2 ಸಮುವೇಲನು 1:20 KANIRV Bible Verse Picture Image

Inspirational bible verses with beautiful images and backgrounds. Download 2 ಸಮುವೇಲನು 1:20 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 1:20 KANIRV - ಈ ಸಂಗತಿಯನ್ನು ಗತ್ - Bible Verse Picture

2 ಸಮುವೇಲನು 1:20 KANIRV

ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 1:20 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಸಮುವೇಲನು 1:20 KANIRV - ಈ ಸಂಗತಿಯನ್ನು ಗತ್ - Bible Verse Picture
View New Tab
Picture 03 - 2 ಸಮುವೇಲನು 1:20 KANIRV - ಈ ಸಂಗತಿಯನ್ನು ಗತ್ - Bible Verse Picture
View New Tab
Picture 04 - 2 ಸಮುವೇಲನು 1:20 KANIRV - ಈ ಸಂಗತಿಯನ್ನು ಗತ್ - Bible Verse Picture
View New Tab
Picture 05 - 2 ಸಮುವೇಲನು 1:20 KANIRV - ಈ ಸಂಗತಿಯನ್ನು ಗತ್ - Bible Verse Picture
View New Tab
Picture 06 - 2 ಸಮುವೇಲನು 1:20 KANIRV - ಈ ಸಂಗತಿಯನ್ನು ಗತ್ - Bible Verse Picture
View New Tab
Picture 07 - 2 ಸಮುವೇಲನು 1:20 KANIRV - ಈ ಸಂಗತಿಯನ್ನು ಗತ್ - Bible Verse Picture
View New Tab

2 ಸಮುವೇಲನು 1:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 1:20 KANIRV. Please click on any image below to navigate to that specific Bible verse page.

ಮೀಕನು 1:10 KANIRV Bible Verse Image
ಮೀಕನು 1:10 (KANIRV) »
ಇದನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ, ಅಳಲೇಬೇಡಿರಿ, ಬೇತ್ಲೆಯಪ್ರದಲ್ಲಿ ಧೂಳಿನೊಳಗೆ ಹೊರಳಾಡಿರಿ.

1 ಸಮುವೇಲನು 18:6 KANIRV Bible Verse Image
1 ಸಮುವೇಲನು 18:6 (KANIRV) »
ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ, ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರೂ ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸನಾದ ಸೌಲನನ್ನು ಎದುರುಗೊಂಡರು.

ವಿಮೋಚನಕಾಂಡ 15:20 KANIRV Bible Verse Image
ವಿಮೋಚನಕಾಂಡ 15:20 (KANIRV) »
ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.

ನ್ಯಾಯಸ್ಥಾಪಕರು 11:34 KANIRV Bible Verse Image
ನ್ಯಾಯಸ್ಥಾಪಕರು 11:34 (KANIRV) »
ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.

ನ್ಯಾಯಸ್ಥಾಪಕರು 14:19 KANIRV Bible Verse Image
ನ್ಯಾಯಸ್ಥಾಪಕರು 14:19 (KANIRV) »
ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.

ಯೆಹೆಜ್ಕೇಲನು 16:27 KANIRV Bible Verse Image
ಯೆಹೆಜ್ಕೇಲನು 16:27 (KANIRV) »
ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.

ಯೆಹೆಜ್ಕೇಲನು 16:57 KANIRV Bible Verse Image
ಯೆಹೆಜ್ಕೇಲನು 16:57 (KANIRV) »
ನಿನ್ನ ಕೆಟ್ಟತನವು ಬಯಲಿಗೆ ಬರುವುದಕ್ಕೆ ಮೊದಲು, ಆ ನಿನ್ನ ಗರ್ವಕಾಲದಲ್ಲಿ ಅರಾಮ್ಯರ ಪುತ್ರಿಯರಿಂದಲೂ ಮತ್ತು ಫಿಲಿಷ್ಟಿಯರ ಪುತ್ರಿಯರಿಂದಲೂ ನಿನ್ನ ಹೆಸರು ಅವರ ಬಾಯಲ್ಲಿ ಬರಲೇ ಇಲ್ಲ.

ಧರ್ಮೋಪದೇಶಕಾಂಡ 32:26 KANIRV Bible Verse Image
ಧರ್ಮೋಪದೇಶಕಾಂಡ 32:26 (KANIRV) »
ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.

1 ಸಮುವೇಲನು 31:4 KANIRV Bible Verse Image
1 ಸಮುವೇಲನು 31:4 (KANIRV) »
ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.

1 ಸಮುವೇಲನು 17:36 KANIRV Bible Verse Image
1 ಸಮುವೇಲನು 17:36 (KANIRV) »
ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.

1 ಸಮುವೇಲನು 17:26 KANIRV Bible Verse Image
1 ಸಮುವೇಲನು 17:26 (KANIRV) »
ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,

ನ್ಯಾಯಸ್ಥಾಪಕರು 16:23 KANIRV Bible Verse Image
ನ್ಯಾಯಸ್ಥಾಪಕರು 16:23 (KANIRV) »
ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.

Available Bible Translations

American Standard Version
2 Samuel 1:20 (ASV) »
King James Version
2 Samuel 1:20 (KJV) »
GOD’S WORD® (GW)
2 Samuel 1:20 (GW) »
World English Bible
2 Samuel 1:20 (WEB) »
Louis Segond 1910
2 Samuel 1:20 (LSG) »
इंडियन रिवाइज्ड वर्जन - हिंदी
2 शमूएल 1:20 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਸਮੂਏਲ 1:20 (PANIRV) »
ভারতীয় সংশোধিত সংস্করণ - বাংলা
2 চমূৱেল 1:20 (BENIRV) »
இந்தியன் ரீவைஸ்டு வேர்ஷன் - தமிழ்
2 சாமுவேல் 1:20 (TAMIRV) »
इंडियन रिवाइज्ड वर्जन - मराठी
2 शमुवेल 1:20 (MARIRV) »
ఇండియన్ రేవిజ్డ్ వెర్షన్ - తెలుగు
2 సమూయేలు 1:20 (TELIRV) »
ઇન્ડિયન રિવાયઝ્ડ વર્ઝન - ગુજરાતી
2 શમુએલ 1:20 (GUJIRV) »
الكتاب المقدس باللغة العربية، فان دايك
صَمُوئِيلَ ٱلثَّانِي 1:20 (AVD) »
תנ ך עברי מודרני
שמואל ב 1:20 (HEB) »
Bíblia Sagrada Português
2 Samuel 1:20 (BSL) »
Kinh Thánh: Tiếng Việt
2 Sa-mu-ên 1:20 (VIE) »
Reina Valera Antigua
2 Samuel 1:20 (RVA) »
圣 经 简体中文和合本
撒 母 耳 记 下 1:20 (CUVS) »
聖 經 繁體中文和合本
撒 母 耳 記 下 1:20 (CUVT) »
Библия на русском
2 Царств 1:20 (RUSV) »
Українська Біблія
2 Самуїлова 1:20 (UKR) »
Szent Biblia - Magyar
2 Sámuel 1:20 (KAR) »
Българска Библия
2 Царе 1:20 (BULG) »
De Heilige Schrift
2 Samuël 1:20 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »