ಧರ್ಮೋಪದೇಶಕಾಂಡ 27:26 KANIRV Bible Verse Picture Image

Inspirational bible verses with beautiful images and backgrounds. Download ಧರ್ಮೋಪದೇಶಕಾಂಡ 27:26 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 27:26 KANIRV - “ಅವರು, ಈ - Bible Verse Picture

ಧರ್ಮೋಪದೇಶಕಾಂಡ 27:26 KANIRV

“ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 27:26 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 27:26 KANIRV - “ಅವರು, ಈ - Bible Verse Picture
View New Tab
Picture 03 - ಧರ್ಮೋಪದೇಶಕಾಂಡ 27:26 KANIRV - “ಅವರು, ಈ - Bible Verse Picture
View New Tab
Picture 04 - ಧರ್ಮೋಪದೇಶಕಾಂಡ 27:26 KANIRV - “ಅವರು, ಈ - Bible Verse Picture
View New Tab
Picture 05 - ಧರ್ಮೋಪದೇಶಕಾಂಡ 27:26 KANIRV - “ಅವರು, ಈ - Bible Verse Picture
View New Tab
Picture 06 - ಧರ್ಮೋಪದೇಶಕಾಂಡ 27:26 KANIRV - “ಅವರು, ಈ - Bible Verse Picture
View New Tab
Picture 07 - ಧರ್ಮೋಪದೇಶಕಾಂಡ 27:26 KANIRV - “ಅವರು, ಈ - Bible Verse Picture
View New Tab

ಧರ್ಮೋಪದೇಶಕಾಂಡ 27:26 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 27:26 KANIRV. Please click on any image below to navigate to that specific Bible verse page.

ಗಲಾತ್ಯದವರಿಗೆ 3:10 KANIRV Bible Verse Image
ಗಲಾತ್ಯದವರಿಗೆ 3:10 (KANIRV) »
ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.

ಧರ್ಮೋಪದೇಶಕಾಂಡ 28:15 KANIRV Bible Verse Image
ಧರ್ಮೋಪದೇಶಕಾಂಡ 28:15 (KANIRV) »
ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:

ಕೀರ್ತನೆಗಳು 119:21 KANIRV Bible Verse Image
ಕೀರ್ತನೆಗಳು 119:21 (KANIRV) »
ನೀನು ಗರ್ವಿಷ್ಠರನ್ನು ಗದರಿಸುತ್ತಿ, ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.

ರೋಮಾಪುರದವರಿಗೆ 10:5 KANIRV Bible Verse Image
ರೋಮಾಪುರದವರಿಗೆ 10:5 (KANIRV) »
ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.

1 ಕೊರಿಂಥದವರಿಗೆ 16:22 KANIRV Bible Verse Image
1 ಕೊರಿಂಥದವರಿಗೆ 16:22 (KANIRV) »
ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!

ರೋಮಾಪುರದವರಿಗೆ 3:19 KANIRV Bible Verse Image
ರೋಮಾಪುರದವರಿಗೆ 3:19 (KANIRV) »
ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.

ಮತ್ತಾಯನು 25:41 KANIRV Bible Verse Image
ಮತ್ತಾಯನು 25:41 (KANIRV) »
ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.

ಯೆಹೆಜ್ಕೇಲನು 18:24 KANIRV Bible Verse Image
ಯೆಹೆಜ್ಕೇಲನು 18:24 (KANIRV) »
ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.

ಧರ್ಮೋಪದೇಶಕಾಂಡ 27:15 KANIRV Bible Verse Image
ಧರ್ಮೋಪದೇಶಕಾಂಡ 27:15 (KANIRV) »
‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.

ಯೆರೆಮೀಯನು 11:3 KANIRV Bible Verse Image
ಯೆರೆಮೀಯನು 11:3 (KANIRV) »
ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.

Available Bible Translations

American Standard Version
Deuteronomy 27:26 (ASV) »
King James Version
Deuteronomy 27:26 (KJV) »
GOD’S WORD® (GW)
Deuteronomy 27:26 (GW) »
World English Bible
Deuteronomy 27:26 (WEB) »
इंडियन रिवाइज्ड वर्जन - हिंदी
व्यवस्थाविवरण 27:26 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 27:26 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 27:26 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 27:26 (TAMIRV) »
इंडियन रिवाइज्ड वर्जन - मराठी
अनुवाद 27:26 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 27:26 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 27:26 (GUJIRV) »
الكتاب المقدس باللغة العربية، فان دايك
اَلتَّثْنِيَة 27:26 (AVD) »
תנ ך עברי מודרני
דברים 27:26 (HEB) »
Bíblia Sagrada Português
Deuteronômio 27:26 (BSL) »
Reina Valera Antigua
Deuteronomio 27:26 (RVA) »
圣 经 简体中文和合本
申 命 记 27:26 (CUVS) »
聖 經 繁體中文和合本
申 命 記 27:26 (CUVT) »
Svenska Bibeln 1917
5 Mosebok 27:26 (SV1917) »
Библия на русском
Второзаконие 27:26 (RUSV) »
Українська Біблія
Повторення Закону 27:26 (UKR) »
Szent Biblia - Magyar
5 Mózes 27:26 (KAR) »
Българска Библия
Второзаконие 27:26 (BULG) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »