ಧರ್ಮೋಪದೇಶಕಾಂಡ 25:9 KANIRV Bible Verse Picture Image

Inspirational bible verses with beautiful images and backgrounds. Download ಧರ್ಮೋಪದೇಶಕಾಂಡ 25:9 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 25:9 KANIRV - ಅವನ ಅತ್ತಿಗೆ - Bible Verse Picture

ಧರ್ಮೋಪದೇಶಕಾಂಡ 25:9 KANIRV

ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 25:9 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 25:9 KANIRV - ಅವನ ಅತ್ತಿಗೆ - Bible Verse Picture
View New Tab
Picture 03 - ಧರ್ಮೋಪದೇಶಕಾಂಡ 25:9 KANIRV - ಅವನ ಅತ್ತಿಗೆ - Bible Verse Picture
View New Tab
Picture 04 - ಧರ್ಮೋಪದೇಶಕಾಂಡ 25:9 KANIRV - ಅವನ ಅತ್ತಿಗೆ - Bible Verse Picture
View New Tab
Picture 05 - ಧರ್ಮೋಪದೇಶಕಾಂಡ 25:9 KANIRV - ಅವನ ಅತ್ತಿಗೆ - Bible Verse Picture
View New Tab
Picture 06 - ಧರ್ಮೋಪದೇಶಕಾಂಡ 25:9 KANIRV - ಅವನ ಅತ್ತಿಗೆ - Bible Verse Picture
View New Tab
Picture 07 - ಧರ್ಮೋಪದೇಶಕಾಂಡ 25:9 KANIRV - ಅವನ ಅತ್ತಿಗೆ - Bible Verse Picture
View New Tab

ಧರ್ಮೋಪದೇಶಕಾಂಡ 25:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 25:9 KANIRV. Please click on any image below to navigate to that specific Bible verse page.

ಅರಣ್ಯಕಾಂಡ 12:14 KANIRV Bible Verse Image
ಅರಣ್ಯಕಾಂಡ 12:14 (KANIRV) »
ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.

ರೂತಳು 4:7 KANIRV Bible Verse Image
ರೂತಳು 4:7 (KANIRV) »
ಯಾವುದಾದರೊಂದು ವಸ್ತುವನ್ನು ಬಿಡಿಸಿಕೊಳ್ಳುವಾಗಲೂ, ತೆಗೆದುಕೊಳ್ಳುವಾಗಲೂ, ಕೊಡುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಇಸ್ರಾಯೇಲರಲ್ಲಿ ಪೂರ್ವಕಾಲದಿಂದ ಇದ್ದ ಪದ್ಧತಿ ಯಾವುದಂದರೆ, ಕೊಡುವವನು ತೆಗೆದುಕೊಳ್ಳುವವನಿಗೆ ತನ್ನ ಪಾದರಕ್ಷೆಯನ್ನು ಬಿಚ್ಚಿ ಕೊಡಬೇಕು; ಇದರಿಂದ ಮಾತು ದೃಢವಾಯಿತೆಂದು ಇಸ್ರಾಯೇಲ್ಯರು ತಿಳಿದುಕೊಳ್ಳುವರು.

ಆದಿಕಾಂಡ 38:8 KANIRV Bible Verse Image
ಆದಿಕಾಂಡ 38:8 (KANIRV) »
ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.

ಮಾರ್ಕನು 10:34 KANIRV Bible Verse Image
ಮಾರ್ಕನು 10:34 (KANIRV) »
ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.

ಮಾರ್ಕನು 1:7 KANIRV Bible Verse Image
ಮಾರ್ಕನು 1:7 (KANIRV) »
ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.

ಮತ್ತಾಯನು 26:67 KANIRV Bible Verse Image
ಮತ್ತಾಯನು 26:67 (KANIRV) »
ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,

ಮತ್ತಾಯನು 27:30 KANIRV Bible Verse Image
ಮತ್ತಾಯನು 27:30 (KANIRV) »
ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.

ಯೆಶಾಯನು 50:6 KANIRV Bible Verse Image
ಯೆಶಾಯನು 50:6 (KANIRV) »
ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.

ಯೆಶಾಯನು 20:2 KANIRV Bible Verse Image
ಯೆಶಾಯನು 20:2 (KANIRV) »
ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.

ಯೋಬನು 30:10 KANIRV Bible Verse Image
ಯೋಬನು 30:10 (KANIRV) »
ನನಗೆ ಅಸಹ್ಯಪಟ್ಟು ದೂರ ನಿಂತು, ನನ್ನ ಮೇಲೆ ಉಗುಳುವುದಕ್ಕೂ ಹಿಂದೆಗೆಯರು.

ರೂತಳು 4:10 KANIRV Bible Verse Image
ರೂತಳು 4:10 (KANIRV) »
ಇದಲ್ಲದೆ ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ಉಳಿದು, ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ ಇದಕ್ಕೆ ನೀವೇ ಸಾಕ್ಷಿಗಳು” ಎಂದು ಹೇಳಿದನು.

ಯೋಹಾನನು 1:27 KANIRV Bible Verse Image
ಯೋಹಾನನು 1:27 (KANIRV) »
ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು.

Available Bible Translations

American Standard Version
Deuteronomy 25:9 (ASV) »
King James Version
Deuteronomy 25:9 (KJV) »
GOD’S WORD® (GW)
Deuteronomy 25:9 (GW) »
World English Bible
Deuteronomy 25:9 (WEB) »
इंडियन रिवाइज्ड वर्जन - हिंदी
व्यवस्थाविवरण 25:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 25:9 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 25:9 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 25:9 (TAMIRV) »
इंडियन रिवाइज्ड वर्जन - मराठी
अनुवाद 25:9 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 25:9 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 25:9 (GUJIRV) »
الكتاب المقدس باللغة العربية، فان دايك
اَلتَّثْنِيَة 25:9 (AVD) »
תנ ך עברי מודרני
דברים 25:9 (HEB) »
Bíblia Sagrada Português
Deuteronômio 25:9 (BSL) »
Reina Valera Antigua
Deuteronomio 25:9 (RVA) »
圣 经 简体中文和合本
申 命 记 25:9 (CUVS) »
聖 經 繁體中文和合本
申 命 記 25:9 (CUVT) »
Svenska Bibeln 1917
5 Mosebok 25:9 (SV1917) »
Библия на русском
Второзаконие 25:9 (RUSV) »
Українська Біблія
Повторення Закону 25:9 (UKR) »
Szent Biblia - Magyar
5 Mózes 25:9 (KAR) »
Българска Библия
Второзаконие 25:9 (BULG) »
聖書 日本語
申命記 25:9 (JPN) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »