2 ಸಮುವೇಲನು 20:13 KANIRV Bible Verse Picture Image

Inspirational bible verses with beautiful images and backgrounds. Download 2 ಸಮುವೇಲನು 20:13 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 20:13 KANIRV - ಶವವನ್ನು ಆಚೆ ಹಾಕಿದ - Bible Verse Picture

2 ಸಮುವೇಲನು 20:13 KANIRV

ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೊಸ್ಕರ ಯೋವಾಬನನ್ನು ಹಿಂಬಾಲಿಸಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 20:13 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಸಮುವೇಲನು 20:13 KANIRV - ಶವವನ್ನು ಆಚೆ ಹಾಕಿದ - Bible Verse Picture
View New Tab
Picture 03 - 2 ಸಮುವೇಲನು 20:13 KANIRV - ಶವವನ್ನು ಆಚೆ ಹಾಕಿದ - Bible Verse Picture
View New Tab
Picture 04 - 2 ಸಮುವೇಲನು 20:13 KANIRV - ಶವವನ್ನು ಆಚೆ ಹಾಕಿದ - Bible Verse Picture
View New Tab
Picture 05 - 2 ಸಮುವೇಲನು 20:13 KANIRV - ಶವವನ್ನು ಆಚೆ ಹಾಕಿದ - Bible Verse Picture
View New Tab
Picture 06 - 2 ಸಮುವೇಲನು 20:13 KANIRV - ಶವವನ್ನು ಆಚೆ ಹಾಕಿದ - Bible Verse Picture
View New Tab
Picture 07 - 2 ಸಮುವೇಲನು 20:13 KANIRV - ಶವವನ್ನು ಆಚೆ ಹಾಕಿದ - Bible Verse Picture
View New Tab

2 ಸಮುವೇಲನು 20:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 20:13 KANIRV. Please click on any image below to navigate to that specific Bible verse page.

ಅರಣ್ಯಕಾಂಡ 20:19 KANIRV Bible Verse Image
ಅರಣ್ಯಕಾಂಡ 20:19 (KANIRV) »
ಅದಕ್ಕೆ ಇಸ್ರಾಯೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು” ಎಂದು ಹೇಳಿದರು.

ಯೆರೆಮೀಯನು 31:21 KANIRV Bible Verse Image
ಯೆರೆಮೀಯನು 31:21 (KANIRV) »
ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.

ಯೆಶಾಯನು 36:2 KANIRV Bible Verse Image
ಯೆಶಾಯನು 36:2 (KANIRV) »
ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬುವವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಅಗಸರ ಹೊಲದ ಕಡೆಯಿಂದ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.

ಯೆಶಾಯನು 62:10 KANIRV Bible Verse Image
ಯೆಶಾಯನು 62:10 (KANIRV) »
ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!

ಯೆಶಾಯನು 7:3 KANIRV Bible Verse Image
ಯೆಶಾಯನು 7:3 (KANIRV) »
ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,

ಜ್ಞಾನೋಕ್ತಿಗಳು 16:17 KANIRV Bible Verse Image
ಜ್ಞಾನೋಕ್ತಿಗಳು 16:17 (KANIRV) »
ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.

2 ಅರಸುಗಳು 18:17 KANIRV Bible Verse Image
2 ಅರಸುಗಳು 18:17 (KANIRV) »
ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.

2 ಸಮುವೇಲನು 20:12 KANIRV Bible Verse Image
2 ಸಮುವೇಲನು 20:12 (KANIRV) »
ಮಾರ್ಗದ ಮಧ್ಯದಲ್ಲಿ ರಕ್ತದಲ್ಲಿ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಕಂಡ ಆ ಆಳು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು.

1 ಸಮುವೇಲನು 6:12 KANIRV Bible Verse Image
1 ಸಮುವೇಲನು 6:12 (KANIRV) »
ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.

ನ್ಯಾಯಸ್ಥಾಪಕರು 21:19 KANIRV Bible Verse Image
ನ್ಯಾಯಸ್ಥಾಪಕರು 21:19 (KANIRV) »
ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.)

ಮಾರ್ಕನು 10:46 KANIRV Bible Verse Image
ಮಾರ್ಕನು 10:46 (KANIRV) »
ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.

Available Bible Translations

American Standard Version
2 Samuel 20:13 (ASV) »
King James Version
2 Samuel 20:13 (KJV) »
GOD’S WORD® (GW)
2 Samuel 20:13 (GW) »
World English Bible
2 Samuel 20:13 (WEB) »
Louis Segond 1910
2 Samuel 20:13 (LSG) »
इंडियन रिवाइज्ड वर्जन - हिंदी
2 शमूएल 20:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਸਮੂਏਲ 20:13 (PANIRV) »
ভারতীয় সংশোধিত সংস্করণ - বাংলা
2 চমূৱেল 20:13 (BENIRV) »
இந்தியன் ரீவைஸ்டு வேர்ஷன் - தமிழ்
2 சாமுவேல் 20:13 (TAMIRV) »
इंडियन रिवाइज्ड वर्जन - मराठी
2 शमुवेल 20:13 (MARIRV) »
ఇండియన్ రేవిజ్డ్ వెర్షన్ - తెలుగు
2 సమూయేలు 20:13 (TELIRV) »
ઇન્ડિયન રિવાયઝ્ડ વર્ઝન - ગુજરાતી
2 શમુએલ 20:13 (GUJIRV) »
الكتاب المقدس باللغة العربية، فان دايك
صَمُوئِيلَ ٱلثَّانِي 20:13 (AVD) »
תנ ך עברי מודרני
שמואל ב 20:13 (HEB) »
Bíblia Sagrada Português
2 Samuel 20:13 (BSL) »
Kinh Thánh: Tiếng Việt
2 Sa-mu-ên 20:13 (VIE) »
Reina Valera Antigua
2 Samuel 20:13 (RVA) »
圣 经 简体中文和合本
撒 母 耳 记 下 20:13 (CUVS) »
聖 經 繁體中文和合本
撒 母 耳 記 下 20:13 (CUVT) »
Библия на русском
2 Царств 20:13 (RUSV) »
Українська Біблія
2 Самуїлова 20:13 (UKR) »
Szent Biblia - Magyar
2 Sámuel 20:13 (KAR) »
Българска Библия
2 Царе 20:13 (BULG) »
De Heilige Schrift
2 Samuël 20:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »