ಅಪೊಸ್ತಲರ ಕೃತ್ಯಗಳು 18:5 KANIRV Bible Verse Picture Image

Inspirational bible verses with beautiful images and backgrounds. Download ಅಪೊಸ್ತಲರ ಕೃತ್ಯಗಳು 18:5 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅಪೊಸ್ತಲರ ಕೃತ್ಯಗಳು 18:5 KANIRV - ಸೀಲನೂ ಮತ್ತು - Bible Verse Picture

ಅಪೊಸ್ತಲರ ಕೃತ್ಯಗಳು 18:5 KANIRV

ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅಪೊಸ್ತಲರ ಕೃತ್ಯಗಳು 18:5 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಅಪೊಸ್ತಲರ ಕೃತ್ಯಗಳು 18:5 KANIRV - ಸೀಲನೂ ಮತ್ತು - Bible Verse Picture
View New Tab
Picture 03 - ಅಪೊಸ್ತಲರ ಕೃತ್ಯಗಳು 18:5 KANIRV - ಸೀಲನೂ ಮತ್ತು - Bible Verse Picture
View New Tab
Picture 04 - ಅಪೊಸ್ತಲರ ಕೃತ್ಯಗಳು 18:5 KANIRV - ಸೀಲನೂ ಮತ್ತು - Bible Verse Picture
View New Tab
Picture 05 - ಅಪೊಸ್ತಲರ ಕೃತ್ಯಗಳು 18:5 KANIRV - ಸೀಲನೂ ಮತ್ತು - Bible Verse Picture
View New Tab
Picture 06 - ಅಪೊಸ್ತಲರ ಕೃತ್ಯಗಳು 18:5 KANIRV - ಸೀಲನೂ ಮತ್ತು - Bible Verse Picture
View New Tab
Picture 07 - ಅಪೊಸ್ತಲರ ಕೃತ್ಯಗಳು 18:5 KANIRV - ಸೀಲನೂ ಮತ್ತು - Bible Verse Picture
View New Tab

ಅಪೊಸ್ತಲರ ಕೃತ್ಯಗಳು 18:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅಪೊಸ್ತಲರ ಕೃತ್ಯಗಳು 18:5 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 18:28 KANIRV Bible Verse Image
ಅಪೊಸ್ತಲರ ಕೃತ್ಯಗಳು 18:28 (KANIRV) »
ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.

ಅಪೊಸ್ತಲರ ಕೃತ್ಯಗಳು 17:3 KANIRV Bible Verse Image
ಅಪೊಸ್ತಲರ ಕೃತ್ಯಗಳು 17:3 (KANIRV) »
ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.

ಅಪೊಸ್ತಲರ ಕೃತ್ಯಗಳು 20:21 KANIRV Bible Verse Image
ಅಪೊಸ್ತಲರ ಕೃತ್ಯಗಳು 20:21 (KANIRV) »
ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.

ಯೆರೆಮೀಯನು 6:11 KANIRV Bible Verse Image
ಯೆರೆಮೀಯನು 6:11 (KANIRV) »
ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.

ಯೆಹೆಜ್ಕೇಲನು 3:14 KANIRV Bible Verse Image
ಯೆಹೆಜ್ಕೇಲನು 3:14 (KANIRV) »
ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.

2 ಕೊರಿಂಥದವರಿಗೆ 5:14 KANIRV Bible Verse Image
2 ಕೊರಿಂಥದವರಿಗೆ 5:14 (KANIRV) »
ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.

ಯೋಬನು 32:18 KANIRV Bible Verse Image
ಯೋಬನು 32:18 (KANIRV) »
ನನ್ನಲ್ಲಿ ಮಾತುಗಳು ತುಂಬಿವೆ, ನನ್ನ ಅಂತರಾತ್ಮವು ನನ್ನನ್ನು ಒತ್ತಾಯಪಡಿಸುತ್ತದೆ.

ಅಪೊಸ್ತಲರ ಕೃತ್ಯಗಳು 17:14 KANIRV Bible Verse Image
ಅಪೊಸ್ತಲರ ಕೃತ್ಯಗಳು 17:14 (KANIRV) »
ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.

ಅಪೊಸ್ತಲರ ಕೃತ್ಯಗಳು 9:22 KANIRV Bible Verse Image
ಅಪೊಸ್ತಲರ ಕೃತ್ಯಗಳು 9:22 (KANIRV) »
ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.

ಫಿಲಿಪ್ಪಿಯವರಿಗೆ 1:23 KANIRV Bible Verse Image
ಫಿಲಿಪ್ಪಿಯವರಿಗೆ 1:23 (KANIRV) »
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.

ಯೆರೆಮೀಯನು 20:9 KANIRV Bible Verse Image
ಯೆರೆಮೀಯನು 20:9 (KANIRV) »
“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.

ಅಪೊಸ್ತಲರ ಕೃತ್ಯಗಳು 2:36 KANIRV Bible Verse Image
ಅಪೊಸ್ತಲರ ಕೃತ್ಯಗಳು 2:36 (KANIRV) »
“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.

Available Bible Translations

American Standard Version
Acts 18:5 (ASV) »
King James Version
Acts 18:5 (KJV) »
GOD’S WORD® (GW)
Acts 18:5 (GW) »
World English Bible
Acts 18:5 (WEB) »
Louis Segond 1910
Actes 18:5 (LSG) »
इंडियन रिवाइज्ड वर्जन - हिंदी
प्रेरितों के काम 18:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰਸੂਲਾਂ ਦੇ ਕਰਤੱਬ 18:5 (PANIRV) »
ভারতীয় সংশোধিত সংস্করণ - বাংলা
पশিষ্যচরিত 18:5 (BENIRV) »
இந்தியன் ரீவைஸ்டு வேர்ஷன் - தமிழ்
அப்போஸ்தலருடைய நடபடிகள் 18:5 (TAMIRV) »
इंडियन रिवाइज्ड वर्जन - मराठी
प्रेषितांचीं कृत्यें 18:5 (MARIRV) »
ఇండియన్ రేవిజ్డ్ వెర్షన్ - తెలుగు
అపొస్తలుల కార్యములు 18:5 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રેરિતોનાં ક્રત્યો 18:5 (GUJIRV) »
الكتاب المقدس باللغة العربية، فان دايك
أَعْمَالُ ٱلرُّسُلِ 18:5 (AVD) »
תנ ך עברי מודרני
מעשי השליחים 18:5 (HEB) »
Bíblia Sagrada Português
Atos 18:5 (BSL) »
Reina Valera Antigua
Hechos 18:5 (RVA) »
La Sacra Bibbia
Atti 18:5 (RIV) »
圣 经 简体中文和合本
使 徒 行 传 18:5 (CUVS) »
聖 經 繁體中文和合本
使 徒 行 傳 18:5 (CUVT) »
Библия на русском
Деяния 18:5 (RUSV) »
Українська Біблія
Дії 18:5 (UKR) »
Szent Biblia - Magyar
Apostolok 18:5 (KAR) »
Българска Библия
Деяния 18:5 (BULG) »
De Heilige Schrift
Handelingen 18:5 (NLD) »

ಅಪೊಸ್ತಲರ ಕೃತ್ಯಗಳು 18 (KANIRV) Verse Selection

ಅಪೊಸ್ತಲರ ಕೃತ್ಯಗಳು 18:1 ಅಪೊಸ್ತಲರ ಕೃತ್ಯಗಳು 18:2 ಅಪೊಸ್ತಲರ ಕೃತ್ಯಗಳು 18:3 ಅಪೊಸ್ತಲರ ಕೃತ್ಯಗಳು 18:4 ಅಪೊಸ್ತಲರ ಕೃತ್ಯಗಳು 18:5 ಅಪೊಸ್ತಲರ ಕೃತ್ಯಗಳು 18:6 ಅಪೊಸ್ತಲರ ಕೃತ್ಯಗಳು 18:7 ಅಪೊಸ್ತಲರ ಕೃತ್ಯಗಳು 18:8 ಅಪೊಸ್ತಲರ ಕೃತ್ಯಗಳು 18:9 ಅಪೊಸ್ತಲರ ಕೃತ್ಯಗಳು 18:10 ಅಪೊಸ್ತಲರ ಕೃತ್ಯಗಳು 18:11 ಅಪೊಸ್ತಲರ ಕೃತ್ಯಗಳು 18:12 ಅಪೊಸ್ತಲರ ಕೃತ್ಯಗಳು 18:13 ಅಪೊಸ್ತಲರ ಕೃತ್ಯಗಳು 18:14 ಅಪೊಸ್ತಲರ ಕೃತ್ಯಗಳು 18:15 ಅಪೊಸ್ತಲರ ಕೃತ್ಯಗಳು 18:16 ಅಪೊಸ್ತಲರ ಕೃತ್ಯಗಳು 18:17 ಅಪೊಸ್ತಲರ ಕೃತ್ಯಗಳು 18:18 ಅಪೊಸ್ತಲರ ಕೃತ್ಯಗಳು 18:19 ಅಪೊಸ್ತಲರ ಕೃತ್ಯಗಳು 18:20 ಅಪೊಸ್ತಲರ ಕೃತ್ಯಗಳು 18:21 ಅಪೊಸ್ತಲರ ಕೃತ್ಯಗಳು 18:22 ಅಪೊಸ್ತಲರ ಕೃತ್ಯಗಳು 18:23 ಅಪೊಸ್ತಲರ ಕೃತ್ಯಗಳು 18:24 ಅಪೊಸ್ತಲರ ಕೃತ್ಯಗಳು 18:25 ಅಪೊಸ್ತಲರ ಕೃತ್ಯಗಳು 18:26 ಅಪೊಸ್ತಲರ ಕೃತ್ಯಗಳು 18:27 ಅಪೊಸ್ತಲರ ಕೃತ್ಯಗಳು 18:28

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »