ಧರ್ಮೋಪದೇಶಕಾಂಡ 14:29 KANIRV Bible Verse Picture Image

Inspirational bible verses with beautiful images and backgrounds. Download ಧರ್ಮೋಪದೇಶಕಾಂಡ 14:29 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 14:29 KANIRV - ಆಗ ಊರಿನಲ್ಲಿರುವ - Bible Verse Picture

ಧರ್ಮೋಪದೇಶಕಾಂಡ 14:29 KANIRV

ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 14:29 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 14:29 KANIRV - ಆಗ ಊರಿನಲ್ಲಿರುವ - Bible Verse Picture
View New Tab
Picture 03 - ಧರ್ಮೋಪದೇಶಕಾಂಡ 14:29 KANIRV - ಆಗ ಊರಿನಲ್ಲಿರುವ - Bible Verse Picture
View New Tab
Picture 04 - ಧರ್ಮೋಪದೇಶಕಾಂಡ 14:29 KANIRV - ಆಗ ಊರಿನಲ್ಲಿರುವ - Bible Verse Picture
View New Tab
Picture 05 - ಧರ್ಮೋಪದೇಶಕಾಂಡ 14:29 KANIRV - ಆಗ ಊರಿನಲ್ಲಿರುವ - Bible Verse Picture
View New Tab
Picture 06 - ಧರ್ಮೋಪದೇಶಕಾಂಡ 14:29 KANIRV - ಆಗ ಊರಿನಲ್ಲಿರುವ - Bible Verse Picture
View New Tab
Picture 07 - ಧರ್ಮೋಪದೇಶಕಾಂಡ 14:29 KANIRV - ಆಗ ಊರಿನಲ್ಲಿರುವ - Bible Verse Picture
View New Tab

ಧರ್ಮೋಪದೇಶಕಾಂಡ 14:29 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 14:29 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 14:27 KANIRV Bible Verse Image
ಧರ್ಮೋಪದೇಶಕಾಂಡ 14:27 (KANIRV) »
ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ತ್ಯವೂ ಇಲ್ಲವಾದ್ದರಿಂದ ನೀವು ಅವರನ್ನು ಕೈಬಿಡಬಾರದು.

ಧರ್ಮೋಪದೇಶಕಾಂಡ 15:10 KANIRV Bible Verse Image
ಧರ್ಮೋಪದೇಶಕಾಂಡ 15:10 (KANIRV) »
ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಜ್ಞಾನೋಕ್ತಿಗಳು 19:17 KANIRV Bible Verse Image
ಜ್ಞಾನೋಕ್ತಿಗಳು 19:17 (KANIRV) »
ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.

ಧರ್ಮೋಪದೇಶಕಾಂಡ 16:11 KANIRV Bible Verse Image
ಧರ್ಮೋಪದೇಶಕಾಂಡ 16:11 (KANIRV) »
ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.

ಕೀರ್ತನೆಗಳು 41:1 KANIRV Bible Verse Image
ಕೀರ್ತನೆಗಳು 41:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.

ಧರ್ಮೋಪದೇಶಕಾಂಡ 24:19 KANIRV Bible Verse Image
ಧರ್ಮೋಪದೇಶಕಾಂಡ 24:19 (KANIRV) »
ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಧರ್ಮೋಪದೇಶಕಾಂಡ 16:14 KANIRV Bible Verse Image
ಧರ್ಮೋಪದೇಶಕಾಂಡ 16:14 (KANIRV) »
ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.

ಲೂಕನು 14:12 KANIRV Bible Verse Image
ಲೂಕನು 14:12 (KANIRV) »
ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.

ಇಬ್ರಿಯರಿಗೆ 13:2 KANIRV Bible Verse Image
ಇಬ್ರಿಯರಿಗೆ 13:2 (KANIRV) »
ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.

ಲೂಕನು 11:41 KANIRV Bible Verse Image
ಲೂಕನು 11:41 (KANIRV) »
ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.

2 ಕೊರಿಂಥದವರಿಗೆ 9:6 KANIRV Bible Verse Image
2 ಕೊರಿಂಥದವರಿಗೆ 9:6 (KANIRV) »
ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.

ಲೂಕನು 6:35 KANIRV Bible Verse Image
ಲೂಕನು 6:35 (KANIRV) »
ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.

Available Bible Translations

American Standard Version
Deuteronomy 14:29 (ASV) »
King James Version
Deuteronomy 14:29 (KJV) »
GOD’S WORD® (GW)
Deuteronomy 14:29 (GW) »
World English Bible
Deuteronomy 14:29 (WEB) »
इंडियन रिवाइज्ड वर्जन - हिंदी
व्यवस्थाविवरण 14:29 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 14:29 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 14:29 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 14:29 (TAMIRV) »
इंडियन रिवाइज्ड वर्जन - मराठी
अनुवाद 14:29 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 14:29 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 14:29 (GUJIRV) »
الكتاب المقدس باللغة العربية، فان دايك
اَلتَّثْنِيَة 14:29 (AVD) »
תנ ך עברי מודרני
דברים 14:29 (HEB) »
Bíblia Sagrada Português
Deuteronômio 14:29 (BSL) »
Reina Valera Antigua
Deuteronomio 14:29 (RVA) »
圣 经 简体中文和合本
申 命 记 14:29 (CUVS) »
聖 經 繁體中文和合本
申 命 記 14:29 (CUVT) »
Svenska Bibeln 1917
5 Mosebok 14:29 (SV1917) »
Библия на русском
Второзаконие 14:29 (RUSV) »
Українська Біблія
Повторення Закону 14:29 (UKR) »
Szent Biblia - Magyar
5 Mózes 14:29 (KAR) »
Българска Библия
Второзаконие 14:29 (BULG) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »