ಧರ್ಮೋಪದೇಶಕಾಂಡ 13:2 KANIRV Bible Verse Picture Image

Inspirational bible verses with beautiful images and backgrounds. Download ಧರ್ಮೋಪದೇಶಕಾಂಡ 13:2 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 13:2 KANIRV - “ಈ ದೇವತೆಗಳನ್ನು - Bible Verse Picture

ಧರ್ಮೋಪದೇಶಕಾಂಡ 13:2 KANIRV

“ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 13:2 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 13:2 KANIRV - “ಈ ದೇವತೆಗಳನ್ನು - Bible Verse Picture
View New Tab
Picture 03 - ಧರ್ಮೋಪದೇಶಕಾಂಡ 13:2 KANIRV - “ಈ ದೇವತೆಗಳನ್ನು - Bible Verse Picture
View New Tab
Picture 04 - ಧರ್ಮೋಪದೇಶಕಾಂಡ 13:2 KANIRV - “ಈ ದೇವತೆಗಳನ್ನು - Bible Verse Picture
View New Tab
Picture 05 - ಧರ್ಮೋಪದೇಶಕಾಂಡ 13:2 KANIRV - “ಈ ದೇವತೆಗಳನ್ನು - Bible Verse Picture
View New Tab
Picture 06 - ಧರ್ಮೋಪದೇಶಕಾಂಡ 13:2 KANIRV - “ಈ ದೇವತೆಗಳನ್ನು - Bible Verse Picture
View New Tab
Picture 07 - ಧರ್ಮೋಪದೇಶಕಾಂಡ 13:2 KANIRV - “ಈ ದೇವತೆಗಳನ್ನು - Bible Verse Picture
View New Tab

ಧರ್ಮೋಪದೇಶಕಾಂಡ 13:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 13:2 KANIRV. Please click on any image below to navigate to that specific Bible verse page.

ಪ್ರಕಟಣೆ 13:13 KANIRV Bible Verse Image
ಪ್ರಕಟಣೆ 13:13 (KANIRV) »
ಇದು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,

2 ಥೆಸಲೋನಿಕದವರಿಗೆ 2:9 KANIRV Bible Verse Image
2 ಥೆಸಲೋನಿಕದವರಿಗೆ 2:9 (KANIRV) »
ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,

2 ಕೊರಿಂಥದವರಿಗೆ 11:13 KANIRV Bible Verse Image
2 ಕೊರಿಂಥದವರಿಗೆ 11:13 (KANIRV) »
ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.

ಮತ್ತಾಯನು 24:24 KANIRV Bible Verse Image
ಮತ್ತಾಯನು 24:24 (KANIRV) »
ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.

ಮತ್ತಾಯನು 7:22 KANIRV Bible Verse Image
ಮತ್ತಾಯನು 7:22 (KANIRV) »
ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.

ಯೆರೆಮೀಯನು 28:9 KANIRV Bible Verse Image
ಯೆರೆಮೀಯನು 28:9 (KANIRV) »
ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು” ಎಂದು ಹೇಳಿದನು.

ಧರ್ಮೋಪದೇಶಕಾಂಡ 13:6 KANIRV Bible Verse Image
ಧರ್ಮೋಪದೇಶಕಾಂಡ 13:6 (KANIRV) »
ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,

ಧರ್ಮೋಪದೇಶಕಾಂಡ 18:22 KANIRV Bible Verse Image
ಧರ್ಮೋಪದೇಶಕಾಂಡ 18:22 (KANIRV) »
ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.

1 ಅರಸುಗಳು 13:3 KANIRV Bible Verse Image
1 ಅರಸುಗಳು 13:3 (KANIRV) »
ಇದಲ್ಲದೆ ಅವನು, “ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು” ಎಂದು ಹೇಳಿದನು.

ಧರ್ಮೋಪದೇಶಕಾಂಡ 13:13 KANIRV Bible Verse Image
ಧರ್ಮೋಪದೇಶಕಾಂಡ 13:13 (KANIRV) »
ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,

ವಿಮೋಚನಕಾಂಡ 7:22 KANIRV Bible Verse Image
ವಿಮೋಚನಕಾಂಡ 7:22 (KANIRV) »
ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.

Available Bible Translations

American Standard Version
Deuteronomy 13:2 (ASV) »
King James Version
Deuteronomy 13:2 (KJV) »
GOD’S WORD® (GW)
Deuteronomy 13:2 (GW) »
World English Bible
Deuteronomy 13:2 (WEB) »
इंडियन रिवाइज्ड वर्जन - हिंदी
व्यवस्थाविवरण 13:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 13:2 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 13:2 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 13:2 (TAMIRV) »
इंडियन रिवाइज्ड वर्जन - मराठी
अनुवाद 13:2 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 13:2 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 13:2 (GUJIRV) »
الكتاب المقدس باللغة العربية، فان دايك
اَلتَّثْنِيَة 13:2 (AVD) »
תנ ך עברי מודרני
דברים 13:2 (HEB) »
Bíblia Sagrada Português
Deuteronômio 13:2 (BSL) »
Reina Valera Antigua
Deuteronomio 13:2 (RVA) »
圣 经 简体中文和合本
申 命 记 13:2 (CUVS) »
聖 經 繁體中文和合本
申 命 記 13:2 (CUVT) »
Svenska Bibeln 1917
5 Mosebok 13:2 (SV1917) »
Библия на русском
Второзаконие 13:2 (RUSV) »
Українська Біблія
Повторення Закону 13:2 (UKR) »
Szent Biblia - Magyar
5 Mózes 13:2 (KAR) »
Българска Библия
Второзаконие 13:2 (BULG) »
聖書 日本語
申命記 13:2 (JPN) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »