ಧರ್ಮೋಪದೇಶಕಾಂಡ 26:16 KANIRV Bible Verse Picture Image

Inspirational bible verses with beautiful images and backgrounds. Download ಧರ್ಮೋಪದೇಶಕಾಂಡ 26:16 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 26:16 KANIRV - ಈ ಆಜ್ಞಾವಿಧಿಗಳನ್ನು - Bible Verse Picture

ಧರ್ಮೋಪದೇಶಕಾಂಡ 26:16 KANIRV

ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದುದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 26:16 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 26:16 KANIRV - ಈ ಆಜ್ಞಾವಿಧಿಗಳನ್ನು - Bible Verse Picture
View New Tab
Picture 03 - ಧರ್ಮೋಪದೇಶಕಾಂಡ 26:16 KANIRV - ಈ ಆಜ್ಞಾವಿಧಿಗಳನ್ನು - Bible Verse Picture
View New Tab
Picture 04 - ಧರ್ಮೋಪದೇಶಕಾಂಡ 26:16 KANIRV - ಈ ಆಜ್ಞಾವಿಧಿಗಳನ್ನು - Bible Verse Picture
View New Tab
Picture 05 - ಧರ್ಮೋಪದೇಶಕಾಂಡ 26:16 KANIRV - ಈ ಆಜ್ಞಾವಿಧಿಗಳನ್ನು - Bible Verse Picture
View New Tab
Picture 06 - ಧರ್ಮೋಪದೇಶಕಾಂಡ 26:16 KANIRV - ಈ ಆಜ್ಞಾವಿಧಿಗಳನ್ನು - Bible Verse Picture
View New Tab
Picture 07 - ಧರ್ಮೋಪದೇಶಕಾಂಡ 26:16 KANIRV - ಈ ಆಜ್ಞಾವಿಧಿಗಳನ್ನು - Bible Verse Picture
View New Tab

ಧರ್ಮೋಪದೇಶಕಾಂಡ 26:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 26:16 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 12:1 KANIRV Bible Verse Image
ಧರ್ಮೋಪದೇಶಕಾಂಡ 12:1 (KANIRV) »
ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ವಾಸಿಸುವ ಎಲ್ಲಾ ದಿನಗಳಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ:

ಯೋಹಾನನು 14:15 KANIRV Bible Verse Image
ಯೋಹಾನನು 14:15 (KANIRV) »
“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.

1 ಯೋಹಾನನು 5:2 KANIRV Bible Verse Image
1 ಯೋಹಾನನು 5:2 (KANIRV) »
ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.

ಯೋಹಾನನು 14:21 KANIRV Bible Verse Image
ಯೋಹಾನನು 14:21 (KANIRV) »
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.

ಮತ್ತಾಯನು 28:20 KANIRV Bible Verse Image
ಮತ್ತಾಯನು 28:20 (KANIRV) »
ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗುಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.

ಧರ್ಮೋಪದೇಶಕಾಂಡ 11:1 KANIRV Bible Verse Image
ಧರ್ಮೋಪದೇಶಕಾಂಡ 11:1 (KANIRV) »
ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು.

ಧರ್ಮೋಪದೇಶಕಾಂಡ 11:8 KANIRV Bible Verse Image
ಧರ್ಮೋಪದೇಶಕಾಂಡ 11:8 (KANIRV) »
ಆದುದರಿಂದಲೇ ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿಯನ್ನು ದಾಟಿ ಆಚೆಯಿರುವ

ಧರ್ಮೋಪದೇಶಕಾಂಡ 4:1 KANIRV Bible Verse Image
ಧರ್ಮೋಪದೇಶಕಾಂಡ 4:1 (KANIRV) »
ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.

ಧರ್ಮೋಪದೇಶಕಾಂಡ 8:2 KANIRV Bible Verse Image
ಧರ್ಮೋಪದೇಶಕಾಂಡ 8:2 (KANIRV) »
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.

ಧರ್ಮೋಪದೇಶಕಾಂಡ 4:29 KANIRV Bible Verse Image
ಧರ್ಮೋಪದೇಶಕಾಂಡ 4:29 (KANIRV) »
ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.

ಧರ್ಮೋಪದೇಶಕಾಂಡ 13:3 KANIRV Bible Verse Image
ಧರ್ಮೋಪದೇಶಕಾಂಡ 13:3 (KANIRV) »
ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.

ಧರ್ಮೋಪದೇಶಕಾಂಡ 6:5 KANIRV Bible Verse Image
ಧರ್ಮೋಪದೇಶಕಾಂಡ 6:5 (KANIRV) »
ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.

Available Bible Translations

American Standard Version
Deuteronomy 26:16 (ASV) »
King James Version
Deuteronomy 26:16 (KJV) »
GOD’S WORD® (GW)
Deuteronomy 26:16 (GW) »
World English Bible
Deuteronomy 26:16 (WEB) »
इंडियन रिवाइज्ड वर्जन - हिंदी
व्यवस्थाविवरण 26:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 26:16 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 26:16 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 26:16 (TAMIRV) »
इंडियन रिवाइज्ड वर्जन - मराठी
अनुवाद 26:16 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 26:16 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 26:16 (GUJIRV) »
الكتاب المقدس باللغة العربية، فان دايك
اَلتَّثْنِيَة 26:16 (AVD) »
תנ ך עברי מודרני
דברים 26:16 (HEB) »
Bíblia Sagrada Português
Deuteronômio 26:16 (BSL) »
Reina Valera Antigua
Deuteronomio 26:16 (RVA) »
圣 经 简体中文和合本
申 命 记 26:16 (CUVS) »
聖 經 繁體中文和合本
申 命 記 26:16 (CUVT) »
Svenska Bibeln 1917
5 Mosebok 26:16 (SV1917) »
Библия на русском
Второзаконие 26:16 (RUSV) »
Українська Біблія
Повторення Закону 26:16 (UKR) »
Szent Biblia - Magyar
5 Mózes 26:16 (KAR) »
Българска Библия
Второзаконие 26:16 (BULG) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »