2 ಸಮುವೇಲನು 12:13 KANIRV Bible Verse Picture Image

Inspirational bible verses with beautiful images and backgrounds. Download 2 ಸಮುವೇಲನು 12:13 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 12:13 KANIRV - ಆಗ ದಾವೀದನು - Bible Verse Picture

2 ಸಮುವೇಲನು 12:13 KANIRV

ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 12:13 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಸಮುವೇಲನು 12:13 KANIRV - ಆಗ ದಾವೀದನು - Bible Verse Picture
View New Tab
Picture 03 - 2 ಸಮುವೇಲನು 12:13 KANIRV - ಆಗ ದಾವೀದನು - Bible Verse Picture
View New Tab
Picture 04 - 2 ಸಮುವೇಲನು 12:13 KANIRV - ಆಗ ದಾವೀದನು - Bible Verse Picture
View New Tab
Picture 05 - 2 ಸಮುವೇಲನು 12:13 KANIRV - ಆಗ ದಾವೀದನು - Bible Verse Picture
View New Tab
Picture 06 - 2 ಸಮುವೇಲನು 12:13 KANIRV - ಆಗ ದಾವೀದನು - Bible Verse Picture
View New Tab
Picture 07 - 2 ಸಮುವೇಲನು 12:13 KANIRV - ಆಗ ದಾವೀದನು - Bible Verse Picture
View New Tab

2 ಸಮುವೇಲನು 12:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 12:13 KANIRV. Please click on any image below to navigate to that specific Bible verse page.

2 ಸಮುವೇಲನು 24:10 KANIRV Bible Verse Image
2 ಸಮುವೇಲನು 24:10 (KANIRV) »
ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.

ಜ್ಞಾನೋಕ್ತಿಗಳು 28:13 KANIRV Bible Verse Image
ಜ್ಞಾನೋಕ್ತಿಗಳು 28:13 (KANIRV) »
ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.

ಮೀಕನು 7:18 KANIRV Bible Verse Image
ಮೀಕನು 7:18 (KANIRV) »
ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.

ಜೆಕರ್ಯನು 3:4 KANIRV Bible Verse Image
ಜೆಕರ್ಯನು 3:4 (KANIRV) »
ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.

ಲೂಕನು 15:21 KANIRV Bible Verse Image
ಲೂಕನು 15:21 (KANIRV) »
ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,

ಕೀರ್ತನೆಗಳು 32:1 KANIRV Bible Verse Image
ಕೀರ್ತನೆಗಳು 32:1 (KANIRV) »
ದಾವೀದನ ಪದ್ಯ. ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.

ಕೀರ್ತನೆಗಳು 51:4 KANIRV Bible Verse Image
ಕೀರ್ತನೆಗಳು 51:4 (KANIRV) »
ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.

ಯಾಜಕಕಾಂಡ 20:10 KANIRV Bible Verse Image
ಯಾಜಕಕಾಂಡ 20:10 (KANIRV) »
“‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.

1 ಸಮುವೇಲನು 15:30 KANIRV Bible Verse Image
1 ಸಮುವೇಲನು 15:30 (KANIRV) »
ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು.

ಪ್ರಕಟಣೆ 1:5 KANIRV Bible Verse Image
ಪ್ರಕಟಣೆ 1:5 (KANIRV) »
ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,

ಯೆಶಾಯನು 43:24 KANIRV Bible Verse Image
ಯೆಶಾಯನು 43:24 (KANIRV) »
ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.

ಯೆಶಾಯನು 6:5 KANIRV Bible Verse Image
ಯೆಶಾಯನು 6:5 (KANIRV) »
ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,

Available Bible Translations

American Standard Version
2 Samuel 12:13 (ASV) »
King James Version
2 Samuel 12:13 (KJV) »
GOD’S WORD® (GW)
2 Samuel 12:13 (GW) »
World English Bible
2 Samuel 12:13 (WEB) »
Louis Segond 1910
2 Samuel 12:13 (LSG) »
इंडियन रिवाइज्ड वर्जन - हिंदी
2 शमूएल 12:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਸਮੂਏਲ 12:13 (PANIRV) »
ভারতীয় সংশোধিত সংস্করণ - বাংলা
2 চমূৱেল 12:13 (BENIRV) »
இந்தியன் ரீவைஸ்டு வேர்ஷன் - தமிழ்
2 சாமுவேல் 12:13 (TAMIRV) »
इंडियन रिवाइज्ड वर्जन - मराठी
2 शमुवेल 12:13 (MARIRV) »
ఇండియన్ రేవిజ్డ్ వెర్షన్ - తెలుగు
2 సమూయేలు 12:13 (TELIRV) »
ઇન્ડિયન રિવાયઝ્ડ વર્ઝન - ગુજરાતી
2 શમુએલ 12:13 (GUJIRV) »
الكتاب المقدس باللغة العربية، فان دايك
صَمُوئِيلَ ٱلثَّانِي 12:13 (AVD) »
תנ ך עברי מודרני
שמואל ב 12:13 (HEB) »
Bíblia Sagrada Português
2 Samuel 12:13 (BSL) »
Kinh Thánh: Tiếng Việt
2 Sa-mu-ên 12:13 (VIE) »
Reina Valera Antigua
2 Samuel 12:13 (RVA) »
圣 经 简体中文和合本
撒 母 耳 记 下 12:13 (CUVS) »
聖 經 繁體中文和合本
撒 母 耳 記 下 12:13 (CUVT) »
Библия на русском
2 Царств 12:13 (RUSV) »
Українська Біблія
2 Самуїлова 12:13 (UKR) »
Szent Biblia - Magyar
2 Sámuel 12:13 (KAR) »
Българска Библия
2 Царе 12:13 (BULG) »
De Heilige Schrift
2 Samuël 12:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »