ಧರ್ಮೋಪದೇಶಕಾಂಡ 24:19 KANIRV Bible Verse Picture Image

Inspirational bible verses with beautiful images and backgrounds. Download ಧರ್ಮೋಪದೇಶಕಾಂಡ 24:19 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 24:19 KANIRV - ನೀವು ಪೈರುಗಳನ್ನು - Bible Verse Picture

ಧರ್ಮೋಪದೇಶಕಾಂಡ 24:19 KANIRV

ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 24:19 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 24:19 KANIRV - ನೀವು ಪೈರುಗಳನ್ನು - Bible Verse Picture
View New Tab
Picture 03 - ಧರ್ಮೋಪದೇಶಕಾಂಡ 24:19 KANIRV - ನೀವು ಪೈರುಗಳನ್ನು - Bible Verse Picture
View New Tab
Picture 04 - ಧರ್ಮೋಪದೇಶಕಾಂಡ 24:19 KANIRV - ನೀವು ಪೈರುಗಳನ್ನು - Bible Verse Picture
View New Tab
Picture 05 - ಧರ್ಮೋಪದೇಶಕಾಂಡ 24:19 KANIRV - ನೀವು ಪೈರುಗಳನ್ನು - Bible Verse Picture
View New Tab
Picture 06 - ಧರ್ಮೋಪದೇಶಕಾಂಡ 24:19 KANIRV - ನೀವು ಪೈರುಗಳನ್ನು - Bible Verse Picture
View New Tab
Picture 07 - ಧರ್ಮೋಪದೇಶಕಾಂಡ 24:19 KANIRV - ನೀವು ಪೈರುಗಳನ್ನು - Bible Verse Picture
View New Tab

ಧರ್ಮೋಪದೇಶಕಾಂಡ 24:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 24:19 KANIRV. Please click on any image below to navigate to that specific Bible verse page.

ಯಾಜಕಕಾಂಡ 23:22 KANIRV Bible Verse Image
ಯಾಜಕಕಾಂಡ 23:22 (KANIRV) »
“‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು.

ಯಾಜಕಕಾಂಡ 19:9 KANIRV Bible Verse Image
ಯಾಜಕಕಾಂಡ 19:9 (KANIRV) »
“‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.

ಧರ್ಮೋಪದೇಶಕಾಂಡ 14:29 KANIRV Bible Verse Image
ಧರ್ಮೋಪದೇಶಕಾಂಡ 14:29 (KANIRV) »
ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.

ಜ್ಞಾನೋಕ್ತಿಗಳು 19:17 KANIRV Bible Verse Image
ಜ್ಞಾನೋಕ್ತಿಗಳು 19:17 (KANIRV) »
ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.

ಯೆಶಾಯನು 58:7 KANIRV Bible Verse Image
ಯೆಶಾಯನು 58:7 (KANIRV) »
ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.

ಲೂಕನು 14:13 KANIRV Bible Verse Image
ಲೂಕನು 14:13 (KANIRV) »
ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ,

ಧರ್ಮೋಪದೇಶಕಾಂಡ 26:13 KANIRV Bible Verse Image
ಧರ್ಮೋಪದೇಶಕಾಂಡ 26:13 (KANIRV) »
ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ.

ಜ್ಞಾನೋಕ್ತಿಗಳು 11:24 KANIRV Bible Verse Image
ಜ್ಞಾನೋಕ್ತಿಗಳು 11:24 (KANIRV) »
ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.

ಲೂಕನು 6:38 KANIRV Bible Verse Image
ಲೂಕನು 6:38 (KANIRV) »
ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.

ಯೆಶಾಯನು 32:8 KANIRV Bible Verse Image
ಯೆಶಾಯನು 32:8 (KANIRV) »
ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.

2 ಕೊರಿಂಥದವರಿಗೆ 9:6 KANIRV Bible Verse Image
2 ಕೊರಿಂಥದವರಿಗೆ 9:6 (KANIRV) »
ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.

ಕೀರ್ತನೆಗಳು 112:9 KANIRV Bible Verse Image
ಕೀರ್ತನೆಗಳು 112:9 (KANIRV) »
ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.

Available Bible Translations

American Standard Version
Deuteronomy 24:19 (ASV) »
King James Version
Deuteronomy 24:19 (KJV) »
GOD’S WORD® (GW)
Deuteronomy 24:19 (GW) »
World English Bible
Deuteronomy 24:19 (WEB) »
इंडियन रिवाइज्ड वर्जन - हिंदी
व्यवस्थाविवरण 24:19 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 24:19 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 24:19 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 24:19 (TAMIRV) »
इंडियन रिवाइज्ड वर्जन - मराठी
अनुवाद 24:19 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 24:19 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 24:19 (GUJIRV) »
الكتاب المقدس باللغة العربية، فان دايك
اَلتَّثْنِيَة 24:19 (AVD) »
תנ ך עברי מודרני
דברים 24:19 (HEB) »
Bíblia Sagrada Português
Deuteronômio 24:19 (BSL) »
Reina Valera Antigua
Deuteronomio 24:19 (RVA) »
圣 经 简体中文和合本
申 命 记 24:19 (CUVS) »
聖 經 繁體中文和合本
申 命 記 24:19 (CUVT) »
Svenska Bibeln 1917
5 Mosebok 24:19 (SV1917) »
Библия на русском
Второзаконие 24:19 (RUSV) »
Українська Біблія
Повторення Закону 24:19 (UKR) »
Szent Biblia - Magyar
5 Mózes 24:19 (KAR) »
Българска Библия
Второзаконие 24:19 (BULG) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »