ಧರ್ಮೋಪದೇಶಕಾಂಡ 24:1 KANIRV Bible Verse Picture Image

Inspirational bible verses with beautiful images and backgrounds. Download ಧರ್ಮೋಪದೇಶಕಾಂಡ 24:1 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 24:1 KANIRV - ಯಾವನಾದರೂ ತಾನು - Bible Verse Picture

ಧರ್ಮೋಪದೇಶಕಾಂಡ 24:1 KANIRV

ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 24:1 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 24:1 KANIRV - ಯಾವನಾದರೂ ತಾನು - Bible Verse Picture
View New Tab
Picture 03 - ಧರ್ಮೋಪದೇಶಕಾಂಡ 24:1 KANIRV - ಯಾವನಾದರೂ ತಾನು - Bible Verse Picture
View New Tab
Picture 04 - ಧರ್ಮೋಪದೇಶಕಾಂಡ 24:1 KANIRV - ಯಾವನಾದರೂ ತಾನು - Bible Verse Picture
View New Tab
Picture 05 - ಧರ್ಮೋಪದೇಶಕಾಂಡ 24:1 KANIRV - ಯಾವನಾದರೂ ತಾನು - Bible Verse Picture
View New Tab
Picture 06 - ಧರ್ಮೋಪದೇಶಕಾಂಡ 24:1 KANIRV - ಯಾವನಾದರೂ ತಾನು - Bible Verse Picture
View New Tab
Picture 07 - ಧರ್ಮೋಪದೇಶಕಾಂಡ 24:1 KANIRV - ಯಾವನಾದರೂ ತಾನು - Bible Verse Picture
View New Tab

ಧರ್ಮೋಪದೇಶಕಾಂಡ 24:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 24:1 KANIRV. Please click on any image below to navigate to that specific Bible verse page.

ಮತ್ತಾಯನು 19:7 KANIRV Bible Verse Image
ಮತ್ತಾಯನು 19:7 (KANIRV) »
ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.

ಧರ್ಮೋಪದೇಶಕಾಂಡ 22:13 KANIRV Bible Verse Image
ಧರ್ಮೋಪದೇಶಕಾಂಡ 22:13 (KANIRV) »
ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ, ಅವಳ ವಿಷಯದಲ್ಲಿ ಇಲ್ಲಸಲ್ಲದ ಕೆಟ್ಟ ಮಾತುಗಳನ್ನು ಆಡಿ,

ಯೆರೆಮೀಯನು 3:8 KANIRV Bible Verse Image
ಯೆರೆಮೀಯನು 3:8 (KANIRV) »
ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.

ಧರ್ಮೋಪದೇಶಕಾಂಡ 22:19 KANIRV Bible Verse Image
ಧರ್ಮೋಪದೇಶಕಾಂಡ 22:19 (KANIRV) »
ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.

ಮಾರ್ಕನು 10:4 KANIRV Bible Verse Image
ಮಾರ್ಕನು 10:4 (KANIRV) »
ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು.

ವಿಮೋಚನಕಾಂಡ 21:10 KANIRV Bible Verse Image
ವಿಮೋಚನಕಾಂಡ 21:10 (KANIRV) »
ಯಜಮಾನನು ಇನ್ನೊಬ್ಬಳನ್ನು ಮದುವೆಯಾದರೆ ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕುಗಳನ್ನು ಕಡಿಮೆಮಾಡಬಾರದು.

ಯೆಶಾಯನು 50:1 KANIRV Bible Verse Image
ಯೆಶಾಯನು 50:1 (KANIRV) »
ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.

ಧರ್ಮೋಪದೇಶಕಾಂಡ 22:29 KANIRV Bible Verse Image
ಧರ್ಮೋಪದೇಶಕಾಂಡ 22:29 (KANIRV) »
ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.

ಧರ್ಮೋಪದೇಶಕಾಂಡ 24:3 KANIRV Bible Verse Image
ಧರ್ಮೋಪದೇಶಕಾಂಡ 24:3 (KANIRV) »
ಆಕೆ ಎರಡನೆಯ ಗಂಡನಿಂದಲೂ ತಿರಸ್ಕರಿಸಲ್ಪಟ್ಟು, ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಎರಡನೆಯ ಗಂಡನು ಸತ್ತರೆ,

ಮಲಾಕಿಯನು 2:16 KANIRV Bible Verse Image
ಮಲಾಕಿಯನು 2:16 (KANIRV) »
ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನಾನು ಪತ್ನಿತ್ಯಾಗವನ್ನೂ, ಹೆಂಡತಿಗೆ ಅನ್ಯಾಯ ಮಾಡುವವನನ್ನೂ ಹಗೆಮಾಡುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.”

ಮತ್ತಾಯನು 1:19 KANIRV Bible Verse Image
ಮತ್ತಾಯನು 1:19 (KANIRV) »
ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.

ಮತ್ತಾಯನು 5:31 KANIRV Bible Verse Image
ಮತ್ತಾಯನು 5:31 (KANIRV) »
ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.

Available Bible Translations

American Standard Version
Deuteronomy 24:1 (ASV) »
King James Version
Deuteronomy 24:1 (KJV) »
GOD’S WORD® (GW)
Deuteronomy 24:1 (GW) »
World English Bible
Deuteronomy 24:1 (WEB) »
इंडियन रिवाइज्ड वर्जन - हिंदी
व्यवस्थाविवरण 24:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 24:1 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 24:1 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 24:1 (TAMIRV) »
इंडियन रिवाइज्ड वर्जन - मराठी
अनुवाद 24:1 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 24:1 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 24:1 (GUJIRV) »
الكتاب المقدس باللغة العربية، فان دايك
اَلتَّثْنِيَة 24:1 (AVD) »
תנ ך עברי מודרני
דברים 24:1 (HEB) »
Bíblia Sagrada Português
Deuteronômio 24:1 (BSL) »
Reina Valera Antigua
Deuteronomio 24:1 (RVA) »
圣 经 简体中文和合本
申 命 记 24:1 (CUVS) »
聖 經 繁體中文和合本
申 命 記 24:1 (CUVT) »
Svenska Bibeln 1917
5 Mosebok 24:1 (SV1917) »
Библия на русском
Второзаконие 24:1 (RUSV) »
Українська Біблія
Повторення Закону 24:1 (UKR) »
Szent Biblia - Magyar
5 Mózes 24:1 (KAR) »
Българска Библия
Второзаконие 24:1 (BULG) »
聖書 日本語
申命記 24:1 (JPN) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »