2 ಸಮುವೇಲನು 23:9 KANIRV Bible Verse Picture Image

Inspirational bible verses with beautiful images and backgrounds. Download 2 ಸಮುವೇಲನು 23:9 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 23:9 KANIRV - ಎರಡನೆಯವನು - Bible Verse Picture

2 ಸಮುವೇಲನು 23:9 KANIRV

ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 23:9 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಸಮುವೇಲನು 23:9 KANIRV - ಎರಡನೆಯವನು - Bible Verse Picture
View New Tab
Picture 03 - 2 ಸಮುವೇಲನು 23:9 KANIRV - ಎರಡನೆಯವನು - Bible Verse Picture
View New Tab
Picture 04 - 2 ಸಮುವೇಲನು 23:9 KANIRV - ಎರಡನೆಯವನು - Bible Verse Picture
View New Tab
Picture 05 - 2 ಸಮುವೇಲನು 23:9 KANIRV - ಎರಡನೆಯವನು - Bible Verse Picture
View New Tab
Picture 06 - 2 ಸಮುವೇಲನು 23:9 KANIRV - ಎರಡನೆಯವನು - Bible Verse Picture
View New Tab
Picture 07 - 2 ಸಮುವೇಲನು 23:9 KANIRV - ಎರಡನೆಯವನು - Bible Verse Picture
View New Tab

2 ಸಮುವೇಲನು 23:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 23:9 KANIRV. Please click on any image below to navigate to that specific Bible verse page.

1 ಪೂರ್ವಕಾಲವೃತ್ತಾಂತ 27:4 KANIRV Bible Verse Image
1 ಪೂರ್ವಕಾಲವೃತ್ತಾಂತ 27:4 (KANIRV) »
ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.

1 ಸಮುವೇಲನು 17:26 KANIRV Bible Verse Image
1 ಸಮುವೇಲನು 17:26 (KANIRV) »
ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,

ಯೆಶಾಯನು 63:5 KANIRV Bible Verse Image
ಯೆಶಾಯನು 63:5 (KANIRV) »
ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣಾಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.

ಯೆಶಾಯನು 63:3 KANIRV Bible Verse Image
ಯೆಶಾಯನು 63:3 (KANIRV) »
ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.

1 ಪೂರ್ವಕಾಲವೃತ್ತಾಂತ 8:4 KANIRV Bible Verse Image
1 ಪೂರ್ವಕಾಲವೃತ್ತಾಂತ 8:4 (KANIRV) »
ಅಬೀಷೂವ, ನಾಮಾನ್, ಅಹೋಹ,

1 ಪೂರ್ವಕಾಲವೃತ್ತಾಂತ 11:12 KANIRV Bible Verse Image
1 ಪೂರ್ವಕಾಲವೃತ್ತಾಂತ 11:12 (KANIRV) »
ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಇವನೂ ಆ ಮೂವರು ಶೂರರಲ್ಲಿ ಒಬ್ಬನು.

ಅರಣ್ಯಕಾಂಡ 23:7 KANIRV Bible Verse Image
ಅರಣ್ಯಕಾಂಡ 23:7 (KANIRV) »
ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’

1 ಸಮುವೇಲನು 17:10 KANIRV Bible Verse Image
1 ಸಮುವೇಲನು 17:10 (KANIRV) »
ಮತ್ತು ಅವನು, “ಈಹೊತ್ತು ಇಸ್ರಾಯೇಲ ಸೈನ್ಯದವರನ್ನು ಕುರಿತು. ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ” ಎಂದು ಸವಾಲು ಹಾಕಿದನು.

1 ಸಮುವೇಲನು 17:36 KANIRV Bible Verse Image
1 ಸಮುವೇಲನು 17:36 (KANIRV) »
ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.

1 ಸಮುವೇಲನು 17:45 KANIRV Bible Verse Image
1 ಸಮುವೇಲನು 17:45 (KANIRV) »
ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.

ಮಾರ್ಕನು 14:50 KANIRV Bible Verse Image
ಮಾರ್ಕನು 14:50 (KANIRV) »
ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು.

Available Bible Translations

American Standard Version
2 Samuel 23:9 (ASV) »
King James Version
2 Samuel 23:9 (KJV) »
GOD’S WORD® (GW)
2 Samuel 23:9 (GW) »
World English Bible
2 Samuel 23:9 (WEB) »
Louis Segond 1910
2 Samuel 23:9 (LSG) »
इंडियन रिवाइज्ड वर्जन - हिंदी
2 शमूएल 23:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਸਮੂਏਲ 23:9 (PANIRV) »
ভারতীয় সংশোধিত সংস্করণ - বাংলা
2 চমূৱেল 23:9 (BENIRV) »
இந்தியன் ரீவைஸ்டு வேர்ஷன் - தமிழ்
2 சாமுவேல் 23:9 (TAMIRV) »
इंडियन रिवाइज्ड वर्जन - मराठी
2 शमुवेल 23:9 (MARIRV) »
ఇండియన్ రేవిజ్డ్ వెర్షన్ - తెలుగు
2 సమూయేలు 23:9 (TELIRV) »
ઇન્ડિયન રિવાયઝ્ડ વર્ઝન - ગુજરાતી
2 શમુએલ 23:9 (GUJIRV) »
الكتاب المقدس باللغة العربية، فان دايك
صَمُوئِيلَ ٱلثَّانِي 23:9 (AVD) »
תנ ך עברי מודרני
שמואל ב 23:9 (HEB) »
Bíblia Sagrada Português
2 Samuel 23:9 (BSL) »
Kinh Thánh: Tiếng Việt
2 Sa-mu-ên 23:9 (VIE) »
Reina Valera Antigua
2 Samuel 23:9 (RVA) »
圣 经 简体中文和合本
撒 母 耳 记 下 23:9 (CUVS) »
聖 經 繁體中文和合本
撒 母 耳 記 下 23:9 (CUVT) »
Библия на русском
2 Царств 23:9 (RUSV) »
Українська Біблія
2 Самуїлова 23:9 (UKR) »
Szent Biblia - Magyar
2 Sámuel 23:9 (KAR) »
Българска Библия
2 Царе 23:9 (BULG) »
De Heilige Schrift
2 Samuël 23:9 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »