ಕೊಲೊಸ್ಸೆಯವರಿಗೆ 4:3 KANIRV Bible Verse Picture Image

Inspirational bible verses with beautiful images and backgrounds. Download ಕೊಲೊಸ್ಸೆಯವರಿಗೆ 4:3 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೊಲೊಸ್ಸೆಯವರಿಗೆ 4:3 KANIRV - ಕ್ರಿಸ್ತನ - Bible Verse Picture

ಕೊಲೊಸ್ಸೆಯವರಿಗೆ 4:3 KANIRV

ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೊಲೊಸ್ಸೆಯವರಿಗೆ 4:3 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೊಲೊಸ್ಸೆಯವರಿಗೆ 4:3 KANIRV - ಕ್ರಿಸ್ತನ - Bible Verse Picture
View New Tab
Picture 03 - ಕೊಲೊಸ್ಸೆಯವರಿಗೆ 4:3 KANIRV - ಕ್ರಿಸ್ತನ - Bible Verse Picture
View New Tab
Picture 04 - ಕೊಲೊಸ್ಸೆಯವರಿಗೆ 4:3 KANIRV - ಕ್ರಿಸ್ತನ - Bible Verse Picture
View New Tab
Picture 05 - ಕೊಲೊಸ್ಸೆಯವರಿಗೆ 4:3 KANIRV - ಕ್ರಿಸ್ತನ - Bible Verse Picture
View New Tab
Picture 06 - ಕೊಲೊಸ್ಸೆಯವರಿಗೆ 4:3 KANIRV - ಕ್ರಿಸ್ತನ - Bible Verse Picture
View New Tab
Picture 07 - ಕೊಲೊಸ್ಸೆಯವರಿಗೆ 4:3 KANIRV - ಕ್ರಿಸ್ತನ - Bible Verse Picture
View New Tab

ಕೊಲೊಸ್ಸೆಯವರಿಗೆ 4:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೊಲೊಸ್ಸೆಯವರಿಗೆ 4:3 KANIRV. Please click on any image below to navigate to that specific Bible verse page.

ಎಫೆಸದವರಿಗೆ 6:19 KANIRV Bible Verse Image
ಎಫೆಸದವರಿಗೆ 6:19 (KANIRV) »
ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.

ಅಪೊಸ್ತಲರ ಕೃತ್ಯಗಳು 14:27 KANIRV Bible Verse Image
ಅಪೊಸ್ತಲರ ಕೃತ್ಯಗಳು 14:27 (KANIRV) »
ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.

ಫಿಲಿಪ್ಪಿಯವರಿಗೆ 1:13 KANIRV Bible Verse Image
ಫಿಲಿಪ್ಪಿಯವರಿಗೆ 1:13 (KANIRV) »
ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು.

2 ಥೆಸಲೋನಿಕದವರಿಗೆ 3:1 KANIRV Bible Verse Image
2 ಥೆಸಲೋನಿಕದವರಿಗೆ 3:1 (KANIRV) »
ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,

ಕೊಲೊಸ್ಸೆಯವರಿಗೆ 1:26 KANIRV Bible Verse Image
ಕೊಲೊಸ್ಸೆಯವರಿಗೆ 1:26 (KANIRV) »
ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ.

ಪ್ರಕಟಣೆ 3:7 KANIRV Bible Verse Image
ಪ್ರಕಟಣೆ 3:7 (KANIRV) »
“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ,ಪರಿಶುದ್ಧನೂ,ಸತ್ಯವಂತನೂ,ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ,ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,

ಫಿಲಿಪ್ಪಿಯವರಿಗೆ 1:7 KANIRV Bible Verse Image
ಫಿಲಿಪ್ಪಿಯವರಿಗೆ 1:7 (KANIRV) »
ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.

2 ಕೊರಿಂಥದವರಿಗೆ 2:12 KANIRV Bible Verse Image
2 ಕೊರಿಂಥದವರಿಗೆ 2:12 (KANIRV) »
ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ ನಾನು ತ್ರೋವ ಪಟ್ಟಣಕ್ಕೆ ಬಂದೆನು.

ಮತ್ತಾಯನು 13:11 KANIRV Bible Verse Image
ಮತ್ತಾಯನು 13:11 (KANIRV) »
ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.

ಎಫೆಸದವರಿಗೆ 4:1 KANIRV Bible Verse Image
ಎಫೆಸದವರಿಗೆ 4:1 (KANIRV) »
ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

1 ಕೊರಿಂಥದವರಿಗೆ 16:9 KANIRV Bible Verse Image
1 ಕೊರಿಂಥದವರಿಗೆ 16:9 (KANIRV) »
ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ.

1 ಕೊರಿಂಥದವರಿಗೆ 4:1 KANIRV Bible Verse Image
1 ಕೊರಿಂಥದವರಿಗೆ 4:1 (KANIRV) »
ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ.

Available Bible Translations

American Standard Version
Colossians 4:3 (ASV) »
King James Version
Colossians 4:3 (KJV) »
GOD’S WORD® (GW)
Colossians 4:3 (GW) »
World English Bible
Colossians 4:3 (WEB) »
Louis Segond 1910
Colossiens 4:3 (LSG) »
इंडियन रिवाइज्ड वर्जन - हिंदी
कुलुस्सियों 4:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕੁਲੁੱਸੀਆਂ 4:3 (PANIRV) »
ভারতীয় সংশোধিত সংস্করণ - বাংলা
কলচীয়া 4:3 (BENIRV) »
இந்தியன் ரீவைஸ்டு வேர்ஷன் - தமிழ்
கொலோசெயர் 4:3 (TAMIRV) »
इंडियन रिवाइज्ड वर्जन - मराठी
कलस्सैकरांस 4:3 (MARIRV) »
ఇండియన్ రేవిజ్డ్ వెర్షన్ - తెలుగు
కొలస్సీ పత్రిక 4:3 (TELIRV) »
ઇન્ડિયન રિવાયઝ્ડ વર્ઝન - ગુજરાતી
ક્લોસ્સીઓને 4:3 (GUJIRV) »
الكتاب المقدس باللغة العربية، فان دايك
كُولُوسِي 4:3 (AVD) »
Bíblia Sagrada Português
Colossenses 4:3 (BSL) »
Kinh Thánh: Tiếng Việt
Cô-lô-se 4:3 (VIE) »
Reina Valera Antigua
Colosenses 4:3 (RVA) »
圣 经 简体中文和合本
歌 罗 西 书 4:3 (CUVS) »
聖 經 繁體中文和合本
歌 羅 西 書 4:3 (CUVT) »
Библия на русском
Колоссянам 4:3 (RUSV) »
Українська Біблія
колоссян 4:3 (UKR) »
Szent Biblia - Magyar
Kolossé 4:3 (KAR) »
Българска Библия
Колосяни 4:3 (BULG) »
Kitaabka Quduuska Ah
Kolosay 4:3 (SOM) »
De Heilige Schrift
Colossenzen 4:3 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »