ಧರ್ಮೋಪದೇಶಕಾಂಡ 16:3 KANIRV Bible Verse Picture Image

Inspirational bible verses with beautiful images and backgrounds. Download ಧರ್ಮೋಪದೇಶಕಾಂಡ 16:3 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 16:3 KANIRV - ಅದರೊಂದಿಗೆ - Bible Verse Picture

ಧರ್ಮೋಪದೇಶಕಾಂಡ 16:3 KANIRV

ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 16:3 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 16:3 KANIRV - ಅದರೊಂದಿಗೆ - Bible Verse Picture
View New Tab
Picture 03 - ಧರ್ಮೋಪದೇಶಕಾಂಡ 16:3 KANIRV - ಅದರೊಂದಿಗೆ - Bible Verse Picture
View New Tab
Picture 04 - ಧರ್ಮೋಪದೇಶಕಾಂಡ 16:3 KANIRV - ಅದರೊಂದಿಗೆ - Bible Verse Picture
View New Tab
Picture 05 - ಧರ್ಮೋಪದೇಶಕಾಂಡ 16:3 KANIRV - ಅದರೊಂದಿಗೆ - Bible Verse Picture
View New Tab
Picture 06 - ಧರ್ಮೋಪದೇಶಕಾಂಡ 16:3 KANIRV - ಅದರೊಂದಿಗೆ - Bible Verse Picture
View New Tab
Picture 07 - ಧರ್ಮೋಪದೇಶಕಾಂಡ 16:3 KANIRV - ಅದರೊಂದಿಗೆ - Bible Verse Picture
View New Tab

ಧರ್ಮೋಪದೇಶಕಾಂಡ 16:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 16:3 KANIRV. Please click on any image below to navigate to that specific Bible verse page.

ವಿಮೋಚನಕಾಂಡ 12:39 KANIRV Bible Verse Image
ವಿಮೋಚನಕಾಂಡ 12:39 (KANIRV) »
ಅವರು ಐಗುಪ್ತ ದೇಶದಿಂದ ತಂದ ನಾದಿದ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಕೊಂಡರು. ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿರಲಿಲ್ಲ ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ.

ವಿಮೋಚನಕಾಂಡ 34:18 KANIRV Bible Verse Image
ವಿಮೋಚನಕಾಂಡ 34:18 (KANIRV) »
“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ?

ವಿಮೋಚನಕಾಂಡ 12:19 KANIRV Bible Verse Image
ವಿಮೋಚನಕಾಂಡ 12:19 (KANIRV) »
ಆ ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟು ಇರಬಾರದು. ಹುಳಿ ಬೆರಸಿದ್ದನ್ನು ಯಾರು ತಿನ್ನುವರೋ ಅವನು ಪರದೇಶದವನಾಗಲಿ, ಸ್ವದೇಶದವನಾಗಲಿ ಇಸ್ರಾಯೇಲ ಸಮೂಹದೊಳಗಿಂದ ತೆಗೆದುಹಾಕಲ್ಪಡಬೇಕು.

ಅರಣ್ಯಕಾಂಡ 9:11 KANIRV Bible Verse Image
ಅರಣ್ಯಕಾಂಡ 9:11 (KANIRV) »
ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.

ವಿಮೋಚನಕಾಂಡ 12:8 KANIRV Bible Verse Image
ವಿಮೋಚನಕಾಂಡ 12:8 (KANIRV) »
ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.

ವಿಮೋಚನಕಾಂಡ 13:3 KANIRV Bible Verse Image
ವಿಮೋಚನಕಾಂಡ 13:3 (KANIRV) »
ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.

2 ಕೊರಿಂಥದವರಿಗೆ 7:10 KANIRV Bible Verse Image
2 ಕೊರಿಂಥದವರಿಗೆ 7:10 (KANIRV) »
ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.

1 ಕೊರಿಂಥದವರಿಗೆ 5:8 KANIRV Bible Verse Image
1 ಕೊರಿಂಥದವರಿಗೆ 5:8 (KANIRV) »
ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.

1 ಕೊರಿಂಥದವರಿಗೆ 11:24 KANIRV Bible Verse Image
1 ಕೊರಿಂಥದವರಿಗೆ 11:24 (KANIRV) »
“ಇದುನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರಹೀಗೆ ಮಾಡಿರಿ” ಅಂದನು.

ಲೂಕನು 22:19 KANIRV Bible Verse Image
ಲೂಕನು 22:19 (KANIRV) »
ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.

ಜೆಕರ್ಯನು 12:10 KANIRV Bible Verse Image
ಜೆಕರ್ಯನು 12:10 (KANIRV) »
ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.

ಕೀರ್ತನೆಗಳು 102:9 KANIRV Bible Verse Image
ಕೀರ್ತನೆಗಳು 102:9 (KANIRV) »
ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ಮಿಶ್ರವಾಯಿತು.

Available Bible Translations

American Standard Version
Deuteronomy 16:3 (ASV) »
King James Version
Deuteronomy 16:3 (KJV) »
GOD’S WORD® (GW)
Deuteronomy 16:3 (GW) »
World English Bible
Deuteronomy 16:3 (WEB) »
इंडियन रिवाइज्ड वर्जन - हिंदी
व्यवस्थाविवरण 16:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 16:3 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 16:3 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 16:3 (TAMIRV) »
इंडियन रिवाइज्ड वर्जन - मराठी
अनुवाद 16:3 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 16:3 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 16:3 (GUJIRV) »
الكتاب المقدس باللغة العربية، فان دايك
اَلتَّثْنِيَة 16:3 (AVD) »
תנ ך עברי מודרני
דברים 16:3 (HEB) »
Bíblia Sagrada Português
Deuteronômio 16:3 (BSL) »
Reina Valera Antigua
Deuteronomio 16:3 (RVA) »
圣 经 简体中文和合本
申 命 记 16:3 (CUVS) »
聖 經 繁體中文和合本
申 命 記 16:3 (CUVT) »
Svenska Bibeln 1917
5 Mosebok 16:3 (SV1917) »
Библия на русском
Второзаконие 16:3 (RUSV) »
Українська Біблія
Повторення Закону 16:3 (UKR) »
Szent Biblia - Magyar
5 Mózes 16:3 (KAR) »
Българска Библия
Второзаконие 16:3 (BULG) »
聖書 日本語
申命記 16:3 (JPN) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »