ಅಪೊಸ್ತಲರ ಕೃತ್ಯಗಳು 6:6 KANIRV Bible Verse Picture Image

Inspirational bible verses with beautiful images and backgrounds. Download ಅಪೊಸ್ತಲರ ಕೃತ್ಯಗಳು 6:6 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅಪೊಸ್ತಲರ ಕೃತ್ಯಗಳು 6:6 KANIRV - ಅಪೊಸ್ತಲರು ಅವರ - Bible Verse Picture

ಅಪೊಸ್ತಲರ ಕೃತ್ಯಗಳು 6:6 KANIRV

ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅಪೊಸ್ತಲರ ಕೃತ್ಯಗಳು 6:6 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಅಪೊಸ್ತಲರ ಕೃತ್ಯಗಳು 6:6 KANIRV - ಅಪೊಸ್ತಲರು ಅವರ - Bible Verse Picture
View New Tab
Picture 03 - ಅಪೊಸ್ತಲರ ಕೃತ್ಯಗಳು 6:6 KANIRV - ಅಪೊಸ್ತಲರು ಅವರ - Bible Verse Picture
View New Tab
Picture 04 - ಅಪೊಸ್ತಲರ ಕೃತ್ಯಗಳು 6:6 KANIRV - ಅಪೊಸ್ತಲರು ಅವರ - Bible Verse Picture
View New Tab
Picture 05 - ಅಪೊಸ್ತಲರ ಕೃತ್ಯಗಳು 6:6 KANIRV - ಅಪೊಸ್ತಲರು ಅವರ - Bible Verse Picture
View New Tab
Picture 06 - ಅಪೊಸ್ತಲರ ಕೃತ್ಯಗಳು 6:6 KANIRV - ಅಪೊಸ್ತಲರು ಅವರ - Bible Verse Picture
View New Tab
Picture 07 - ಅಪೊಸ್ತಲರ ಕೃತ್ಯಗಳು 6:6 KANIRV - ಅಪೊಸ್ತಲರು ಅವರ - Bible Verse Picture
View New Tab

ಅಪೊಸ್ತಲರ ಕೃತ್ಯಗಳು 6:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅಪೊಸ್ತಲರ ಕೃತ್ಯಗಳು 6:6 KANIRV. Please click on any image below to navigate to that specific Bible verse page.

ಅರಣ್ಯಕಾಂಡ 8:10 KANIRV Bible Verse Image
ಅರಣ್ಯಕಾಂಡ 8:10 (KANIRV) »
ಲೇವಿಯರನ್ನು ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.

2 ತಿಮೊಥೆಯನಿಗೆ 1:6 KANIRV Bible Verse Image
2 ತಿಮೊಥೆಯನಿಗೆ 1:6 (KANIRV) »
ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.

ಅಪೊಸ್ತಲರ ಕೃತ್ಯಗಳು 1:24 KANIRV Bible Verse Image
ಅಪೊಸ್ತಲರ ಕೃತ್ಯಗಳು 1:24 (KANIRV) »
“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.

ಅಪೊಸ್ತಲರ ಕೃತ್ಯಗಳು 8:17 KANIRV Bible Verse Image
ಅಪೊಸ್ತಲರ ಕೃತ್ಯಗಳು 8:17 (KANIRV) »
ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.

1 ತಿಮೊಥೆಯನಿಗೆ 4:14 KANIRV Bible Verse Image
1 ತಿಮೊಥೆಯನಿಗೆ 4:14 (KANIRV) »
ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.

ಅಪೊಸ್ತಲರ ಕೃತ್ಯಗಳು 13:3 KANIRV Bible Verse Image
ಅಪೊಸ್ತಲರ ಕೃತ್ಯಗಳು 13:3 (KANIRV) »
ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.

ಅಪೊಸ್ತಲರ ಕೃತ್ಯಗಳು 9:17 KANIRV Bible Verse Image
ಅಪೊಸ್ತಲರ ಕೃತ್ಯಗಳು 9:17 (KANIRV) »
ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.

1 ತಿಮೊಥೆಯನಿಗೆ 5:22 KANIRV Bible Verse Image
1 ತಿಮೊಥೆಯನಿಗೆ 5:22 (KANIRV) »
ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.

ಇಬ್ರಿಯರಿಗೆ 6:2 KANIRV Bible Verse Image
ಇಬ್ರಿಯರಿಗೆ 6:2 (KANIRV) »
ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.

Available Bible Translations

American Standard Version
Acts 6:6 (ASV) »
King James Version
Acts 6:6 (KJV) »
GOD’S WORD® (GW)
Acts 6:6 (GW) »
Berean Bible
Acts 6:6 (BSB) »
World English Bible
Acts 6:6 (WEB) »
Louis Segond 1910
Actes 6:6 (LSG) »
इंडियन रिवाइज्ड वर्जन - हिंदी
प्रेरितों के काम 6:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰਸੂਲਾਂ ਦੇ ਕਰਤੱਬ 6:6 (PANIRV) »
ভারতীয় সংশোধিত সংস্করণ - বাংলা
पশিষ্যচরিত 6:6 (BENIRV) »
இந்தியன் ரீவைஸ்டு வேர்ஷன் - தமிழ்
அப்போஸ்தலருடைய நடபடிகள் 6:6 (TAMIRV) »
इंडियन रिवाइज्ड वर्जन - मराठी
प्रेषितांचीं कृत्यें 6:6 (MARIRV) »
ఇండియన్ రేవిజ్డ్ వెర్షన్ - తెలుగు
అపొస్తలుల కార్యములు 6:6 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રેરિતોનાં ક્રત્યો 6:6 (GUJIRV) »
الكتاب المقدس باللغة العربية، فان دايك
أَعْمَالُ ٱلرُّسُلِ 6:6 (AVD) »
תנ ך עברי מודרני
מעשי השליחים 6:6 (HEB) »
Bíblia Sagrada Português
Atos 6:6 (BSL) »
Kinh Thánh: Tiếng Việt
Công Vụ Các Sứ đồ 6:6 (VIE) »
Reina Valera Antigua
Hechos 6:6 (RVA) »
La Sacra Bibbia
Atti 6:6 (RIV) »
圣 经 简体中文和合本
使 徒 行 传 6:6 (CUVS) »
聖 經 繁體中文和合本
使 徒 行 傳 6:6 (CUVT) »
Библия на русском
Деяния 6:6 (RUSV) »
Українська Біблія
Дії 6:6 (UKR) »
Szent Biblia - Magyar
Apostolok 6:6 (KAR) »
Българска Библия
Деяния 6:6 (BULG) »
De Heilige Schrift
Handelingen 6:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »