ಧರ್ಮೋಪದೇಶಕಾಂಡ 29:25 KANIRV Bible Verse Picture Image

Inspirational bible verses with beautiful images and backgrounds. Download ಧರ್ಮೋಪದೇಶಕಾಂಡ 29:25 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 29:25 KANIRV - ಅದಕ್ಕೆ ಜನರು, ‘ಈ - Bible Verse Picture

ಧರ್ಮೋಪದೇಶಕಾಂಡ 29:25 KANIRV

ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 29:25 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 29:25 KANIRV - ಅದಕ್ಕೆ ಜನರು, ‘ಈ - Bible Verse Picture
View New Tab
Picture 03 - ಧರ್ಮೋಪದೇಶಕಾಂಡ 29:25 KANIRV - ಅದಕ್ಕೆ ಜನರು, ‘ಈ - Bible Verse Picture
View New Tab
Picture 04 - ಧರ್ಮೋಪದೇಶಕಾಂಡ 29:25 KANIRV - ಅದಕ್ಕೆ ಜನರು, ‘ಈ - Bible Verse Picture
View New Tab
Picture 05 - ಧರ್ಮೋಪದೇಶಕಾಂಡ 29:25 KANIRV - ಅದಕ್ಕೆ ಜನರು, ‘ಈ - Bible Verse Picture
View New Tab
Picture 06 - ಧರ್ಮೋಪದೇಶಕಾಂಡ 29:25 KANIRV - ಅದಕ್ಕೆ ಜನರು, ‘ಈ - Bible Verse Picture
View New Tab
Picture 07 - ಧರ್ಮೋಪದೇಶಕಾಂಡ 29:25 KANIRV - ಅದಕ್ಕೆ ಜನರು, ‘ಈ - Bible Verse Picture
View New Tab

ಧರ್ಮೋಪದೇಶಕಾಂಡ 29:25 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 29:25 KANIRV. Please click on any image below to navigate to that specific Bible verse page.

1 ಅರಸುಗಳು 19:10 KANIRV Bible Verse Image
1 ಅರಸುಗಳು 19:10 (KANIRV) »
ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.

ಯೆಶಾಯನು 24:1 KANIRV Bible Verse Image
ಯೆಶಾಯನು 24:1 (KANIRV) »
ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.

ಯೆಶಾಯನು 47:6 KANIRV Bible Verse Image
ಯೆಶಾಯನು 47:6 (KANIRV) »
ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.

ಯೆರೆಮೀಯನು 40:2 KANIRV Bible Verse Image
ಯೆರೆಮೀಯನು 40:2 (KANIRV) »
ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.

ಯೆರೆಮೀಯನು 31:32 KANIRV Bible Verse Image
ಯೆರೆಮೀಯನು 31:32 (KANIRV) »
ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.

ಯೆರೆಮೀಯನು 22:9 KANIRV Bible Verse Image
ಯೆರೆಮೀಯನು 22:9 (KANIRV) »
‘ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಅಂದುಕೊಳ್ಳುವರು.”

ಯೆರೆಮೀಯನು 50:7 KANIRV Bible Verse Image
ಯೆರೆಮೀಯನು 50:7 (KANIRV) »
ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.

ಇಬ್ರಿಯರಿಗೆ 8:9 KANIRV Bible Verse Image
ಇಬ್ರಿಯರಿಗೆ 8:9 (KANIRV) »
‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.

Available Bible Translations

American Standard Version
Deuteronomy 29:25 (ASV) »
King James Version
Deuteronomy 29:25 (KJV) »
GOD’S WORD® (GW)
Deuteronomy 29:25 (GW) »
World English Bible
Deuteronomy 29:25 (WEB) »
इंडियन रिवाइज्ड वर्जन - हिंदी
व्यवस्थाविवरण 29:25 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 29:25 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 29:25 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 29:25 (TAMIRV) »
इंडियन रिवाइज्ड वर्जन - मराठी
अनुवाद 29:25 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 29:25 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 29:25 (GUJIRV) »
الكتاب المقدس باللغة العربية، فان دايك
اَلتَّثْنِيَة 29:25 (AVD) »
תנ ך עברי מודרני
דברים 29:25 (HEB) »
Bíblia Sagrada Português
Deuteronômio 29:25 (BSL) »
Reina Valera Antigua
Deuteronomio 29:25 (RVA) »
圣 经 简体中文和合本
申 命 记 29:25 (CUVS) »
聖 經 繁體中文和合本
申 命 記 29:25 (CUVT) »
Svenska Bibeln 1917
5 Mosebok 29:25 (SV1917) »
Библия на русском
Второзаконие 29:25 (RUSV) »
Українська Біблія
Повторення Закону 29:25 (UKR) »
Szent Biblia - Magyar
5 Mózes 29:25 (KAR) »
Българска Библия
Второзаконие 29:25 (BULG) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »