಮುವೇಲನು 31:8 (KANIRV) »
ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು

ಜೆಕರ್ಯನು 11:10 KANIRV Bible Verse Image
ಜೆಕರ್ಯನು 11:10 (KANIRV) »
ಆಗ ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು “ಕೃಪೆ” ಎಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು. ಆಗಲೇ ಮುರಿದುಹೋಯಿತು;

Available Bible Translations

American Standard Version
2 Samuel 1:19 (ASV) »
King James Version
2 Samuel 1:19 (KJV) »
GOD’S WORD® (GW)
2 Samuel 1:19 (GW) »
World English Bible
2 Samuel 1:19 (WEB) »
Louis Segond 1910
2 Samuel 1:19 (LSG) »
इंडियन रिवाइज्ड वर्जन - हिंदी
2 शमूएल 1:19 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਸਮੂਏਲ 1:19 (PANIRV) »
ভারতীয় সংশোধিত সংস্করণ - বাংলা
2 চমূৱেল 1:19 (BENIRV) »
இந்தியன் ரீவைஸ்டு வேர்ஷன் - தமிழ்
2 சாமுவேல் 1:19 (TAMIRV) »
इंडियन रिवाइज्ड वर्जन - मराठी
2 शमुवेल 1:19 (MARIRV) »
ఇండియన్ రేవిజ్డ్ వెర్షన్ - తెలుగు
2 సమూయేలు 1:19 (TELIRV) »
ઇન્ડિયન રિવાયઝ્ડ વર્ઝન - ગુજરાતી
2 શમુએલ 1:19 (GUJIRV) »
الكتاب المقدس باللغة العربية، فان دايك
صَمُوئِيلَ ٱلثَّانِي 1:19 (AVD) »
תנ ך עברי מודרני
שמואל ב 1:19 (HEB) »
Bíblia Sagrada Português
2 Samuel 1:19 (BSL) »
Kinh Thánh: Tiếng Việt
2 Sa-mu-ên 1:19 (VIE) »
Reina Valera Antigua
2 Samuel 1:19 (RVA) »
圣 经 简体中文和合本
撒 母 耳 记 下 1:19 (CUVS) »
聖 經 繁體中文和合本
撒 母 耳 記 下 1:19 (CUVT) »
Библия на русском
2 Царств 1:19 (RUSV) »
Українська Біблія
2 Самуїлова 1:19 (UKR) »
Szent Biblia - Magyar
2 Sámuel 1:19 (KAR) »
Българска Библия
2 Царе 1:19 (BULG) »
De Heilige Schrift
2 Samuël 1:19 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »