ಧರ್ಮೋಪದೇಶಕಾಂಡ 6:7 KANIRV Bible Verse Picture Image

Inspirational bible verses with beautiful images and backgrounds. Download ಧರ್ಮೋಪದೇಶಕಾಂಡ 6:7 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 6:7 KANIRV - ಇವುಗಳನ್ನು ನಿಮ್ಮ - Bible Verse Picture

ಧರ್ಮೋಪದೇಶಕಾಂಡ 6:7 KANIRV

ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 6:7 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 6:7 KANIRV - ಇವುಗಳನ್ನು ನಿಮ್ಮ - Bible Verse Picture
View New Tab
Picture 03 - ಧರ್ಮೋಪದೇಶಕಾಂಡ 6:7 KANIRV - ಇವುಗಳನ್ನು ನಿಮ್ಮ - Bible Verse Picture
View New Tab
Picture 04 - ಧರ್ಮೋಪದೇಶಕಾಂಡ 6:7 KANIRV - ಇವುಗಳನ್ನು ನಿಮ್ಮ - Bible Verse Picture
View New Tab
Picture 05 - ಧರ್ಮೋಪದೇಶಕಾಂಡ 6:7 KANIRV - ಇವುಗಳನ್ನು ನಿಮ್ಮ - Bible Verse Picture
View New Tab
Picture 06 - ಧರ್ಮೋಪದೇಶಕಾಂಡ 6:7 KANIRV - ಇವುಗಳನ್ನು ನಿಮ್ಮ - Bible Verse Picture
View New Tab
Picture 07 - ಧರ್ಮೋಪದೇಶಕಾಂಡ 6:7 KANIRV - ಇವುಗಳನ್ನು ನಿಮ್ಮ - Bible Verse Picture
View New Tab

ಧರ್ಮೋಪದೇಶಕಾಂಡ 6:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 6:7 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 11:19 KANIRV Bible Verse Image
ಧರ್ಮೋಪದೇಶಕಾಂಡ 11:19 (KANIRV) »
ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.

ಎಫೆಸದವರಿಗೆ 6:4 KANIRV Bible Verse Image
ಎಫೆಸದವರಿಗೆ 6:4 (KANIRV) »
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.

ಧರ್ಮೋಪದೇಶಕಾಂಡ 6:2 KANIRV Bible Verse Image
ಧರ್ಮೋಪದೇಶಕಾಂಡ 6:2 (KANIRV) »
ನೀವೂ, ನಿಮ್ಮ ಮಕ್ಕಳು, ಅವರ ಮಕ್ಕಳು ಮತ್ತು ಅವರ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ನಾನು ಈಗ ಬೋಧಿಸುವ ಆತನ ವಿಧಿನಿಯಮಗಳನ್ನೆಲ್ಲಾ ಅನುಸರಿಸಬೇಕೆಂದೂ ಮತ್ತು ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.

ಧರ್ಮೋಪದೇಶಕಾಂಡ 4:9 KANIRV Bible Verse Image
ಧರ್ಮೋಪದೇಶಕಾಂಡ 4:9 (KANIRV) »
ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.

1 ಪೇತ್ರನು 3:15 KANIRV Bible Verse Image
1 ಪೇತ್ರನು 3:15 (KANIRV) »
ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.

ವಿಮೋಚನಕಾಂಡ 12:26 KANIRV Bible Verse Image
ವಿಮೋಚನಕಾಂಡ 12:26 (KANIRV) »
ಮುಂದೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ಆಚರಣೆ ಏನು?’ ಎಂದು ನಿಮ್ಮನ್ನು ಕೇಳುವಾಗ,

ಎಫೆಸದವರಿಗೆ 4:29 KANIRV Bible Verse Image
ಎಫೆಸದವರಿಗೆ 4:29 (KANIRV) »
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.

ಕೀರ್ತನೆಗಳು 78:4 KANIRV Bible Verse Image
ಕೀರ್ತನೆಗಳು 78:4 (KANIRV) »
ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.

ಆದಿಕಾಂಡ 18:19 KANIRV Bible Verse Image
ಆದಿಕಾಂಡ 18:19 (KANIRV) »
ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.

ವಿಮೋಚನಕಾಂಡ 13:14 KANIRV Bible Verse Image
ವಿಮೋಚನಕಾಂಡ 13:14 (KANIRV) »
ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.

ಲೂಕನು 6:45 KANIRV Bible Verse Image
ಲೂಕನು 6:45 (KANIRV) »
ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.

ಜ್ಞಾನೋಕ್ತಿಗಳು 6:22 KANIRV Bible Verse Image
ಜ್ಞಾನೋಕ್ತಿಗಳು 6:22 (KANIRV) »
ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.

Available Bible Translations

American Standard Version
Deuteronomy 6:7 (ASV) »
King James Version
Deuteronomy 6:7 (KJV) »
GOD’S WORD® (GW)
Deuteronomy 6:7 (GW) »
World English Bible
Deuteronomy 6:7 (WEB) »
इंडियन रिवाइज्ड वर्जन - हिंदी
व्यवस्थाविवरण 6:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 6:7 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 6:7 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 6:7 (TAMIRV) »
इंडियन रिवाइज्ड वर्जन - मराठी
अनुवाद 6:7 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 6:7 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 6:7 (GUJIRV) »
الكتاب المقدس باللغة العربية، فان دايك
اَلتَّثْنِيَة 6:7 (AVD) »
תנ ך עברי מודרני
דברים 6:7 (HEB) »
Bíblia Sagrada Português
Deuteronômio 6:7 (BSL) »
Reina Valera Antigua
Deuteronomio 6:7 (RVA) »
圣 经 简体中文和合本
申 命 记 6:7 (CUVS) »
聖 經 繁體中文和合本
申 命 記 6:7 (CUVT) »
Svenska Bibeln 1917
5 Mosebok 6:7 (SV1917) »
Библия на русском
Второзаконие 6:7 (RUSV) »
Українська Біблія
Повторення Закону 6:7 (UKR) »
Szent Biblia - Magyar
5 Mózes 6:7 (KAR) »
Българска Библия
Второзаконие 6:7 (BULG) »
聖書 日本語
申命記 6:7 (JPN) »
De Heilige Schrift
Deuteronomium 6:7 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »