2 ಸಮುವೇಲನು 7:6 KANIRV Bible Verse Picture Image

Inspirational bible verses with beautiful images and backgrounds. Download 2 ಸಮುವೇಲನು 7:6 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 7:6 KANIRV - ನಾನು - Bible Verse Picture

2 ಸಮುವೇಲನು 7:6 KANIRV

ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 7:6 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಸಮುವೇಲನು 7:6 KANIRV - ನಾನು - Bible Verse Picture
View New Tab
Picture 03 - 2 ಸಮುವೇಲನು 7:6 KANIRV - ನಾನು - Bible Verse Picture
View New Tab
Picture 04 - 2 ಸಮುವೇಲನು 7:6 KANIRV - ನಾನು - Bible Verse Picture
View New Tab
Picture 05 - 2 ಸಮುವೇಲನು 7:6 KANIRV - ನಾನು - Bible Verse Picture
View New Tab
Picture 06 - 2 ಸಮುವೇಲನು 7:6 KANIRV - ನಾನು - Bible Verse Picture
View New Tab
Picture 07 - 2 ಸಮುವೇಲನು 7:6 KANIRV - ನಾನು - Bible Verse Picture
View New Tab

2 ಸಮುವೇಲನು 7:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 7:6 KANIRV. Please click on any image below to navigate to that specific Bible verse page.

1 ಅರಸುಗಳು 8:16 KANIRV Bible Verse Image
1 ಅರಸುಗಳು 8:16 (KANIRV) »
ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.

ವಿಮೋಚನಕಾಂಡ 40:18 KANIRV Bible Verse Image
ವಿಮೋಚನಕಾಂಡ 40:18 (KANIRV) »
ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.

ಯೆಹೋಶುವನು 18:1 KANIRV Bible Verse Image
ಯೆಹೋಶುವನು 18:1 (KANIRV) »
ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

2 ಕೊರಿಂಥದವರಿಗೆ 6:16 KANIRV Bible Verse Image
2 ಕೊರಿಂಥದವರಿಗೆ 6:16 (KANIRV) »
ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.

ಅಪೊಸ್ತಲರ ಕೃತ್ಯಗಳು 7:44 KANIRV Bible Verse Image
ಅಪೊಸ್ತಲರ ಕೃತ್ಯಗಳು 7:44 (KANIRV) »
“ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.

1 ಪೂರ್ವಕಾಲವೃತ್ತಾಂತ 17:5 KANIRV Bible Verse Image
1 ಪೂರ್ವಕಾಲವೃತ್ತಾಂತ 17:5 (KANIRV) »
ನಾನು ಇಸ್ರಾಯೇಲರನ್ನು ಐಗುಪ್ತದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು.

ಧರ್ಮೋಪದೇಶಕಾಂಡ 23:14 KANIRV Bible Verse Image
ಧರ್ಮೋಪದೇಶಕಾಂಡ 23:14 (KANIRV) »
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.

ಅರಣ್ಯಕಾಂಡ 10:33 KANIRV Bible Verse Image
ಅರಣ್ಯಕಾಂಡ 10:33 (KANIRV) »
ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.

ಯಾಜಕಕಾಂಡ 26:23 KANIRV Bible Verse Image
ಯಾಜಕಕಾಂಡ 26:23 (KANIRV) »
“ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ,

ಯಾಜಕಕಾಂಡ 26:27 KANIRV Bible Verse Image
ಯಾಜಕಕಾಂಡ 26:27 (KANIRV) »
“ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,

ವಿಮೋಚನಕಾಂಡ 33:14 KANIRV Bible Verse Image
ವಿಮೋಚನಕಾಂಡ 33:14 (KANIRV) »
ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.

ವಿಮೋಚನಕಾಂಡ 40:34 KANIRV Bible Verse Image
ವಿಮೋಚನಕಾಂಡ 40:34 (KANIRV) »
ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.

Available Bible Translations

American Standard Version
2 Samuel 7:6 (ASV) »
King James Version
2 Samuel 7:6 (KJV) »
GOD’S WORD® (GW)
2 Samuel 7:6 (GW) »
World English Bible
2 Samuel 7:6 (WEB) »
Louis Segond 1910
2 Samuel 7:6 (LSG) »
इंडियन रिवाइज्ड वर्जन - हिंदी
2 शमूएल 7:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਸਮੂਏਲ 7:6 (PANIRV) »
ভারতীয় সংশোধিত সংস্করণ - বাংলা
2 চমূৱেল 7:6 (BENIRV) »
இந்தியன் ரீவைஸ்டு வேர்ஷன் - தமிழ்
2 சாமுவேல் 7:6 (TAMIRV) »
इंडियन रिवाइज्ड वर्जन - मराठी
2 शमुवेल 7:6 (MARIRV) »
ఇండియన్ రేవిజ్డ్ వెర్షన్ - తెలుగు
2 సమూయేలు 7:6 (TELIRV) »
ઇન્ડિયન રિવાયઝ્ડ વર્ઝન - ગુજરાતી
2 શમુએલ 7:6 (GUJIRV) »
الكتاب المقدس باللغة العربية، فان دايك
صَمُوئِيلَ ٱلثَّانِي 7:6 (AVD) »
תנ ך עברי מודרני
שמואל ב 7:6 (HEB) »
Bíblia Sagrada Português
2 Samuel 7:6 (BSL) »
Kinh Thánh: Tiếng Việt
2 Sa-mu-ên 7:6 (VIE) »
Reina Valera Antigua
2 Samuel 7:6 (RVA) »
圣 经 简体中文和合本
撒 母 耳 记 下 7:6 (CUVS) »
聖 經 繁體中文和合本
撒 母 耳 記 下 7:6 (CUVT) »
Bibla e Shenjtë
2 Samuelit 7:6 (ALB) »
Библия на русском
2 Царств 7:6 (RUSV) »
Українська Біблія
2 Самуїлова 7:6 (UKR) »
Szent Biblia - Magyar
2 Sámuel 7:6 (KAR) »
Българска Библия
2 Царе 7:6 (BULG) »
Kitaabka Quduuska Ah
Samuu'eel Labaad 7:6 (SOM) »
De Heilige Schrift
2 Samuël 7:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »