ಅಪೊಸ್ತಲರ ಕೃತ್ಯಗಳು 1:6 KANIRV Bible Verse Picture Image

Inspirational bible verses with beautiful images and backgrounds. Download ಅಪೊಸ್ತಲರ ಕೃತ್ಯಗಳು 1:6 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅಪೊಸ್ತಲರ ಕೃತ್ಯಗಳು 1:6 KANIRV - ಕೂಡಿಬಂದವರು - Bible Verse Picture

ಅಪೊಸ್ತಲರ ಕೃತ್ಯಗಳು 1:6 KANIRV

ಕೂಡಿಬಂದವರು ಆತನನ್ನು,, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅಪೊಸ್ತಲರ ಕೃತ್ಯಗಳು 1:6 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಅಪೊಸ್ತಲರ ಕೃತ್ಯಗಳು 1:6 KANIRV - ಕೂಡಿಬಂದವರು - Bible Verse Picture
View New Tab
Picture 03 - ಅಪೊಸ್ತಲರ ಕೃತ್ಯಗಳು 1:6 KANIRV - ಕೂಡಿಬಂದವರು - Bible Verse Picture
View New Tab
Picture 04 - ಅಪೊಸ್ತಲರ ಕೃತ್ಯಗಳು 1:6 KANIRV - ಕೂಡಿಬಂದವರು - Bible Verse Picture
View New Tab
Picture 05 - ಅಪೊಸ್ತಲರ ಕೃತ್ಯಗಳು 1:6 KANIRV - ಕೂಡಿಬಂದವರು - Bible Verse Picture
View New Tab
Picture 06 - ಅಪೊಸ್ತಲರ ಕೃತ್ಯಗಳು 1:6 KANIRV - ಕೂಡಿಬಂದವರು - Bible Verse Picture
View New Tab
Picture 07 - ಅಪೊಸ್ತಲರ ಕೃತ್ಯಗಳು 1:6 KANIRV - ಕೂಡಿಬಂದವರು - Bible Verse Picture
View New Tab

ಅಪೊಸ್ತಲರ ಕೃತ್ಯಗಳು 1:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅಪೊಸ್ತಲರ ಕೃತ್ಯಗಳು 1:6 KANIRV. Please click on any image below to navigate to that specific Bible verse page.

ಲೂಕನು 19:11 KANIRV Bible Verse Image
ಲೂಕನು 19:11 (KANIRV) »
ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.

ಲೂಕನು 17:20 KANIRV Bible Verse Image
ಲೂಕನು 17:20 (KANIRV) »
ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.

ದಾನಿಯೇಲನು 7:27 KANIRV Bible Verse Image
ದಾನಿಯೇಲನು 7:27 (KANIRV) »
ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.

ಮತ್ತಾಯನು 24:3 KANIRV Bible Verse Image
ಮತ್ತಾಯನು 24:3 (KANIRV) »
ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು

ಯೆಹೆಜ್ಕೇಲನು 37:24 KANIRV Bible Verse Image
ಯೆಹೆಜ್ಕೇಲನು 37:24 (KANIRV) »
“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.

ಯೆರೆಮೀಯನು 33:15 KANIRV Bible Verse Image
ಯೆರೆಮೀಯನು 33:15 (KANIRV) »
ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.

ಯೆರೆಮೀಯನು 23:5 KANIRV Bible Verse Image
ಯೆರೆಮೀಯನು 23:5 (KANIRV) »
ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.

ಯೆಶಾಯನು 9:6 KANIRV Bible Verse Image
ಯೆಶಾಯನು 9:6 (KANIRV) »
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.

ಲೂಕನು 22:29 KANIRV Bible Verse Image
ಲೂಕನು 22:29 (KANIRV) »
ಆದುದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ;

ಮತ್ತಾಯನು 17:11 KANIRV Bible Verse Image
ಮತ್ತಾಯನು 17:11 (KANIRV) »
ಯೇಸು ಅವರಿಗೆ,“ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.

ಮತ್ತಾಯನು 20:21 KANIRV Bible Verse Image
ಮತ್ತಾಯನು 20:21 (KANIRV) »
ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.

ಆದಿಕಾಂಡ 49:10 KANIRV Bible Verse Image
ಆದಿಕಾಂಡ 49:10 (KANIRV) »
ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.

Available Bible Translations

American Standard Version
Acts 1:6 (ASV) »
King James Version
Acts 1:6 (KJV) »
GOD’S WORD® (GW)
Acts 1:6 (GW) »
Berean Bible
Acts 1:6 (BSB) »
World English Bible
Acts 1:6 (WEB) »
Louis Segond 1910
Actes 1:6 (LSG) »
इंडियन रिवाइज्ड वर्जन - हिंदी
प्रेरितों के काम 1:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰਸੂਲਾਂ ਦੇ ਕਰਤੱਬ 1:6 (PANIRV) »
ভারতীয় সংশোধিত সংস্করণ - বাংলা
पশিষ্যচরিত 1:6 (BENIRV) »
இந்தியன் ரீவைஸ்டு வேர்ஷன் - தமிழ்
அப்போஸ்தலருடைய நடபடிகள் 1:6 (TAMIRV) »
इंडियन रिवाइज्ड वर्जन - मराठी
प्रेषितांचीं कृत्यें 1:6 (MARIRV) »
ఇండియన్ రేవిజ్డ్ వెర్షన్ - తెలుగు
అపొస్తలుల కార్యములు 1:6 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રેરિતોનાં ક્રત્યો 1:6 (GUJIRV) »
الكتاب المقدس باللغة العربية، فان دايك
أَعْمَالُ ٱلرُّسُلِ 1:6 (AVD) »
תנ ך עברי מודרני
מעשי השליחים 1:6 (HEB) »
Bíblia Sagrada Português
Atos 1:6 (BSL) »
Kinh Thánh: Tiếng Việt
Công Vụ Các Sứ đồ 1:6 (VIE) »
Reina Valera Antigua
Hechos 1:6 (RVA) »
La Sacra Bibbia
Atti 1:6 (RIV) »
圣 经 简体中文和合本
使 徒 行 传 1:6 (CUVS) »
聖 經 繁體中文和合本
使 徒 行 傳 1:6 (CUVT) »
Библия на русском
Деяния 1:6 (RUSV) »
Українська Біблія
Дії 1:6 (UKR) »
Szent Biblia - Magyar
Apostolok 1:6 (KAR) »
Българска Библия
Деяния 1:6 (BULG) »
De Heilige Schrift
Handelingen 1:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »